Japanese School Girls Short Skirts: ಶಾಲೆಗಳೆಂದರೆ ಸಾಕು ಅಲ್ಲಿ ನಿಯಮಗಳು ಕಟ್ಟುನಿಟ್ಟಾಗಿರುತ್ತವೆ. ಆದರೆ ಒಂದು ಶಾಲೆಯಿಂದ ಮತ್ತೊಂದು ಶಾಲೆಗೆ ನಿಯಮಗಳು ಮಾತ್ರ ವಿಭಿನ್ನ. ಇವೆಲ್ಲದರ ಹೊರತಾಗಿಯೂ, ಜಪಾನ್’ನಲ್ಲಿ ಶಾಲಾ ಹುಡುಗಿಯರು ತರಗತಿಗೆ ಅನುಗುಣವಾಗಿ ಸ್ಕರ್ಟ್ಗಳನ್ನು ಧರಿಸುತ್ತಾರೆ ಎಂದು ಹೇಳಲಾಗುತ್ತದೆ. ಜಪಾನಿನ ಶಾಲಾ ಹುಡುಗಿಯರ ಸ್ಕರ್ಟ್ಗಳಿಗೆ ಸಂಬಂಧಿಸಿದ ಸುದ್ದಿ ಇಂಟರ್ನೆಟ್ ಜಗತ್ತಿನಲ್ಲಿ ಭಾರೀ ಸುದ್ದಿಯಾಗುತ್ತವೆ.
ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿರುವ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಇನ್ನು SSLC ರೀತಿಯಲ್ಲಿ ಪಿಯು ಪರೀಕ್ಷೆಗೂ ಸಮವಸ್ತ್ರ ನಿಯಮ ಕಡ್ಡಾಯವಾಗಿದೆ. ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಇರುವುದಿಲ್ಲ. ಹೀಗಾಗಿ ಪರೀಕ್ಷಾರ್ಥಿಗಳಿಗೆ ಸಮವಸ್ತ್ರ ಪಾಲನೆ ನಿಯಮ ಕಡ್ಡಾಯವಾಗಿದೆ.
ದ್ವಿತೀಯ ಪಿಯು ಪರೀಕ್ಷೆಗೆ ಕ್ಷಣಗಣನೆ ಪ್ರಾರಂಭಾಗಿದ್ದು, ಒಟ್ಟು 6.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯದ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.