Honneru In Ugadi: ಯುಗಾದಿ ಆರಂಭವಾಗುತ್ತಿದ್ದಂತೆ ಮಳೆ ಬರಲಿದ್ದು ಕೃಷಿ ಚಟುವಟಿಕೆಗಳು ಆರಂಭವಾಗುತ್ತದೆ. ಎತ್ತುಗಳು ಮತ್ತು ಗಾಡಿಗೆ ಹೊಂಬಾಳೆ ಕಟ್ಟಿ ಪೂಜೆ ಸಲ್ಲಿಸಿ ಗೊಬ್ಬರವನ್ನು ಜಮೀನುಗಳಿಗೆ ಸಿಂಪಡಿಸುವ ಸಂಪ್ರದಾಯಕ್ಕೆ ಹೊನ್ನೇರು ಎಂದು ಕರೆಯುತ್ತಾರೆ. ಚಾಮರಾಜನಗರ ಜಿಲ್ಲೆಯ ಬಹುತೇಕ ಗ್ರಾಮದಲ್ಲಿ ಈ ಸಂಪ್ರದಾಯವನ್ನು ಇಂದಿಗೂ ಅದ್ಧೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
Ugadi 2023 Wishes in kannada: ಯುಗಾದಿಯನ್ನು ಮುಖ್ಯವಾಗಿ ದೇಶದ ದಕ್ಷಿಣಾರ್ಧದಲ್ಲಿ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು ಮತ್ತು ಗೋವಾ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ.
Ugadi 2023 Lucky Zodiac Signs: ಮಾರ್ಚ್ 22 ರಿಂದ ಚೈತ್ರ ಮಾಸದ ಶುಕ್ಲ ಪಕ್ಷ ಆರಂಭವಾಗಿದ್ದು, ಈ ದಿನ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನಗಳನ್ನು ಚೈತ್ರ ನವರಾತ್ರಿ ಎಂದೂ ಕರೆಯಲಾಗುತ್ತದೆ. ಇನ್ನು ಈ ಬಾರಿಯ ಯುಗಾದಿ ದಿನದಂದು ಕೆಲವು ಗ್ರಹಗಳ ಸಂಚಾರದಿಂದಾಗಿ 4 ರಾಶಿಗಳಿಗೆ ತುಂಬಾ ಶುಭವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.