Yuva Nidhi Eligibility criteria: ಅಭ್ಯರ್ಥಿಗಳು ಅರ್ಜಿ ಹಾಕುವ ವೇಳೆ ತಾವು ಉತೀರ್ಣರಾದ ದಿನದಿಂದ 6 ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆಯ ವಹಿವಾಟು ಪ್ರತಿ ನೀಡಬೇಕು. ಪದವಿ, ಡಿಪ್ಲೊಮಾ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದರೆ ಈ ಭತ್ಯೆಗೆ ಅರ್ಹರಾಗಿರುವುದಿಲ್ಲ.
ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ(ಆರ್) ಸಂಸ್ಥೆ ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕರಿಗೆ 30 ದಿನಗಳ ಉಚಿತ ಎಲೆಕ್ಟಿçಕ್ ಮೋಟಾರ್ ವೈಂಡಿಂಗ್ ಮತ್ತು ರಿಪೇರ್ ತರಬೇತಿ ಹಾಗೂ ರೆಫ್ರಿಜಿರೇಶನ್ ಮತ್ತು ಏರ್ ಕಂಡಿಶನ್ ರಿಪೇರ್ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ (ಸಿಎಂಕೆಕೆವೈ), ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್ಸಿಪಿ-ಟಿಎಸ್ಪಿ) ಮೂಲಕ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಅಲ್ಪಾವಧಿ ತರಬೇತಿ ನೀಡಲಾಗುತ್ತಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.