ಇಂಟರ್ನ್ಯಾಷನಲ್ ಡೇ ಆಫ್ ಹ್ಯಾಪಿನೆಸ್ ಡೇ ಅನ್ನು ವರ್ಲ್ಡ್ ಹ್ಯಾಪಿನೆಸ್ ಡೇ ಎಂದೂ ಕರೆಯಲಾಗುತ್ತದೆ, ಇದನ್ನು ಪ್ರತಿ ವರ್ಷ ಮಾರ್ಚ್ 20 ರಂದು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ.ನಮ್ಮ ಜೀವನದಲ್ಲಿ ಸಂತೋಷದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ.
Russia-Ukrain War - ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಗೋಧಿಯ ಜಾಗತಿಕ ಪೂರೈಕೆ ಅಪಾಯಕ್ಕೆ ಸಿಲುಕಿದೆ. ಏಕೆಂದರೆ ಚೀನಾ, ಭಾರತ ಮತ್ತು ರಷ್ಯಾ ವಿಶ್ವದ ಅತಿ ಹೆಚ್ಚು ಗೋಧಿಯನ್ನು ಉತ್ಪಾದಿಸುವ ರಾಷ್ಟ್ರಗಳಾಗಿವೆ. ಇದರೊಂದಿಗೆ, ಗೋಧಿ ರಫ್ತು ಮಾಡುವ ದೇಶಗಳಲ್ಲಿ ಉಕ್ರೇನ್ ಐದನೇ ಸ್ಥಾನದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಗೋಧಿ ಬೆಲೆ ಹೆಚ್ಚಾಗತೊಡಗಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್ಎಸ್ಸಿ) ಖಾಯಂ ಸದಸ್ಯರಾಗಿ ಭಾರತವನ್ನು ಸೇರ್ಪಡೆಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಲವಾದ ಸಂದೇಶವನ್ನು ರವಾನಿಸಿದ್ದಾರೆ, ಭಾರತವನ್ನು ಜಾಗತಿಕ ನಿರ್ಧಾರ ತೆಗೆದುಕೊಳ್ಳುವ ರಚನೆಗಳಿಂದ ಎಷ್ಟು ಕಾಲ ದೂರವಿಡುವುದು ಎಂದು ಪ್ರಶ್ನಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮುಂಜಾನೆ ಮೊದಲ ಭಾಷಣಕಾರರಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ (ಯುಎನ್ಜಿಎ) ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸೆಪ್ಟೆಂಬರ್ 26 ರಂದು ನಡೆಯಲಿರುವ ಸಾಮಾನ್ಯ ಸಭೆಯ 75 ನೇ ಅಧಿವೇಶನದಲ್ಲಿ ಅವರು ಮಾತನಾಡಲಿದ್ದಾರೆ.
ವಿಶ್ವಸಂಸ್ಥೆಯ 75ನೇ ವಾರ್ಷಿಕೋತ್ಸವದಂದು ಉನ್ನತ ಮಟ್ಟದ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭಾರತದ 'ವಾಸುದೈವ ಕುಟುಂಬಕಂ'ನ ಮಹತ್ವವನ್ನು ಜಗತ್ತಿಗೆ ವಿವರಿಸಿದರು.
ಜಮ್ಮು ಮತ್ತು ಕಾಶ್ಮೀರದ ಇತ್ತೀಚಿನ ಬೆಳವಣಿಗೆಗಳು ಸಂಪೂರ್ಣವಾಗಿ ಭಾರತಕ್ಕೆ ಆಂತರಿಕ ವಿಷಯವಾಗಿದೆ, ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಎಂದು ಚೀನಾ ಗೌರವಿಸಬೇಕು ಎಂದು ಸರ್ಕಾರ ಹೇಳಿದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪ್ರಸ್ತಾಪಿಸಿದ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಯುಎನ್ ಜನರಲ್ ಅಸೆಂಬ್ಲಿ: ಯುಎನ್ನಲ್ಲಿ ಭಾರತದ ಮೊದಲ ಕಾರ್ಯದರ್ಶಿ ವಿದಿಶಾ ಮೈತ್ರಾ ಅವರು ಉತ್ತರಿಸುವ ಹಕ್ಕನ್ನು ಬಳಸಿಕೊಂಡು ಪಾಕಿಸ್ತಾನಕ್ಕೆ ಕನ್ನಡಿ ತೋರಿಸಿದರು. ಯುಎನ್ ನಲ್ಲಿ ಇಮ್ರಾನ್ ಖಾನ್ ಅವರ ಭಾಷಣವು ದ್ವೇಷದಿಂದ ತುಂಬಿದೆ ಎಂದು ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.