ಇಂದು ತುಮಕೂರು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ತುಮಕೂರಿನಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭ
ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜನೆ
ವಿವಿಧ ಅಭಿವೃದ್ಧಿ ಕಾಮಗಾರಿ, ಶಂಕುಸ್ಥಾಪನೆ, ಉದ್ಘಾಟನೆ
650 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಸರ್ಕಾರದ ಆದೇಶದಂತೆ ರೈತರಿಗೆ ಪ್ರತಿ ಎಕರೆಗೆ 6 ಕ್ವಿಂಟಾಲ್ ಮತ್ತು ಗರಿಷ್ಠ 20 ಕ್ವಿಂಟಾಲ್ ಕೊಬ್ಬರಿ ಖರೀದಿಗೆ ಅವಕಾಶವಿದೆ. ಖರೀದಿಗೆ 3 ತಿಂಗಳ ಅವಕಾಶ ನೀಡಲಾಗಿದ್ದು, ಅಗತ್ಯವಿದ್ದರೆ ಖರೀದಿ ಅವಧಿ ವಿಸ್ತರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ.
ಇಂದು ತುಮಕೂರಲ್ಲಿ ಮಾಜಿ ಸಚಿವ ಸೋಮಣ್ಣ ಶಕ್ತಿಪ್ರದರ್ಶನ
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗುರುಭವನ ಲೋಕಾರ್ಪಣೆ
ವಿ. ಸೋಮಣ್ಣ ನಿರ್ಮಿಸಿರುವ ಗುರುಭವನ ಕಟ್ಟಡ ಲೋಕಾರ್ಪಣೆ
ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ
ಗೃಹ ಸಚಿವ ಡಾ.ಜಿ.ಪರಮೇಶ್ವರ್ರಿಂದ ಗುರುಭವನ ಉದ್ಘಾಟನೆ
ಬಿಜೆಪಿ ಪಾಳೆಯದಲ್ಲಿ ಕುತೂಹಲ ಮೂಡಿಸಿದ ಸೋಮಣ್ಣ ನಡೆ
Car-Lorry Accident: ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Tumakuru Crime News: ಮೃತ ಯುವಕನಿಗೆ ಬೆಂಗಳೂರು ಮೂಲದ ಯುವತಿಯೊಂದಿಗೆ 3 ತಿಂಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿತ್ತು. ಕೆಲ ದಿನಗಳ ಹಿಂದೆ ಸ್ನಾನಕ್ಕೆ ತೆರಳಿದ್ದ ವೇಳೆ ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿತ್ತು.
ಕಲ್ಪತರು ನಾಡಿನ ಬ್ಯಾಂಕ್ ನಲ್ಲಿ ಬಹುಕೋಟಿ ವಂಚನೆ.. ಬಹುಕೋಟಿ ವಂಚನೆ ಹಿನ್ನೆಲೆ ಆಡಳಿತ ಮಂಡಳಿ ವಿರುದ್ಧ ಎಫ್ ಐಆರ್.. ತುಮಕೂರಿನ ಟಿಜಿಎಂಸಿ ಬ್ಯಾಂಕ್ ನ ಆಡಳಿತ ಮಂಡಳಿ ವಿರುದ್ಧ ಆರೋಪ.. ಬ್ಯಾಂಕಿಗೆ ಹಾಗೂ ಸದಸ್ಯರಿಗೆ 32.60 ಕೋಟಿ ರೂ. ನಷ್ಟದ ಹಿನ್ನಲೆ ದೂರು.. ಬ್ಯಾಂಕ್ ಸದಸ್ಯ ಜಿ.ಎಸ್. ಬಸವರಾಜು ಎನ್ ಇಪಿಎಸ್ ಠಾಣೆಗೆ ದೂರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.