UIDAI Recruitment 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
UIDAI Recruitment 2024: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
Aadhaar Card Update: ಕೇಂದ್ರ ಸರ್ಕಾರವು ಉಚಿತವಾಗಿ ಆಧಾರ್ ವಿವರಗಳನ್ನು ಅಪ್ಡೇಟ್ ಮಾಡಲು ಸಮಯವನ್ನು ಜೂನ್ 14, 2024 ರವರೆಗೆ ವಿಸ್ತರಿಸಿದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಪ್ರಕಟಿಸಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Blue aadhaar card : ವಯಸ್ಕರಿಂದ ಹಿಡಿದು ಭಾರತೀಯ ಎಲ್ಲಾ ನಿವಾಸಿಗಳಿಗೆ ಆಧಾರ್ ಕಾರ್ಡ್ ತುಂಬ ಅವಶ್ಯಕ. ಚಿಕ್ಕ ಮಕ್ಕಳಿಗೂ ಸಹ ಆಧಾರ ಕಾರ್ಡ್ ನೀಡಲಾಗುತ್ತದೆ. ಆಧಾರ್ ಕಾರ್ಡ್ನಲ್ಲಿ ವಿಧಗಳಿವೆ, ಈ ಪೈಕಿ ನಿಮ್ಗೆ ನೀಲಿ ಆಧಾರ್ ಕಾರ್ಡ್ ಅಥವಾ ಶಿಶು ಆಧಾರ್ ಕಾರ್ಡ್ ಬಗ್ಗೆ ಗೊತ್ತೆ..? ಬನ್ನಿ ತಿಳಿಯೋಣ..
M-Aadhaar: ಎಂ-ಆಧಾರ ಕಾರ್ಡ್ ಇದೊಂದು ಮೊಬೈಲ್ ಅಪ್ಲಿಕೇಶನ್ ಆವೃತ್ತಿಯಾಗಿದೆ. ಆದರೆ ಇದರ ವೈಶಿಷ್ಟ್ಯಗಳೇನು? ಇದನ್ನು ರಚಿಸುವುದು ಹೇಗೆ? ಇದರ ಪ್ರಾಮುಖ್ಯತೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ.
Aadhaar Card Update: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನಿರ್ದಿಷ್ಟವಾಗಿ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳಿಗೆ ತಮ್ಮ ಆಧಾರ್ ಅನ್ನು ಮೊದಲ ಬಾರಿಗೆ ಪಡೆಯುವವರಿಗೆ ಹೊಸ ಭದ್ರತಾ ನಿಯಮ ಶೀಘ್ರದಲ್ಲೇ ಜಾರಿಗೆ ಬರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.