Income Tax: ಬಜೆಟ್ 2025ರ ಪ್ರಮುಖ ಘೋಷಣೆ ಎಂದರೆ 12 ಲಕ್ಷದವರೆಗಿನ ಆದಾಯದ ಮೇಲೆ ಯಾವುದೇ ತೆರಿಗೆ ಪಾವತಿಸಬೇಕಿಲ್ಲ ಎಂಬುದಾಗಿದೆ. ಆದರೆ, 12 ಲಕ್ಷದವರೆಗಿನ ಆದಾಯದ ಮೇಲೆ ತೆರಿಗೆ ವಿನಾಯಿತಿ ಪಡೆಯುವುದು ಹೇಗೆ ಎಂಬುದನ್ನೂ ಕೂಡ ತಿಳಿದಿರಬೇಕು.
ನವದೆಹಲಿ: ಇಂದು ಕೇಂದ್ರ ಹಣಕಾಸು ಸಚಿವೆ ಮಂಡಿಸಿರುವ ಬಜೆಟ್ ಮಧ್ಯಮ ವರ್ಗಕ್ಕೆ ಬಂಪರ್ ಗಿಫ್ಟ್ ಆಗಿದೆ. ಜೊತೆಗೆ ಪ್ರಧಾನಿ ಮೋದಿಯವರ ವಿಕಸಿತ ಭಾರತ ಗುರಿ ತಲುಪಲು ಪೂರಕವಾದ ಬಜೆಟ್ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಮಧುಬನಿ ಕಲೆಯ ಕೇಂದ್ರವಾಗಿರುವ ಮಿಥಿಲಾ ಆರ್ಟ್ ಇನ್ಸಿಟಿಟ್ಯೂಟ್ಗೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿದ ಸಂದರ್ಭದಲ್ಲಿ ದುಲಾರಿ ದೇವಿ ಅವರು ಬಿಹಾರದ ಮಧುಬನಿ ಕಲೆಯನ್ನು ಒಳಗೊಂಡಿರುವ ಸೀರೆಯನ್ನು ಉಡುಗೊರೆಯಾಗಿ ನೀಡಿ ಬಜೆಟ್ ಮಂಡನೆ ವೇಳೆ ಅದನ್ನು ಧರಿಸುವಂತೆ ಮನವಿ ಮಾಡಿದ್ದರು.
Gold Price Hike: ಚಿನ್ನದ ಬೆಲೆ ಏರಿಕೆಯಾಗುವುದು ಹೊಸದೇನಲ್ಲ ನಿಜ. ಆದರೆ ಈಗ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹಳದಿ ಲೋಹ ಎಂದೇ ಕರೆಯಲ್ಪಡುವ ಚಿನ್ನದ ಬೆಲೆ ಏರಿಕೆಯಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ.
Budget 2025 FM Nirmala Sitharaman: ಸತತ ಆರನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲಿರುವ ಮೋದಿ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದು ದಾಖಲೆಗಳನ್ನು ಸೃಷ್ಟಿಸಲಿದ್ದಾರೆ.
DCM D.K. Shivakumar: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ.
Modi Govt: ಫೆಬ್ರವರಿ 1ನೇ ತಾರೀಖು ಬಜೆಟ್ ಮಂಡನೆಯಾಗಲಿದ್ದು ಕರ್ನಾಟಕದ ಅತ್ಯಂತ ಯಶಸ್ವಿ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಕೇಂದ್ರ ಸರ್ಕಾರವೂ ನೇರವಾಗಿ ಮಹಿಳೆಯರಿಗೆ ಹಣ ನೀಡುವ ಯೋಜನೆಯೊಂದನ್ನು ಘೋಷಿಸಬಹುದು ಎಂದು ಹೇಳಲಾಗುತ್ತಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲು, ಹಿರಿಯ ನಾಗರಿಕರು ರೈಲು ಟಿಕೆಟ್‌ಗಳಲ್ಲಿ ಶೇಕಡಾ 40 ರಿಂದ 50 ರಷ್ಟು ರಿಯಾಯಿತಿಯನ್ನು ಪಡೆಯುತ್ತಿದ್ದರು. ಆದರೆ ಸಾಂಕ್ರಾಮಿಕ ಸಮಯದಲ್ಲಿ, ಈ ಸೌಲಭ್ಯವನ್ನು ನಿಲ್ಲಿಸಲಾಯಿತು.
ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ.
ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯವನ್ನು ನಿರ್ಲಕ್ಷ್ಯ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರದ ತಾರತಮ್ಯ ನೀತಿ ಖಂಡಿಸಿ ನೀತಿ ಆಯೋಗದ ಸಭೆ ಬಹಿಷ್ಕಾರ ಮಾಡೋದಕ್ಕೆ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ನೀತಿ ಆಯೋಗದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಭಾಗವಹಿಸದೇ ಇರಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.
ಚಿನ್ನಾಭರಣ ಪ್ರಿಯರಿಗೆ ಕೇಂದ್ರದಿಂದ ಸಿಹಿಸುದ್ದಿ.
ಇಳಿಕೆಯಾಗಲಿದೆ ಚಿನ್ನ ಮತ್ತು ಬೆಳ್ಳಿಯ ದರ..!
ಎಲ್ಲಾ ರೀತಿಯ ಪ್ಲಾಸ್ಟಿಕ್ ವಸ್ತುಗಳ ಬೆಲೆ ಏರಿಕೆ
ಮೊಬೈಲ್ ಟವರ್ ಬಿಡಿ ಭಾಗಗಳ ಬೆಲೆ ಏರಿಕೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರದ ಪ್ರಮುಖ ಆಧಾರ ಸ್ತಂಭಗಳಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ ಸಂಯುಕ್ತ (ಜೆಡಿಯು) ಪಕ್ಷಗಳ ಆಡಳಿತವಿರುವ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.
ಕೇಂದ್ರ ಬಜೆಟ್‌ನಲ್ಲಿ ಸಂಪೂರ್ಣ ಕರ್ನಾಟಕದ ಕಡೆಗಣನೆ
ನೀತಿ ಆಯೋಗದ ಸಭೆ ಬಹಿಷ್ಕರಿಸಲು ರಾಜ್ಯ ಸರ್ಕಾರದ ನಿರ್ಧಾರ
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಜುಲೈ 27ರಂದು ದೆಹಲಿಯಲ್ಲಿ ನಡೆಯಲಿರುವ ಸಭೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಸಭೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.