ನಗರ
Turkish Airlines plane: ಈ ವಿಮಾನದಲ್ಲಿ ಒಟ್ಟು 278 ಪ್ರಯಾಣಿಕರು ಮತ್ತು 11 ಸಿಬ್ಬಂದಿ ಇದ್ದರು. ಪ್ರಯಾಣಿಕರಲ್ಲಿ ವಿಶ್ವಸಂಸ್ಥೆಯ ಕೆಲವು ಅಧಿಕಾರಿಗಳು ಕೂಡ ಸೇರಿದ್ದಾರೆ. ಘಟನೆಯ ಬಗ್ಗೆ ವಿಮಾನ ನಿಲ್ದಾಣ ಅಥವಾ ವಿಮಾನಯಾನ ಕಂಪನಿಯು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲವೆಂದು ವರದಿಯಾಗಿದೆ.