Ukraine-Russia War Latest News: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟೆನ್ಷನ್ ಅನ್ನು ಯುಕ್ರೈನ್ ಹೆಚ್ಚಿಸಿದೆ. ಇದಕ್ಕೂ ಮೊದಲು ಕ್ರೇಮ್ಲೀನ್ ವರೆಗೂ ಕೂಡ ಡ್ರೋನ್ ದಾಳಿ ನಡೆಸಲಾಗಿದ್ದು, ಯುಕ್ರೈನ್ ರಷ್ಯಾ ಒಳಹೊಕ್ಕು ದಾಳಿ ನಡೆಸುವ ಶಕ್ತಿ ಪಡೆದುಕೊಂಡಿದೆಯಾ ಎಂಬ ಭೀತಿ ಇದೀಗ ರಷ್ಯಾಗೆ ಕಾಡಲಾರಂಭಿಸಿದೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಅಲೆಕ್ಸಾಂಡರ್ ಡುಗಿನ್, ‘ವಿಶ್ವದಲ್ಲಿ ಒಂದು ದೇಶ ತನ್ನ ಪ್ರಾಬಲ್ಯ ಸಾಧಿಸುವುದನ್ನು ತಪ್ಪಿಸಲು, ಎಲ್ಲಾ ದೇಶಗಳು ಬಲಿಷ್ಠವಾಗಿರಲು ಬೆಂಬಲಿಸುತ್ತಾ ಈ ಯುದ್ಧ ಮಾಡಲಾಗುತ್ತಿದೆ’ ಎಂದು ಹೇಳಿದ್ದಾರೆ.
ರಷ್ಯಾದ ಸೇನೆಯೊಂದಿಗೆ ನ್ಯಾಟೋ ಪಡೆಗಳ ಯಾವುದೇ ನೇರ ಸಂಪರ್ಕ ಅಥವಾ ನೇರ ಘರ್ಷಣೆಯು ಜಾಗತಿಕ ದುರಂತಕ್ಕೆ ಕಾರಣವಾಗುತ್ತದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶುಕ್ರವಾರ ಹೇಳಿದ್ದಾರೆ.
ಬಹುತೇಕ ಶವಗಳ ಮೇಲೆ ಗುಂಡಿನೇಟಿನ ಗುರುತುಗಳಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೀವ್ನಲ್ಲಿ ರಷ್ಯಾದ ಪಡೆಗಳನ್ನು ಹಿಂಪಡೆದ ಬಳಿಕ ಅಲ್ಲಿನ ಪ್ರಾದೇಶಿಕ ಪೊಲೀಸ್ ಪಡೆಗಳು ಕಾರ್ಯಾಚರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ 900ಕ್ಕೂ ಅಧಿಕ ಶವಗಳು ಪತ್ತೆಯಾಗಿವೆ.
ಈ ವಿಷಮ ಪರಿಸ್ಥಿತಿಯಿಂದಾಗಿ ಅಲ್ಲಿನ ಎಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಆಕ್ಸಿಜನ್ ಜನರೇಟರ್ ಪ್ಲಾಂಟ್ನಿಂದ ಆಸ್ಪತ್ರೆಗೆ ಆಮ್ಲಜನಕ ಸಾಗಿಸುವಲ್ಲಿಯೂ ಲಾರಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿವೆ.
Ukraine Russia War: ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ ಮುಂಬರುವ ದಿನಗಳಲ್ಲಿ ವಿಶ್ವಯುದ್ಧವಾಗಿ ಬದಲಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಸೋಮವಾರ, ಬೆಲಾರೂಸ್ (Belarus) ರಷ್ಯಾದ ಪಡೆಗಳೊಂದಿಗೆ ಯುದ್ಧಕ್ಕೆ ಸೇರುವ ಕುರಿತು ಮಾತನಾಡಿದೆ, ಆದರೆ ಉಕ್ರೇನ್ ಲಾಟ್ವಿಯಾದ (Latvia) ಬೆಂಬಲ ಪಡೆಯುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.