Aadhaar Card Big Update:ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡದೇ ಹೋದರೆ, ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುವುದು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಯುಐಡಿಎಐ ಮಾಹಿತಿ ನೀಡಿದೆ.
ಪ್ರತಿ 10 ವರ್ಷಗಳಿಗೊಮ್ಮೆ ಯಾವುದೇ ವ್ಯಕ್ತಿಯು ತಮ್ಮ ಇಚ್ಚೆಯ ಮೇರೆಗೆ ಬಯೋಮೆಟ್ರಿಕ್ಸ್ ಮತ್ತು ಜನಸಂಖ್ಯಾ ವಿವರಗಳನ್ನು ನವೀಕರಿಸಬಹುದು. ಇದು ಕಡ್ಡಾಯ ನಿಯಮವಲ್ಲ, ಸಲಹೆ ಅಷ್ಟೇ ಎಂದು ಯುಐಡಿಎಐ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.