ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2019 ರಿಂದ 2023ರ ವರೆಗೆ ಟೀಯೆಸ್ಸಾರ್ ಸ್ಮಾರಕ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಎರಡೂ ಪ್ರಶಸ್ತಿಗಳ ಮೊತ್ತ ತಲಾ ₹2 ಲಕ್ಷ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.