Ugadi 2023 Wishes in kannada: ಯುಗಾದಿಯನ್ನು ಮುಖ್ಯವಾಗಿ ದೇಶದ ದಕ್ಷಿಣಾರ್ಧದಲ್ಲಿ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು ಮತ್ತು ಗೋವಾ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ.
Happy Ugadi 2023 Wishes: ಹಿಂದೂಗಳ ಹೊಸ ವರ್ಷವನ್ನು ಸಚಿಸುವ ಹಬ್ಬವೇ ಈ ಯುಗಾದಿ. ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹಬ್ಬವನ್ನು ಚೈತ್ರ ಮಾಸದ ಮೊದಲ ದಿನದಂದು ಆಚರಿಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.