Udupi bathroom video case: ಯಾವೊಬ್ಬ ಬಿಜೆಪಿಯವರೂ ತೀರ್ಥಹಳ್ಳಿಯ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ತೋರಿಸುತ್ತಿಲ್ಲ ಏಕೆ? ತೀರ್ಥಹಳ್ಳಿಯ ಹೆಣ್ಣುಮಕ್ಕಳ ಗೌರವವನ್ನು ಉಳಿಸಲು ಮನಸಿಲ್ಲವೇ?’ ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.
Udupi Video Case: ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನದ ಬೆನ್ನಲ್ಲೇ ಹಲವು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ತೆರಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಸ್ಟೇಷನ್ ಬೇಲ್ ಮೇಲೆ ಶಕುಂತಲಾರನ್ನು ಪೊಲೀಸರು ರಿಲೀಸ್ ಮಾಡಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯನವರ ತುಘಲಕ್ ದರ್ಬಾರ್ ಎಷ್ಟರ ಮಟ್ಟಿಗೆ ನಡೆಯುತ್ತಿದೆ ಎನ್ನುವುದಕ್ಕೆ ಸಂತ್ರಸ್ತ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿ ಚಾರ್ಚ್ ಮಾಡಿಸುತ್ತಿರುವುದೇ ಪ್ರತ್ಯಕ್ಷ ಸಾಕ್ಷಿ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯದಲ್ಲಿ ದೊಡ್ಡ ವಿವಾದ ಸೃಷ್ಟಿಸಿರುವ ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಯುವತಿಯರ ಅರೆನಗ್ನ ವಿಡಿಯೋ ಸೆರೆ ಹಿಡಿದಿರುವ ಪ್ರಕರಣ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
Hijab Row: ಹಿಜಾಬ್ ಪ್ರಕರಣದ ಕುರಿತು ಕರ್ನಾಟಕ ಹೈಕೋರ್ಟ್ (Karnataka High Court) ತೀರ್ಪು ನೀಡಿದ್ದು, ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದೆ. ಅದರ ನಂತರ AIMIM ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಕರ್ನಾಟಕ ಹೈಕೋರ್ಟ್ನ ತೀರ್ಪನ್ನು ಒಪ್ಪಲು ನಿರಾಕರಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ತಾವು ಒಪ್ಪುವುದಿಲ್ಲ ಎಂದು ಓವೈಸಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.