ಭಾರತ ಅಂಡರ್-19 ಏಷ್ಯಾಕಪ್ ಫೈನಲ್ನಲ್ಲಿ ಟ್ರೋಫಿ ಗೆಲ್ಲುವ ಕನಸು ಭಗ್ನಗೊಂಡಿದೆ. ಬಾಂಗ್ಲಾದೇಶ ವಿರುದ್ಧ ಸೋತು 9ನೇ ಬಾರಿಗೆ ಚಾಂಪಿಯನ್ ಆಗುವಲ್ಲಿ ವಿಫಲವಾಗಿದೆ. ಟೀಮ್ ಇಂಡಿಯಾ ವಿರುದ್ಧ 59 ರನ್ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ ಬಾಂಗ್ಲಾದೇಶ ಸತತ 2ನೇ ಬಾರಿಗೆ ಅಂಡರ್-19 ಏಷ್ಯಾಕಪ್ ಟ್ರೋಫಿಗೆ ಮುತ್ತಿಕ್ಕಿದೆ.
ಶಾರ್ಜಾ ಮೈದಾನದಲ್ಲಿ ನಡೆದ 19 ವರ್ಷದೊಳಗಿನವರ ಏಷ್ಯಾ ಕಪ್ನಲ್ಲಿ 13 ವರ್ಷದ ವೈಭವ್ ಸೂರ್ಯವಂಶಿ ಯುಎಇ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಯುಎಇ ನೀಡಿದ 138 ರನ್ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ವೈಭವ್ ಸೂರ್ಯವಂಶಿ ಅಜೇಯ ಅರ್ಧಶತಕ ಸಿಡಿಸಿದರು. ಕ್ರೀಸ್ಗೆ ಕಾಲಿಟ್ಟು ತಾನು ಎದುರಿಸಿದ ಮೊದಲ ಎಸೆತದಲ್ಲಿಯೇವೈಭವ್ ಸಿಕ್ಸರ್ ಬಾರಿಸಿದರು. ವೈಭವ್ ಅವರ ಈ ಸಿಡಿಲಬ್ಬರ ನೋಡಿದ ಯುಎಇ ಬೌಲರ್ಗಳು ಕೂಡ ದಂಗಾದರು.
ACC U-19 Asia Cup, India vs Nepal: ವೇಗಿ ರಾಜ್ ಲಿಂಬಾನಿ ನೇಪಾಳ ವಿರುದ್ಧ ಕೇವಲ 13 ರನ್ ನೀಡಿ 7 ವಿಕೆಟ್ ಕಬಳಿಸಿದರು, ಇದರ ನೆರವಿನಿಂದ ಭಾರತ ನೇಪಾಳವನ್ನು 10 ವಿಕೆಟ್’ಗಳಿಂದ ಸೋಲಿಸಿತು. ನೇಪಾಳ ತಂಡ ಕೇವಲ 22.1 ಓವರ್’ಗಳಲ್ಲಿ 52 ರನ್’ಗಳಿಗೆ ಆಲೌಟ್ ಆಗಿದ್ದು ರಾಜ್ ಅವರ ಮೋಡಿಯಿಂದಾಗಿ...
50ರ ಬದಲಿಗೆ 38 ಓವರ್ಗಳ ಈ ಪಂದ್ಯದಲ್ಲಿ ಭಾರತ ಶ್ರೀಲಂಕಾಕ್ಕೆ 9 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಲು ಅವಕಾಶ ಮಾಡಿಕೊಟ್ಟಿತು. ಇದಕ್ಕುತ್ತರವಾಗಿ ಭಾರತ ಕೇವಲ 21.3 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.