ಇತ್ತೀಚೆಗಷ್ಟೇ ಅವರು ಬಿಜೆಪಿ ಬೆಂಬಲಿಗರಿಗೆ ‘ಸುತ್ತಮುತ್ತ ನೋಡಿ’ ಯಾರಿಗೆ ಮತ ಹಾಕಬೇಕೆಂದು ನಿರ್ಧರಿಸಬೇಕು ಎಂದು ಹೇಳಿದ್ದರು. ಇದೀಗ ಅವರ ಮತ್ತೊಂದು ಹೇಳಿಕೆ ಸಂಚಲನ ಮೂಡಿಸಿದೆ. ಭಗವಾನ್ ಶ್ರೀ ರಾಮ ಮತ್ತು ಹನುಮಂತ ಬಿಜೆಪಿಯ ಕಾಪಿರೈಟ್ ಅಲ್ಲ ಎಂದು ಉಮಾಭಾರತಿ ಹೇಳಿದ್ದಾರೆ. ಈ ಹೇಳಿಕೆ ಸಧ್ಯ ಭಾರಿ ಚರ್ಚೆಗೆ ಕಾರಣವಾಗಿದೆ.
Uma Bharti Controversy: 'ಅಧಿಕಾರಶಾಹಿಗೆ ಸ್ಥಾನಮಾನ ಇಲ್ಲ, ಕೇವಲ ಚಪ್ಪಲಿ ಎತ್ತುವುದೇ Bureaucracy ಕೆಲಸ' ಎಂದು ಉಮಾ ಭಾರತಿ ಹೇಳಿದ್ದಾರೆ. ಅವರ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಇದೀಗ ಭಾರಿ ವೈರಲ್ ಆಗುತ್ತಿದೆ.
ಬಿಜೆಪಿಯ ಹಿರಿಯ ಮುಖಂಡ ಉಮಾ ಭಾರತಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಾಜಕಾರಣಿಗಳು ಮತ್ತು ಮಾಧ್ಯಮ ಸಿಬ್ಬಂದಿಗಳು ಹತ್ರಾಸ್ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ದಲಿತ ಮಹಿಳೆಯರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು.
ಆಗಸ್ಟ್ 5 ರಂದು ಯುಪಿಯ ಅಯೋಧ್ಯೆಯಲ್ಲಿ ದೇವಾಲಯ ನಿರ್ಮಾಣದ ಶಿಲಾನ್ಯಾಸ ಸಮಾರಂಭಕ್ಕೆ ಉಮಾ ಭಾರತಿ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರನ್ನು ಆಹ್ವಾನಿಸಲಾಗಿದೆ.ಉಮಾ ಭಾರತಿ ಮತ್ತು ಕಲ್ಯಾಣ್ ಸಿಂಗ್ ಇಬ್ಬರೂ ತಾವು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಆಹ್ವಾನಿಸಲಾಗಿದ್ದು, ಅವರು ಹಾಜರಾಗಲಿದ್ದಾರೆ.
1992 ರ ಬಾಬರಿ ಮಸೀದಿ ಉರುಳಿಸುವಿಕೆಯ ಪ್ರಕರಣದ ತೀರ್ಪು ಪರವಾಗಿರುತ್ತೋ ಇಲ್ಲವೋ ಎನ್ನುವುದು ಮುಖ್ಯವಲ್ಲ ಎಂದು ಬಿಜೆಪಿ ನಾಯಕಿ ಹೇಳಿದರು. ಈ ಪ್ರಕರಣದಲ್ಲಿ ಪಿತೂರಿ ನಡೆಸಲಾಗಿದೆ ಎಂದು ಆರೋಪಿಸಲಾಗಿರುವ ಬಿಜೆಪಿ ನಾಯಕರಲ್ಲಿ ಉಮಾ ಭಾರತಿ, ಎಲ್.ಕೆ.ಅಡ್ವಾಣಿ ಮತ್ತು ಮುರ್ಲಿ ಮನೋಹರ್ ಜೋಶಿ ಸೇರಿದ್ದಾರೆ.
ಕೇಂದ್ರ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಮುಂಬರುವ 2019ರ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದಾರೆ.ಆದರೆ ಕೇವಲ ಚುನಾವಣಾ ರಾಜಕಾರಣಕ್ಕೆ ಮಾತ್ರ ಗುಡ್ ಬಾಯಿ ಹೇಳುತ್ತಿದ್ದು ಆದರೆ ರಾಜಕೀಯದಲ್ಲಿ ಕ್ರಿಯಾಶೀಲವಾಗಿರುವುದರಾಗಿ ತಿಳಿಸಿದ್ದಾರೆ. ಆದರೆ ಇದಕ್ಕೆ ಬಿಜೆಪಿ ಪಕ್ಷದಿಂದ ಒಪ್ಪಿಗೆ ಪಡೆಯಬೇಕಾಗಿದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.