ಸುಮಾರು 68,000 ಉದ್ಯೋಗಿಗಳ ವೇತನವನ್ನುಸರ್ಕಾರ ತಡೆಹಿಡಿದಿದೆ. ಈ ನೌಕರರು ತಮ್ಮ ಆಸ್ತಿಗಳ ವಿವರಗಳನ್ನು ನೀಡುವವರೆಗೆ ಅವರಿಗೆ ವೇತನ ನೀಡಲಾಗುವುದಿಲ್ಲ ಎಂದು ಸರ್ಕಾರ ತಿಳಿಸಿದೆ.
old age pension scheme: ಹಿರಿಯ ನಾಗರಿಕರಿಗೆ ಪ್ರಮುಖ ಸುದ್ದಿ.. ಇನ್ನು ಮುಂದೆ ಪಿಂಚಣಿಗಾಗಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. 60 ವರ್ಷ ವಯಸ್ಸಿನ ನಂತರ ಪಿಂಚಣಿ ಸ್ವಯಂಚಾಲಿತವಾಗಿ ಪ್ರಾರಂಭವಾಗುತ್ತದೆ.
old age pension scheme: ಉತ್ತರ ಪ್ರದೇಶ ರಾಜ್ಯ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದಿರುವ ಒಂದು ಯೋಜನೆಯನ್ನು ಹಿರಿಯ ನಾಗರಿಕರ ಜೀವನವನ್ನು ಸುಲಭಗೊಳಿಸುವ ಪ್ರಮುಖ ಉಪಕ್ರಮವೆಂದು ಪರಿಗಣಿಸಲಾಗಿದೆ.
ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗಾಗಿ ಅದ್ಭುತ ಸೌಲಭ್ಯವನ್ನ ಪರಿಚಯಿಸಿದೆ. ಈಗ ನೀವು ಯಾವುದೇ ಫಾರ್ಮ್ ಭರ್ತಿ ಮಾಡದೆಯೇ ಪಿಂಚಣಿ ಪಡೆಯಬಹುದು. ಇಂದು ನಾವು ನಿಮಗೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ.
new rules on pension scheme: ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಹೋಗದೆ, ದೀರ್ಘ ಸರತಿ ಸಾಲಿನಲ್ಲಿ ನಿಲ್ಲದೆ ಅಥವಾ ಯಾವುದೇ ಫಾರ್ಮ್ಗಳನ್ನು ಭರ್ತಿ ಮಾಡದೆ ತಮ್ಮ ಮಾಸಿಕ ಪಿಂಚಣಿಯನ್ನು ಪಡೆಯಬಹುದು. ಇಲ್ಲಿ ನೀವು ಅದರ ಬಗ್ಗೆ ಪೂರ್ಣ ವಿವರ ತಿಳಿದುಕೊಳ್ಳಬಹುದು.
DA Hike In UP: ಉತ್ತರ ಪ್ರದೇಶ ಸರ್ಕಾರದ ಇತ್ತೀಚಿನ ಕ್ರಮವು ಸುಮಾರು 16 ಲಕ್ಷ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (DA) ಶೇ.2ರಷ್ಟು ಹೆಚ್ಚಳದ ಮೂಲಕ ಪ್ರಯೋಜನವನ್ನು ನೀಡಲಿದೆ.
ಮಾರ್ಚ್ ತಿಂಗಳಲ್ಲಿ ಅನೇಕ ನಿಯಮಗಳು ಬದಲಾಗುತ್ತಿವೆ. ಇದರ ಪರಿಣಾಮ ಸರ್ಕಾರಿ ನೌಕರರ ಮೇಲೂ ಕಾಣಬಹುದು. ಹೋಳಿ ಮತ್ತು ಈದ್ ನಂತಹ ದೊಡ್ಡ ಹಬ್ಬಗಳು ಮಾರ್ಚ್ ನಲ್ಲಿ ಆಚರಿಸಲ್ಪಡಲಿವೆ.
ಇದೀಗ ರಾಜ್ಯದ ಮೂಲ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಶಿಕ್ಷಕರ ಆಸ್ತಿ ವಿವರ ಬಹಿರಂಗಪಡಿಸಲು ಸರ್ಕಾರ ಗಡುವು ನೀಡಿದೆ. ಒಂದು ವೇಳೆ ನಿಗದಿತ ದಿನಾಂಕದ ಒಳಗೆ ಈ ಮಾಹಿತಿಯನ್ನು ನೀಡದೆ ಹೋದಲ್ಲಿ ಅಂಥಹ ಶಿಕ್ಷಕರಿಗೆ ವೇತನ ನೀಡಲಾಗುವುದಿಲ್ಲ.
ಮಹಾ ಕುಂಭಮೇಳ ಆರಂಭಗೊಂಡಿದ್ದು, ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳು ಸಂಗಮಿಸುವ ಸ್ಥಳವಾದ ಸಂಗಮ್ನಲ್ಲಿ 50 ಲಕ್ಷಕ್ಕೂ ಹೆಚ್ಚು ಜನರು ಮೊದಲ ಪವಿತ್ರ ಸ್ನಾನ ಮಾಡಿದರು
no helmet no fuel: ಹೆಲ್ಮೆಟ್ ಧರಿಸದೆ ಬರುವವರಿಗೆ ಪೆಟ್ರೋಲ್ ಮಾರಾಟ ಮಾಡದಂತೆ ಪೆಟ್ರೋಲ್ ಬಂಕ್ಗಳ ವ್ಯವಸ್ಥಾಪಕರಿಗೆ ಯುಪಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಯೋಗಿ ಸರ್ಕಾರದ ಉಚಿತ ಸಿಲಿಂಡರ್ ಯೋಜನೆ: ಉತ್ತರಪ್ರದೇಶದ ಸರ್ಕಾರವು 2023-24ನೇ ಸಾಲಿಗೆ ʼಪ್ರಧಾನ ಮಂತ್ರಿ ಉಜ್ವಲ ಯೋಜನೆʼ ಅಡಿಯಲ್ಲಿ 2,312 ಕೋಟಿ ರೂ.ಗಳ ಬಜೆಟ್ ಅನ್ನು ನಿಗದಿಪಡಿಸಿದೆ. ಈ ಯೋಜನೆಯಡಿ ರಾಜ್ಯದ 1.75 ಕೋಟಿ ಬಡ ಮಹಿಳೆಯರಿಗೆ ಪ್ರತಿ ವರ್ಷ ೨ ಉಚಿತ ಗ್ಯಾಸ್ ಸಿಲಿಂಡರ್ ರೀಫಿಲ್ ನೀಡಲಾಗುತ್ತಿದೆ.
UP CM Apprenticeship Scheme: ಯುಪಿ ಸಂಸ್ಥಾಪನಾ ದಿನದಂದು ಮಂಗಳವಾರ ರಾಜ್ಯ ಸಿಎಂ ಯೋಗಿ ಆದಿತ್ಯನಾಥ್ ಈ ಘೋಷಣೆ ಮಾಡಿದ್ದಾರೆ. ಲಕ್ನೋದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ನಿರುದ್ಯೋಗಿ ಯುವಕರಿಗೆ ಉದ್ಯೋಗ ತರಬೇತಿ ನೀಡಲು ಸರ್ಕಾರ ಯುಪಿ ಸಿಎಂ ಅಪ್ರೆಂಟಿಸ್ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ.
ಸಚಿವರು ರಾಜ್ಯದ ಯಾವುದೇ ನಗರಗಳಿಗೆ ತೆರಳಿದರೆ ಐಷಾರಾಮಿ ಹೋಟೆಲ್ಗಳ ಬದಲು ಸರ್ಕಾರಿ ಅತಿಥಿ ಗೃಹಗಳಲ್ಲಿಯೇ ತಂಗಬೇಕು ಎಂಬ ಆದೇಶವನ್ನು ಸಿಎಂ ಯೋಗಿ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೆ, ಕುಟುಂಬಸ್ಥರನ್ನು ಆಪ್ತ ಕಾರ್ಯದರ್ಶಿಗಳನ್ನಾಗಿ ನೇಮಿಸುವಂತಿಲ್ಲ ಎಂದು ಸೂಚಿಸಿದ್ದಾರೆ.
Pradhan Mantri Garib Kalyan Anna Yojana : ಅಯೋಧ್ಯೆಯಲ್ಲಿ ನಡೆದ ಭವ್ಯ ದೀಪೋತ್ಸವ 2021 ಕಾರ್ಯಕ್ರಮದ ಸಂದರ್ಭದಲ್ಲಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Pradhan Mantri Garib Kalyan Anna Yojana) ಹೋಳಿಯವರೆಗೆ ವಿಸ್ತರಿಸುವುದಾಗಿ ಘೋಷಿಸಿದರು.
ಸರ್ಕಾರದ ಪರ ವಕೀಲ ಹರೀಶ್ ಸಾಳ್ವೆ , ಮೊಹರು ಮಾಡಿದ ಕವರ್ನಲ್ಲಿ ಘಟನೆಯ ವರದಿಯನ್ನು ಸಲ್ಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಯಾವುದೇ ರೀತಿಯ ಫೈಲಿಂಗ್ಗಾಗಿ ನಿನ್ನೆ ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆವು ಎಂದು ನ್ಯಾಯಾಲಯ ಹೇಳಿದೆ.
ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಿಕೊಂಡು, ಚಿಕ್ಕ ಮಕ್ಕಳ ತರಗತಿಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.
License Mandatory For Celling Tobacco Products - ನಿಗಮದ ಪರವಾನಿಗೆ (Nicotine Selling License) ಹೊಂದಿದವರಿಗೆ ಮಾತ್ರ ತಂಬಾಕು ಹಾಗೂ ಸಿಗರೇಟ್ ಮುಂತಾದ ಉತ್ಪನ್ನಗಳನ್ನು ಮಾರಾಟ ಮಾಡಲು ಮಾತ್ರ ಅವಕಾಶ ನೀಡಲಾಗುವುದು ಎಂದು ಉತ್ತರ ಪ್ರದೇಶದ ಯೋಗಿ ಸರ್ಕಾರ ನಿರ್ಧರಿಸಿದೆ.
ವ್ಯಾಕ್ಸಿನೇಷನ್ನಲ್ಲಿ ಶಿಕ್ಷಕರು ಮತ್ತು ಬ್ಯಾಂಕ್ ಸಿಬ್ಬಂದಿಗಳನ್ನು ಸೇರಿಸಲು ಸರ್ಕಾರ ಚಿಂತಿಸುತ್ತಿದೆ. 22.79 ಕೋಟಿ ಜನಸಂಖ್ಯೆ ಇರುವ ಉತ್ತರಪ್ರದೇಶದಲ್ಲಿಈವರೆಗೆ ಸುಮಾರು 34 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ.
ಅಕ್ಟೋಬರ್ 19 ರಿಂದ 9ನೇ ತರಗತಿಯಿಂದ 12ನೇ ತರಗತಿ ಶಾಲೆಗಳನ್ನು ಪುನರಾರಂಭಿಸಲು ಉತ್ತರ ಪ್ರದೇಶ ಸರ್ಕಾರ ಅನುಮೋದನೆ ನೀಡಿದೆ.
ಪೌರತ್ವ ಮಸೂದೆಯನ್ನು ದೇಶದ ಸಂಸತ್ತು ಅಂಗೀಕರಿಸಿದೆ. ಅವರ ರಾಷ್ಟ್ರಪತಿಗಳ ಸಹಿಯೊಂದಿಗೆ, ಅದು ಈಗ ದೇಶದ ಕಾನೂನಾಗಿ ಮಾರ್ಪಟ್ಟಿದೆ. ಸಂಸತ್ತಿನಲ್ಲಿನ ಸೋಲನ್ನು ಮರೆಮಾಚುವ ಸಲುವಾಗಿ ಕೆಲವು ರಾಜಕೀಯ ಪಕ್ಷಗಳು ತಮ್ಮ ಕ್ಷೀಣಿಸುತ್ತಿರುವ ಮತ ಬ್ಯಾಂಕ್ ಮತ್ತು ಸರ್ಕಾರದೊಂದಿಗೆ ಜನರನ್ನು ಗೊಂದಲಗೊಳಿಸುವ ಮೂಲಕ ದೇಶದಲ್ಲಿ ಹಿಂಸಾತ್ಮಕ ವಾತಾವರಣವನ್ನು ಸೃಷ್ಟಿಸುತ್ತಿವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.