ಗಡಿಜಿಲ್ಲೆಯಲ್ಲಿ ಇಂದು ʻಕೈʼ-ಕಮಲ ಅಭ್ಯರ್ಥಿಗಳ ನಾಮಿನೇಷನ್
ತವರಿನ ಕ್ಷೇತ್ರ ಗೆಲ್ಲಲು ಸಿಎಂ ಸಿದ್ದರಾಮಯ್ಯ ರಣತಂತ್ರ
ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಸಿಎಂ, ಸಚಿವರು ಭಾಗಿ
ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ನಾಮಿನೇಷನ್ನಲ್ಲಿ ವಿಜಯೇಂದ್ರ ಭಾಗಿ
ಚಾಮರಾಜನಗರದಲ್ಲಿ ಒಂದೇ ದಿನ ಎರಡೂ ಪಕ್ಷಗಳಿಂದ ಮತ ಶಿಕಾರಿ
Congress Road Show: ಚಾಮರಾಜನಗರದ ಭುವನೇಶ್ವರಿ ವೃತ್ತದಿಂದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ರೋಡ್ ಶೋ ನಡೆಸಿದ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.
CM Siddaramaiah:ಬರ ಪರಿಹಾರ (Drought Relief)ಕ್ಕಾಗಿ ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ ಅವತ್ತಿಂದ, ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರವನ್ನು ನೀಡದ ಇವರಿಗೆ ಯಾವ ನೈತಿಕತೆ ಇದೆ.
Suttur Math: ಇಂದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ನೆರವೇರಿದ ಬೆನ್ನಲ್ಲೇ ಇಲ್ಲಿನ ಸುತ್ತೂರು ಶ್ರೀಗಳು ಈಗ ಅಲ್ಲಿ ತಮ್ಮ ಶಾಖಾ ಮಠ ತೆರೆಯುವುದು ಸಂತಸ ತಂದಿದೆ ಎಂದು ಹೇಳಿದರು.
Amit Shah: ನಿತೀಶ್ ಕುಮಾರ್ ಎನ್ ಡಿ ಎ ಭಾಗವಾಗಿದ್ದಾಗ ಬಿಹಾರದಲ್ಲಿ ಜಾತಿ ಸಮೀಕ್ಷೆ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮುಜಾಫರ್ ಪುರದ ಪತಾಹಿಯಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದರು.
ಮಣಿಪುರದಲ್ಲಿನ ಪರಿಸ್ಥಿತಿಯನ್ನು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಮತ್ತು ಸಿಪಿಐ(ಎಂ) ಸಂಸದ ಜಾನ್ ಬ್ರಿಟಾಸ್ ಸೇರಿದಂತೆ ಇತರ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.ಅಮಿತ್ ಶಾ ಅವರು ಮೇ ತಿಂಗಳ ಆರಂಭದಲ್ಲಿ ಹಿಂಸಾಚಾರ ಪೀಡಿತ ರಾಜ್ಯಕ್ಕೆ ನಾಲ್ಕು ದಿನಗಳ ಭೇಟಿಯ ಸಂದರ್ಭದಲ್ಲಿ ಶಾಂತಿಗಾಗಿ ಮನವಿ ಮಾಡಿದ್ದರು ಮತ್ತು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರು.
CM Siddaramaiah: ಸೌಹಾರ್ದ ಭೇಟಿಯ ವೇಳೆ ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಲಾಗಿದೆ. ಇಂದು ಸಂಜೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲಿದ್ದು, ಪ್ರಾಸಂಗಿಕವಾಗಿ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡುವ ಉದ್ದೇಶವಿದೆ. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡುವ ಬಗ್ಗೆಯೂ ಪ್ರಸ್ತಾಪ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಷ್ಟ್ರಪತಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಲಾಗಿದೆ. ಇಂದು ಸಂಜೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲಿದ್ದು, ಪ್ರಾಸಂಗಿಕವಾಗಿ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡುವ ಉದ್ದೇಶವಿದೆ. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡುವ ಬಗ್ಗೆಯೂ ಪ್ರಸ್ತಾಪ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.ಬೆಂಗಳೂರಿನಲ್ಲಿ ನಡೆಯಲಿರುವ ದಕ್ಷಿಣ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಮಾದಕವಸ್ತು ಕಳ್ಳಸಾಗಣೆ ಮತ್ತು ರಾಷ್ಟ್ರೀಯ ಭದ್ರತೆ ಕುರಿತ ಪ್ರಾದೇಶಿಕ ಸಮ್ಮೇಳನದಲ್ಲಿ ಕೇಂದ್ರ ಗೃಹ ಸಚಿವರು ಭಾಗವಹಿಸಲಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.ಬೆಂಗಳೂರಿನಲ್ಲಿ ನಡೆಯಲಿರುವ ದಕ್ಷಿಣ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಮಾದಕವಸ್ತು ಕಳ್ಳಸಾಗಣೆ ಮತ್ತು ರಾಷ್ಟ್ರೀಯ ಭದ್ರತೆ ಕುರಿತ ಪ್ರಾದೇಶಿಕ ಸಮ್ಮೇಳನದಲ್ಲಿ ಕೇಂದ್ರ ಗೃಹ ಸಚಿವರು ಭಾಗವಹಿಸಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿ 27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 28ರಂದು ಬೆಳಿಗ್ಗೆ 10.30ಕ್ಕೆ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಇಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಧಾರವಾಡಕ್ಕೆ ತೆರಳಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಜ.27, 28ರಂದು ಹುಬ್ಬಳ್ಳಿ ಹಾಗೂ ಬೆಳಗಾವಿಗೆ ಭೇಟಿ ನೀಡಲಿದ್ದಾರೆ.. ಧಾರವಾಡ ಜಿಲ್ಲೆ ಕುಂದಗೋಳ ಪಟ್ಟಣದಲ್ಲಿ ಕಾರ್ಯಕ್ರಮದಲ್ಲೂ ಅಮಿತ್ ಶಾ ಭಾಗಿಯಾಗಲಿದ್ದಾರೆ.
ಸ್ಯಾಂಟ್ರೋ ರವಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯ ಕೇಳಿ ಬಂದಿದೆ. ಸ್ಯಾಂಟ್ರೋ ರವಿ ವಿರುದ್ಧ ಮೈಸೂರು ಒಡನಾಡಿ ಸಂಸ್ಥೆ ED, ITಗೆ ದೂರು ನೀಡಿದೆ. ಕೇಂದ್ರ ಗೃಹ ಸಚಿವ ʻಅಮಿತ್ ಶಾʼಗೂ ದೂರು ನೀಡಲಾಗಿದೆ. ಅನೈತಿಕ ಚಟುವಟಿಗಳಿಕೆಗಾಗಿ ಹೆಣ್ಣು ಮಕ್ಕಳ ಬಳಕೆ ಆರೋಪ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಲಿದ್ದಾರೆ.. ಸಭೆಯಲ್ಲಿ ಸುಪ್ರೀಂ ವರದಿ ಬಗ್ಗೆ ಗೃಹ ಸಚಿವರಿಗೆ ಸಿಎಂ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.