ವಿವೋ ಪ್ರೋ ಕಬಡ್ಡಿ ಲೀಗ್ನ ಮೊದಲ ಸುತ್ತಿನ ಕೊನೆಯ ಎರಡು ಪಂದ್ಯಗಳಲ್ಲಿ ಯು ಮುಂಬಾ ಮತ್ತು ಬೆಂಗಾಲ್ ವಾರಿಯರ್ಸ್ ತಂಡಗಳು ಜಯ ಗಳಿಸಿವೆ. ಇದರೊಂದಿಗೆ ಕಂಠೀರವ ಕ್ರೀಡಾಂಗಣದಲ್ಲಿನ ಪಂದ್ಯಗಳಿಗೆ ತೆರೆ ಬಿದ್ದಿದ್ದು, ಶುಕ್ರವಾರದಿಂದ ಪುಣೆಯ ಛತ್ರಪತಿ ಶಿವಾಜಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಎರಡನೇ ಸುತ್ತಿನ ಪಂದ್ಯಗಳು ನಡೆಯಲಿವೆ.
ಬೆಂಗಳೂರು ಬುಲ್ಸ್ ಪರ ಭರತ್ ರೈಡಿಂಗ್ನಲ್ಲಿ 16 ಅಂಕಗಳನ್ನು ಗಳಿಸಿ ಜಯದ ರೂವಾರಿ ಎನಿಸಿದರು. ಇನ್ನೊಂದೆಡೆ ವಿಕಾಸ್ ಕಂಡೋಲಾ 8 ಅಂಕಗಳನ್ನು ಗಳಿಸಿ ಅದ್ಭುತ ಜಯದಲ್ಲಿ ನೆರವಾದರು. ಸಕೆಂಡ್ ಆಫ್ ನಲ್ಲಿ ಬೆಂಗಳೂರು 31 ಅಂಕಗಳನ್ನು ಗಳಿಸಿ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು.
ರೋಹಿತ್ ಗುಲಿಯಾ ರೈಡಿಂಗ್ನಲ್ಲಿ 13 ಅಂಕಗಳನ್ನು ಗಳಿಸಿ ಜಯದ ರೂವಾರಿ ಎನಿಸಿದರು. ಡೆಲ್ಲಿ ತಂಡದ ಪರ ನಾಯ ನವೀನ್ ಕುಮಾರ್ 13 ಅಂಕಗಳನ್ನು ಗಳಿಸಿದರೂ ಈ ಬಾರಿ ತಂಡವನ್ನು ಸೋಲಿನಿಂದ ಪಾರು ಮಾಡಲಾಗಲಿಲ್ಲ, ಪಟ್ನಾ ಪೈರೇಟ್ಸ್ ಪರ ಸಚಿನ್ ರಪರ ಸಚಿನ್ ರೈಡಿಂಗ್ನಲ್ಲಿ 9 ಅಂಕಗಳನ್ನು ಗಳಿಸಿ ಜಯದಲ್ಲಿ ಪ್ರಮುಖ ಪಾತ್ರವಹಿಸಿದರು.
ಯು ಮುಂಬಾ ಹಿಂದಿನ ಪಂದ್ಯಗಳಿಗಿಂತ ಈ ಪಂದ್ಯದಲ್ಲಿ ಉತ್ತಮವಾಗಿಯೇ ಪ್ರದರ್ಶನ ತೋರಿತು. ಗುಮಾನ್ ಸಿಂಗ್ (7) ಹಾಗೂ ಜೈ ಭಗವಾನ್ (5) ಉತ್ತಮವಾಗಿಯೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸಿದರು. ಆದರೆ ದ್ವಿತಿಯಾರ್ಧದಲ್ಲಿ ಅಂತಿಮ ಹಂತದಲ್ಲಿ ಪುಣೇರಿ ಪಲ್ಟನ್ ಗಳಿಸಿದ ರೈಡಿಂಗ್ ಅಂಕ ಪಂದ್ಯದ ಫಲಿತಾಂಶವನ್ನು ನಿರ್ಧರಿಸಿತು.
ಹಾಲಿ ಚಾಂಪಿಯನ್ ದಬಾಂಗ್ ಡೆಲ್ಲಿ ಕೆಸಿ ತಂಡ ಯು ಮುಂಬಾ ವಿರುದ್ಧ 41-27 ಅಂತರದಲ್ಲಿ ಜಯ ಗಳಿಸುವ ಮೂಲಕ ವಿವೋ ಪ್ರೋ ಕಬಡ್ಡಿ ಲೀಗ್ನ 9ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಜಯದ ಮೂಲಕ ಅಭಿಯಾನ ಆರಂಭಿಸಿದೆ.
ಎಲ್ಲರ ನೆಚ್ಚಿನ ದೇಸಿ ಆಟ ಪ್ರೊ ಕಬಡ್ಡಿ ಲೀಗ್ 8ನೇ ಸೀಸನ್ (Pro Kabaddi League 2021) ಇಂದಿನಿಂದ ಆರಂಭವಾಗಲಿದೆ. ಲೀಗ್ನ ಮೊದಲ ಪಂದ್ಯದಲ್ಲಿ ಇಬ್ಬರು ಹಿಂದಿನ ಚಾಂಪಿಯನ್ಗಳು ಮುಖಾಮುಖಿಯಾಗಲಿದ್ದಾರೆ. ಬೆಂಗಳೂರು ಬುಲ್ಸ್ ಮತ್ತು ಯು ಮುಂಬೈ ನಡುವೆ ಇಂದು ಮೊದಲ ಪಂದ್ಯ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.