ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ತೆರವಿಗೆ ಸುರಂಗ ಮಾರ್ಗ ನಿರ್ಮಾಣದ ಚಿಂತನೆ ಕೇಂದ್ರ ಸರ್ಕಾರ ಮಾಡಿದ್ದು ಇದಕ್ಕೆ ಸಂಬಂಧಿಸಿದಂತೆ ಡಿಪಿಆರ್ ಸಿದ್ಧಗೊಳಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ಕೊಟ್ಟಿದ್ದಾರೆ.
ಮುಂದಿನ 10 ವರ್ಷಗಳಲ್ಲಿ ದೇಶದಿಂದ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳನ್ನು ಸಂಪೂರ್ಣವಾಗಿ ಭಾರತದ ರಸ್ತೆಗಳಿಂದ ತೆಗೆದುಹಾಕಲು ನಾನು ಬಯಸುತ್ತೇನೆ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್, ಕಾರು ಮತ್ತು ಬಸ್ಗಳು ಬಂದಿವೆ. ಅವು ಜನರಿಗೆ ಸಾಕ್ಷಟು ಅನುಕೂಲಗಳನ್ನು ನೀಡುತ್ತಿದ್ದು, ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
Driverless Cars in India: ಚಾಲಕರಹಿತ ಕಾರುಗಳು ಭಾರತಕ್ಕೆ ಬರಲು ನಾನು ಎಂದಿಗೂ ಅನುಮತಿಸುವುದಿಲ್ಲ. ಏಕೆಂದರೆ ಇದು ಹಲವಾರು ಚಾಲಕರ ಉದ್ಯೋಗಗಳನ್ನು ಕಸಿದುಕೊಳ್ಳುತ್ತದೆ. ಹೀಗಾಗಿ ನಾನು ಹಾಗೆ ಮಾಡಲು ಬಿಡುವುದಿಲ್ಲವೆಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.
Nitin Gadkari Announcement on Vehicle Parking: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರ ಮಾತು ಕೇಳಿ ಎಲ್ಲರೂ ಬೆಚ್ಚಿಬಿದ್ದಿದ್ದಾರೆ. ರಸ್ತೆಯಲ್ಲಿ ತಪ್ಪಾಗಿ ಪಾರ್ಕ್ ಮಾಡಿರುವ ವಾಹನದ ಚಿತ್ರ ಕಳುಹಿಸಿದರೆ 500 ರೂಪಾಯಿ ಬಹುಮಾನ ನೀಡುವುದಾಗಿ ಕೇಂದ್ರ ಸಚಿವರು ಕಾರ್ಯಕ್ರಮವೊಂದರಲ್ಲಿ ಘೋಷಿಸಿದ್ದಾರೆ.
New Road Speed policy: ಶೀಘ್ರದಲ್ಲೇ ಭಾರತದಲ್ಲಿ ವಾಹನಗಳ ವೇಗ ಮತ್ತು ಹಾರ್ನ್ಗೆ ಸಂಬಂಧಿಸಿದ ನಿಯಮಗಳು ಬದಲಾಗುತ್ತಿವೆ. ಇದರ ಅಡಿಯಲ್ಲಿ, ಗರಿಷ್ಠ ವೇಗದ ಮಿತಿ ಕಡಿಮೆಯಾಗುವ ಸಾಧ್ಯತೆ ಇದೆ ಮತ್ತು ಹಾರ್ನ್ ನಿಯಮಗಳು ಸಹ ಬದಲಾಗಬಹುದು. ಹೊಸ ನೀತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಸಿದ್ಧಪಡಿಸಲಿವೆ ಎನ್ನಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿಪರವಾದ ಯೋಜನೆಗಳಿಂದ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಭದ್ರ ಬುನಾದಿಯಾಗಲಿದೆ ಅಂತಾ CM ಬೊಮ್ಮಾಯಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.