Tamil Nadu CM Announcement Updates : ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಮೇ 10, 2026 ಒಂದು ಐತಿಹಾಸಿಕ ದಿನವಾಗಿ ದಾಖಲಾಗಲಿದೆ. ತೀವ್ರ ಕುತೂಹಲ ಮತ್ತು ರಾಜಕೀಯ ಜಿದ್ದಾಜಿದ್ದಿನ ನಂತರ, ಟಿವಿಕೆ (TVK) ನಾಯಕ ವಿಜಯ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಅವರೊಂದಿಗೆ ಒಂಬತ್ತು ಸಚಿವರು ಕೂಡ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ..