ಮೈತ್ರಿ ಸರ್ಕಾರ ಮಾಡಲು ಬೆಂಬಲ ನೀಡಿದ್ದು ಕಾಂಗ್ರೆಸ್ಸಿನ ಹೈಕಮಾಂಡ ಎನ್ನುವುದು ತಿಳಿದಿರಲಿ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೀತು ಎಂಬ ಭಯವಿತ್ತು. ಅದಕ್ಕಾಗಿ ಹೈಕಮಾಂಡ ಹೇಳಿದಂತೆ ಸಿದ್ದರಾಮ್ಯಯನವರು ಕುಮಾರಸ್ವಾಮಿ ಅವರನ್ನು ಸಿಎಂ ಕುರ್ಚಿಯಲ್ಲಿ ಕುಳ್ಳಿರಿಸಿದರೆ ಹೊರತು ಇದಕ್ಕಾಗಿ ಸಿದ್ದರಾಮಯ್ಯ ಬೆಂಬಲ ನೀಡಿಯೇ ಇಲ್ಲ
ಈ ವಾರ ವಿಧಾನಸಭಾ ಚುನಾವಣೆ ಎದುರಿಸಲಿರುವ ಬಿಹಾರಕ್ಕೆ ಬಿಜೆಪಿಗೆ ಉಚಿತ ಕೋವಿಡ್ -19 ಲಸಿಕೆ ನೀಡುವ ಘೋಷಣೆಯ ವಿರುದ್ಧ ದೇಶಾದ್ಯಂತ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಈ ಮಧ್ಯೆ ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಭಾನುವಾರ ದೇಶದ ಎಲ್ಲ ಜನರಿಗೆ ಉಚಿತ ಕರೋನವೈರಸ್ ಲಸಿಕೆ ನೀಡಲಾಗುವುದು ಎಂದು ಹೇಳಿದರು.
ಕೇಂದ್ರ ಸಚಿವ ಮತ್ತು ಎಂ.ಜೆ ಅಕ್ಬರ್ ಮೇಲೆ ಸಾಮಾಜಿಕ ಜಾಲತಾಣದಲ್ಲಿ #MeToo ಮೀಟೂ ಚಳುವಳಿಯ ಭಾಗವಾಗಿ ಪತ್ರಕರ್ತೆಯೊಬ್ಬಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.ಆದರೆ ಈ ವಿಚಾರವನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಕೇಳಿದಾಗ ಅವರು ಇದಕ್ಕೆ ಉತ್ತರಿಸಲು ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.