U19 World Cup 2023 Final: ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಭಾರತಕ್ಕೆ ಮೊದಲ ಜಾಗತಿಕ ಟ್ರೋಫಿಯನ್ನು ಪಡೆಯುವ ಸುವರ್ಣಾವಕಾಶವನ್ನು ಇಂದು ಬಂದೊದಗಿದೆ. 18 ವರ್ಷಗಳ ಹಿಂದೆ (2005 ODI ವಿಶ್ವಕಪ್ ಫೈನಲ್) ಮೊದಲ ಬಾರಿಗೆ ಭಾರತ ಮಹಿಳಾ ವಿಶ್ವಕಪ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದೆ. ಶಫಾಲಿ ವರ್ಮಾ ಅವರ ತಂಡವು ಇತಿಹಾಸವನ್ನು ನಿರ್ಮಿಸಲು ಮುಂದಾಗಿದೆ. ಒಂದು ವೇಳೆ ಟೀಂ ಇಂಡಿಯಾ ಮಹಿಳಾ ಪಡೆ ವಿಶ್ವಕಪ್ ಗೆದ್ದರೆ, ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಲಿದೆ.
IND vs NZ U19 World Cup 2023 : ಟಿ20 ವಿಶ್ವಕಪ್ 2023 ರ ಸೆಮಿಫೈನಲ್ ಪಂದ್ಯವು ಭಾರತ ಮತ್ತು ನ್ಯೂಜಿಲೆಂಡ್ ಅಂಡರ್-19 ಮಹಿಳಾ ತಂಡಗಳ ನಡುವೆ ನಡೆಯಿತು. ಈ ಪಂದ್ಯದಲ್ಲಿ ಶೆಫಾಲಿ ವರ್ಮಾ ನೇತೃತ್ವದ ಭಾರತದ ಯುವತಿಯರ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ.