8th Pay Commission News: ದೇಶಾದ್ಯಂತ ಲಕ್ಷಾಂತರ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು 8ನೇ ವೇತನ ಆಯೋಗದ ಅನುಷ್ಠಾನಕ್ಕಾಗಿ ಕಾತುರರಾಗಿ ಕಾಯುತ್ತಿದ್ದಾರೆ. ಹೊಸ ವೇತನ ಆಯೋಗದಲ್ಲಿ ಸರ್ಕಾರವು ಪಿಂಚಣಿ ಪ್ರಯೋಜನಗಳನ್ನು ಸರಳೀಕರಣಗೊಳಿಸಲು ಏಕೀಕೃತ ಪಿಂಚಣಿ ಯೋಜನೆಯನ್ನು ಪರಿಗಣಿಸುತ್ತಿದ್ದು ಇದರಿಂದ ಕನಿಷ್ಠ ಪಿಂಚಣಿಯಲ್ಲಿ ಭಾರೀ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.
OPS vs NPS News: ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪನೆ ಮಾಡುವಂತೆ ನೌಕರರ ಸಂಘಗಳ ಆಗ್ರಹಿಸುತ್ತಿವೆ. ಈ ಬಗ್ಗೆ ಕೇಂದ್ರ ಹಣಕಾಸು ಇಲಾಖೆಯ ಬಿಗ್ ಅಪ್‌ಡೇಟ್ ನೀಡಿದೆ.
ಏಕೀಕೃತ ಪಿಂಚಣಿ ಯೋಜನೆ (UPS) ಭಾರತ ಸರ್ಕಾರ ಪರಿಚಯಿಸಿದ ನಿವೃತ್ತಿ ಯೋಜನೆಯಾಗಿದೆ.ಇದು ಏಪ್ರಿಲ್ 1, 2025 ರಂದು ಜಾರಿಗೆ ಬಂದಿತು, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ನಲ್ಲಿರುವ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಐಚ್ಛಿಕ ಪರ್ಯಾಯವಾಗಿ ತರಲಾಗಿದೆ.
ನಿವೃತ್ತಿಯ ನಂತರ ಪ್ರತಿ ತಿಂಗಳು ಸ್ಥಿರ ಪಿಂಚಣಿ ಬಯಸುವವರಿಗೆ ಯುಪಿಎಸ್ ಒಳ್ಳೆಯದು. ನೀವು ಠೇವಣಿ ಮಾಡಿದ ಮೊತ್ತದ ಆಧಾರದ ಮೇಲೆ ಸ್ಥಿರ ಆದಾಯ ಬರುತ್ತದೆ. ಇದು ಸುರಕ್ಷಿತ ಮತ್ತು ಕಡಿಮೆ ಅಪಾಯವಿರುತ್ತದೆ.
ಕೇಂದ್ರ ಸರ್ಕಾರ ಏಕೀಕೃತ ಪಿಂಚಣಿ ಯೋಜನೆಗೆ ನಿಯಮಗಳನ್ನು ಪ್ರಕಟಿಸಿದೆ. ಈ ನಿಯಮಗಳು ಪಿಂಚಣಿ ಮತ್ತು ನಿವೃತ್ತಿ ಪ್ರಯೋಜನಗಳಿಗೆ ಸಂಬಂಧಿಸಿವೆ. ಇಲ್ಲಿ ಉದ್ಯೋಗಿಗಳು ನಿವೃತ್ತಿಯ ಜೊತೆಗೆ ಇತರ ಹಲವು ಪ್ರಯೋಜನಗಳನ್ನು ಪಡೆಯುತ್ತಾರೆ.
old pension scheme: ಕೇಂದ್ರ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮತ್ತೆ ತರಲಾಗುತ್ತದೆಯೇ? ಇದರ ಬಗ್ಗೆ ಹಣಕಾಸು ಸಚಿವರು ಏನು ಹೇಳಿದರು? ಇಲ್ಲಿ ಸಂಪೂರ್ಣ ವಿವರಗಳನ್ನು ಕಾಣಬಹುದು.
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಬಹುಕಾಲದಿಂದ ನಿರೀಕ್ಷಿಸುತ್ತಿದ್ದ 8ನೇ ವೇತನ ಆಯೋಗದ ಜಾರಿ ಬಗ್ಗೆಯೂ ಸರ್ಕಾರ ಹೇಳಿಕೆ ನೀಡಿಯಾಗಿದೆ. ಇದರ ಮಧ್ಯೆ, ಇದೀಗ ಪಿಂಚಣಿಗೂ ಹೊಸ ವ್ಯವಸ್ಥೆ ಜಾರಿಯಾಗಲಿದೆ. ಇದರ ಅಡಿಯಲ್ಲಿ ಪಿಂಚಣಿದಾರರಿಗೆ ಮಾತ್ರವಲ್ಲದೆ, ಅವರ ಕುಟುಂಬಕ್ಕೂ ಭರ್ಜರಿ ಲಾಭವಾಗಲಿದೆ.
ಈಗ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಆಯ್ಕೆ ಮಾಡಿಕೊಳ್ಳುವ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ಅಡಿಯಲ್ಲಿ ಪ್ರಸ್ತುತ ಲಭ್ಯವಿರುವ ತೆರಿಗೆ ಪ್ರಯೋಜನಗಳನ್ನು ನೀಡಲಾಗುವುದು.
ಸರ್ಕಾರದ ಈ ನಿರ್ಧಾರವು ಲಕ್ಷಾಂತರ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಪರಿಹಾರವನ್ನು ನೀಡುತ್ತದೆ. ಇದು ಪಿಂಚಣಿ ಸಂಬಂಧಿತ ಅಸಮಾನತೆಗಳನ್ನು ಸಹ ತೆಗೆದುಹಾಕುತ್ತದೆ.
pension system: ಇಂಟಿಗ್ರೇಟೆಡ್ ಪೆನ್ಷನ್ ಸ್ಕೀಮ್ ಎಂದು ಕರೆಯಲ್ಪಡುವ ಈ ಹೊಸ ಪಿಂಚಣಿ ಯೋಜನೆ ಏಪ್ರಿಲ್ 1, 2025 ರಿಂದ ಜಾರಿಗೆ ಬಂದಿದೆ. ನಿವೃತ್ತ ಉದ್ಯೋಗಿಗಳಿಗೆ ಸ್ಥಿರ ಮತ್ತು ವಿಶ್ವಾಸಾರ್ಹ ಪಿಂಚಣಿ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
Central Government Employees: ನಿವೃತ್ತ ನೌಕರರಿಗೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇದರಿಂದ ಎನ್‌ಪಿಎಸ್ ಮೂಲಕ ಪಿಂಚಣಿಯಲ್ಲಿ ಭಾರೀ ಪ್ರಯೋಜನವಾಗಲಿದೆ.
Unified Pension Scheme: ಹೊಸ ಆರ್ಥಿಕ ವರ್ಷದಿಂದ ಕೇಂದ್ರ ಸರ್ಕಾರಿ ನೌಕರರಿಗಾಗಿ 'ಏಕೀಕೃತ ಪಿಂಚಣಿ ಯೋಜನೆ' ಆರಂಭವಾಗಿದೆ. ಈ ಯೋಜನೆಯಡಿ ಕೇಂದ್ರ ಸರ್ಕಾರಿ ನೌಕರರಿಗೆ ಏನು ಪ್ರಯೋಜನವಾಗಲಿದೆ. ಕನಿಷ್ಠ 10ವರ್ಷ ಕೆಲಸ ಮಾಡಿದ್ರೆ ಎಷ್ಟು ಪಿಂಚಣಿ ಸಿಗುತ್ತದೆ ಎಂಬ ಮಾಹಿತಿ ಇಲ್ಲಿದೆ.
New Rules from 1 April 2025: ಮಾರ್ಚ್ 2025 ಕೊನೆಗೊಂಡಿದೆ. ಹೊಸ ಹಣಕಾಸು ವರ್ಷವು ಏಪ್ರಿಲ್ 1 ರಿಂದ ಪ್ರಾರಂಭವಾಗಿದೆ. 2025-26ರ ಹಣಕಾಸು ವರ್ಷವು ಏಪ್ರಿಲ್ 1 ರಿಂದ ಪ್ರಾರಂಭವಾಗಲಿದ್ದು, ಇದು ಭಾರತದಾದ್ಯಂತ ನಾಗರಿಕರು ಮತ್ತು ತೆರಿಗೆದಾರರ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕೆ ಕಾರಣ ಹೊಸ ಆದಾಯ ತೆರಿಗೆ ನಿಯಮಗಳು ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ.
ಕೇಂದ್ರ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಪರಿಚಯಿಸಬೇಕೆನ್ನುವ ಒತ್ತಾಯ ಬಹಳ ದಿನಗಳಿಂದ ಕೇಳಿ ಬರುತ್ತಿದೆ. ನೌಕರರ ಬೇಡಿಕೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೀಗ ಪರಿಹಾರ ಘೋಷಿಸಿದೆ.
ಯುಪಿಎಸ್ ಅಡಿಯಲ್ಲಿ ಖಾತರಿಪಡಿಸಿದ ಪಿಂಚಣಿ ಹಣದುಬ್ಬರ-ಸೂಚ್ಯಂಕಿತವಾಗಿರುತ್ತದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. ಇದಲ್ಲದೆ, ಇದು ಕೈಗಾರಿಕಾ ಕಾರ್ಮಿಕರಿಗೆ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕದ ಆಧಾರದ ಮೇಲೆ ತುಟ್ಟಿ ಪರಿಹಾರವನ್ನು ಸಹ ಒದಗಿಸುತ್ತದೆ.
ಹಳೆಯ ಪಿಂಚಣಿ ಯೋಜನೆ (ಒಪಿಎಸ್)ಯನ್ನು ಮತ್ತೆ ಜಾರಿಗೆ ತರಬೇಕು ಎಂದು ನೌಕರರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದಾರೆ. ಕೆಲವು ರಾಜ್ಯಗಳು ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ.
25 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನಂತರ ನಿವೃತ್ತಿ ಹೊಂದಲು ಬಯಸುವ ಉದ್ಯೋಗಿಗಳು ಅಂದಾಜು ನಿವೃತ್ತಿ ವಯಸ್ಸಿನಿಂದ ಪ್ರಾರಂಭವಾಗುವ ಪಿಂಚಣಿ ಪಾವತಿಗೆ ಅರ್ಹರಾಗಿರುತ್ತಾರೆ
UPS vs NPS: ಹಳೆಯ ಪಿಂಚಣಿ ಯೋಜನೆ ಮತ್ತು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ ಪ್ರಮುಖ ಲಕ್ಷಣಗಳನ್ನು ಒಟ್ಟುಗೂಡಿಸಿ ಏಕೀಕೃತ ಪಿಂಚಣಿ ಯೋಜನೆಯನ್ನು ರೂಪಿಸಲಾಗಿದೆ ಎಂದು ವರದಿಯಾಗಿದೆ.
ಇತ್ತೀಚಿನ ವರದಿಯ ಪ್ರಕಾರ, ಭಾರತದ ಪಿಂಚಣಿ ಆಸ್ತಿಗಳು 2030 ರ ವೇಳೆಗೆ 118 ಲಕ್ಷ ಕೋಟಿ ರೂ.ಗಳನ್ನು ತಲುಪುವ ನಿರೀಕ್ಷೆಯಿದೆ, ಇದರಲ್ಲಿ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ಸುಮಾರು 25% ರಷ್ಟಿದೆ.
Unified Pension Scheme Latest News:ಈ ಹೊಸ ಪಿಂಚಣಿ ಯೋಜನೆ ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆ. ಈಗಾಗಲೇ NPS ಅಡಿಯಲ್ಲಿ ನೋಂದಾಯಿಸಲಾದ ಸರ್ಕಾರಿ ನೌಕರರು UPS ನ ಪ್ರಯೋಜನವನ್ನು ಪಡೆಯುತ್ತಾರೆ.