free gas cylinders on Holi: ಧನ್ತೇರಸ್ ಸಂದರ್ಭದಲ್ಲಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಲಕ್ನೋದ ಲೋಕಭವನದಲ್ಲಿ ರಾಜ್ಯದ 1.75 ಕೋಟಿ ಅರ್ಹ ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಎಲ್ ಪಿ ಜಿ ಸಿಲಿಂಡರ್ ಮರುಪೂರಣ ವಿತರಣಾ ಅಭಿಯಾನವನ್ನು ಪ್ರಾರಂಭಿಸಿದರು.
ಇದೇ ವೇಳೆ ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಇಂದೋರ್ ಗೆ ಬಂದಿದ್ದ ಅವರು ಸಿಎಂ ಯೋಗಿ ಅವರನ್ನು ಭೇಟಿಯಾದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಇಂದೋರ್ ನಗರ ಮತ್ತು ಜನವರಿಯಲ್ಲಿ ನಡೆಯಲಿರುವ ಎನ್ಆರ್ಐ ಸಮ್ಮೇಳನದ ಕುರಿತು ಮಹಾರಾಣಾ ಪ್ರತಾಪ್ ವಂಶಸ್ಥರು ಮಾತನಾಡಿದ್ದಾರೆ.
ಆಯ್ದ ಸರಬರಾಜು ಘಟಕಗಳು 90 ದಿನಗಳಲ್ಲಿ 7.20 ಲಕ್ಷ ಟ್ಯಾಬ್ಲೆಟ್ಗಳು ಮತ್ತು 10.50 ಲಕ್ಷ ಸ್ಮಾರ್ಟ್ಫೋನ್ಗಳನ್ನು (ಒಟ್ಟು 17.70 ಲಕ್ಷ ಸಾಧನಗಳು) ತಲುಪಿಸಲು ಬದ್ಧವಾಗಿವೆ. ಆದರೆ ಮಾರ್ಚ್ 31, 2022 ರವರೆಗೆ ಕೇವಲ 12,31,983 ಸಾಧನಗಳನ್ನು ವಿತರಿಸಲಾಗಿದೆ.
Yogi Adityanath: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ, ಮಥುರಾ, ವೃಂದಾವನ, ವಿಂಧ್ಯವಾಸಿನಿ ಧಾಮ ಮತ್ತು ನೈಮಿಶ್ ಧಾಮದಂತೆ ದೇವಾಲಯಗಳ ಪಟ್ಟಣವಾದ ಕಾಶಿಯು ಎಚ್ಚರಗೊಳ್ಳುತ್ತಿರುವಂತೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದರು.
ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ಭಾನುವಾರ ಬೆಳಿಗ್ಗೆ ಟ್ರಕ್ ಮತ್ತು ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರ ಜೊತೆ ಮಾತನಾಡಿದ್ದಾರೆ.
New Population Policy Announced In UP - ವಿಶ್ವ ಜನಸಂಖ್ಯಾ ದಿನಾಚರಣೆಯ (Wrold Population Day 2021) ಅಂಗವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (UP CM Yogi Adityanath) ಅವರು ರಾಜ್ಯದಲ್ಲಿ 2021-30ರ ಜನಸಂಖ್ಯಾ ನೀತಿಯನ್ನು (New Population Policy) ಭಾನುವಾರ ಪ್ರಕಟಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಚಿತ್ರಗಳನ್ನು ನಿರ್ಮಿಸಲು ಬಾಲಿವುಡ್ ನ ಮುಖ್ಯ ಗಣ್ಯರ ಭೇಟಿಗಾಗಿ ಮುಂಬೈಗೆ ಆಗಮಿಸಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಶಿವಸೇನೆ ತೀವ್ರ ವಾಗ್ದಾಳಿ ನಡೆಸಿದೆ.
ಮಂಗಳೂರಿನ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಕೊಲೆ ಖಂಡಿಸಿ, ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಲೇವಡಿ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.