Diabetes: ಮಧುಮೇಹ ಇತ್ತೀಚೆಗೆ ಹಲವರನ್ನು ಕಾಡುತ್ತಿರುವ ಸಮಸ್ಯೆ. ಈ ಎಲೆಯನ್ನು ತಿನ್ನುವುದರಿಂದ ಶುಗರ್ ನಿಯಂತ್ರಣದಲ್ಲಿರುತ್ತದೆ.
Tulsi Leaves For Diabetes: ಪ್ರಸ್ತುತ, ಮಧುಮೇಹ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ, ಅನೇಕ ಜನರು ನೈಸರ್ಗಿಕವಾಗಿ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಪ್ರಯತ್ನಿಸುತ್ತಾರೆ. ಅಂತಹವರಿಗೆ ತುಳಸಿ ಎಲೆ ದಿವ್ಯೌಷಧ ಅಂತಲೇ ಹೇಳಬಹುದು.
Tulsi leaves for diabetes: ಸನಾತನ ಧರ್ಮದಲ್ಲಿ ತುಳಸಿಗೆ ವಿಶೇಷ ಮಹತ್ವವಿದೆ. ಪ್ರತಿ ಮನೆಯಲ್ಲೂ ತುಳಸಿ ಗಿಡವನ್ನು ಪೂಜಿಸಲಾಗುತ್ತದೆ. ತುಳಸಿಯನ್ನು ಆಯುರ್ವೇದದಲ್ಲಿ ಔಷಧಿ ಎಂದು ಪರಿಗಣಿಸಲಾಗಿದೆ. ಇದರಲ್ಲಿ ಅನೇಕ ಔಷಧೀಯ ಗುಣಗಳು ಕಂಡುಬರುತ್ತವೆ. ಇದು ಅನೇಕ ರೋಗಗಳಲ್ಲಿ ಪ್ರಯೋಜನಕಾರಿಯಾಗಿದೆ.