ಟೆಲಿವಿಷನ್ ರೇಟಿಂಗ್ಸ್ ಪಾಯಿಂಟ್ (ಟಿಆರ್ಪಿ) ಹಗರಣದ ಆರೋಪ ಹೊತ್ತಿರುವ ಬಾರ್ಕ್ (ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್) ಮಾಜಿ ಸಿಇಒ ಪಾರ್ಥೋ ದಾಸ್ಗುಪ್ತಾ ಅವರನ್ನು ಶುಕ್ರವಾರ ರಾತ್ರಿ ಮುಂಬೈನ ಜೆಜೆ ಆಸ್ಪತ್ರೆಯ ಐಸಿಯು ವಾರ್ಡ್ಗೆ ದಾಖಲಿಸಲಾಗಿದೆ.
ನಕಲಿ ಟಿಆರ್ಪಿ ಹಗರಣದಲ್ಲಿ ಪುಣೆ ಜಿಲ್ಲೆಯ ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಮಾಜಿ ಸಿಇಒ ಅವರನ್ನು ಮುಂಬೈ ಪೊಲೀಸರ ಅಪರಾಧ ವಿಭಾಗ ಗುರುವಾರ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟೆಲಿವಿಜನ್ ರೇಟಿಂಗ್ ಪಾಯಿಂಟ್ (TRP) ಹಗರಣದಲ್ಲಿ ದೊಡ್ಡ ಕ್ರಮ ಜರುಗಿಸಿರುವ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ (Republic TV)ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(CEO) ವಿಕಾಸ್ ಖಾನ್ ಚಂದಾನಿ ಅವರನ್ನು ಬಂಧಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.