ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಕಾರ್ಯಕ್ರಮ (ಪದವಿ ಉತ್ತೀರ್ಣರಾದವರಿಗೆ ರೂ.3,000 ಮತ್ತು ಡಿಪ್ಲೋಮಾ ಉತ್ತೀರ್ಣರಾದವರಿಗೆ ರೂ.1,500) ವನ್ನು ನೀಡುತ್ತಿದ್ದು, ಯೋಜನೆಯ ಪ್ರಯೋಜನವನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.