ಕಾಮಗಾರಿ ಪೂರ್ಣಗೊಂಡ ಬಳಿಕ ರಸ್ತೆ ಮಧ್ಯೆಯಿರುವ ಹಳೆಯ ಮೀಡಿಯನ್ ಗಳನ್ನು ತೆಗೆದು, ಹೊಸದಾಗಿ ಫ್ರೀಕಾಸ್ಟ್ ಮೀಡಿಯನ್ಸ್ ಗಳನ್ನು ಹಾಕಬೇಕು. ಪಾದಚಾರಿ ಮಾರ್ಗ ಒಂದೇ ಸಮನಾಗಿರುವಂತೆ ಮಾಡಬೇಕು. ಸುಲ್ತಾನ್ ಪೇಟೆ ಜಂಕ್ಷನ್ ಭಾಗ ತುಂಬಾ ಅದಗೆಟ್ಟಿದ್ದು, ಅದನ್ನು ಕೂಡಲೆ ದುರಸ್ತಿಪಡಿಸಲು ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 12878 ಕಿ.ಮೀ ರಸ್ತೆ ಜಾಲವಿದ್ದು, ಈ ರಸ್ತೆಗಳ ಪೈಕಿ 1344.84 ಕಿ.ಮೀ ಉದ್ದದ ರಸ್ತೆಗಳನ್ನು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳೆಂದು ಪರಿಗಣಿಸಲಾಗಿದ್ದು, ರಸ್ತೆಗಳನ್ನು ರಸ್ತೆ ಮೂಲಭೂತ ಸೌಕರ್ಯ ಶಾಖೆಯಿಂದ ನಿರ್ವಹಣೆ ಮಾಡಲಾಗುತ್ತಿದೆ.
ನೀವೆಲ್ಲರೂ ಯುವ ಮತದಾರರಾಗಿದ್ದು, ಮೊದಲ ಬಾರಿ ಮತ ಚಲಾಯಿಸುತ್ತಿದ್ದೀರಿ. ಪ್ರಜಾಪ್ರಭುತ್ವಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಎಲ್ಲಾ ಯುವ ಮತದಾರರು ತಪ್ಪದೆ ಮತ ಚಲಾಯಿಸಬೇಕೆಂದು ಮನವಿ ಮಾಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್
‘ಕನ್ನಡ ಉಳಿಸಿ, ಕನ್ನಡತನ ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ "ಹೆಮ್ಮೆಯ ಕನ್ನಡಿಗ"ರಾಗಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿರುವ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಸೂಚಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಚರಣೆಗೆ ಸಂಬಂಧಿಸಿದಂತೆ ತೆರವು ಕಾರ್ಯಚರಣೆಯನ್ನು ತ್ವರಿತಗತಿಯಲ್ಲಿ ನಡೆಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚಿಸಿದರು.
ಚೀನಾದಲ್ಲಿ ಕೊರೊನ ರೂಪಾಂತರಿ ಬಿಎಫ್-07 ಬಳಿಕ ಎಕ್ಸ್ಬಿಬಿ 1.5 ಹೊಸ ರೂಪಾಂತರಿ ತಳಿ ಪತ್ತೆಯಾಗಿದೆ. ಈ ಹೊಸ ತಳಿ ಎಕ್ಸ್ಬಿಬಿ 1.5 ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಹತ್ವದ ಮಾಹಿತಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.