ದೀಪಾವಳಿ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ಸಿಹಿ ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರದ ನಿರ್ಧಾರದಿಂದ 5 ಲಕ್ಷ ಉದ್ಯೋಗಿಗಳು ಮತ್ತು ಎಂಟು ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿಗೆ ದೊಡ್ಡ ಮಟ್ಟದ ಪ್ರಯೋಜನವಾಗಲಿದೆ.
UP STF Encounter : ಯುಪಿ ಎಸ್‌ಟಿಎಫ್ ಡೆಪ್ಯುಟಿ ಎಸ್‌ಪಿ ನಾವೆಂದು ಮತ್ತು ಡೆಪ್ಯೂಟಿ ಎಸ್‌ಪಿ ವಿಮಲ್ ನೇತೃತ್ವದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಅತಿಕ್ ಪುತ್ರ ಅಸದ್ ಮತ್ತು ಶೂಟರ್ ಗುಲಾಮ್ ಇಬ್ಬರೂ ಹತರಾಗಿದ್ದಾರೆ. ಎನ್ ಕೌಂಟರ್ ನಡೆದ ಸ್ಥಳದಿಂದ ವಿದೇಶಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆರ್ಥಿಕವಾಗಿ ನೆರವು ಒದಗಿಸಌ ಸರ್ಕಾರಗಳು ಅನೇಕ ಯೋಜನೆಗಳನ್ನು ನಡೆಸುತ್ತಿವೆ. ಕೇಂದ್ರ ಮತ್ತು ರಾಜ್ಯ ಸರಕಾರದ ವತಿಯಿಂದ ಈ ಯೋಜನೆಗಳನ್ನು ನಡೆಸಲಾಗುತ್ತಿದೆ. ಈ ಯೋಜನೆಗಳಲ್ಲಿ ಒಂದು ಯೋಜನೆಯನ್ನು ಯುಪಿ ಸರ್ಕಾರ ನಡೆಸುತ್ತಿದೆ, ಅದರ ಹೆಸರು 'ಶಾದಿ ಅನುದಾನ್ ಯೋಜನೆ'.
Ration Card Latest News: ಅಕ್ಕಿಯ ಪೂರೈಕೆ ನಿಂತು ಹೋದ ಕಾರಣ ನವೆಂಬರ್ ತಿಂಗಳಿನಲ್ಲಿ ಪಡಿತರ ವಿತರಣೆ ನಿಂತುಹೋಗಿತ್ತು. ಆದರೆ, ಇದೀಗ ಈ ಪೂರೈಕೆ ಸರಪಳಿಯಲ್ಲಿ ಮೊದಲಿಗಿಂತ ಹೆಚ್ಚಿನ ಸಮಸ್ಯೆ ಕಾಣಿಸಿಕೊಂಡಿದೆ.
Free Gas Cylinder Scheme :ಈ ಬಾರಿ ಹೋಳಿ ಹಬ್ಬದ ಸಲುವಾಗಿ ಜನತೆಗೆ ಈ ಬೆಲೆ ಏರಿಕೆ ಹೊರೆಯಿಂದ ಮುಕ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ 2 ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲು ಸರ್ಕಾರ ತೀರ್ಮಾನಿಸಿದೆ.
ಅಕ್ಟೋಬರ್ 20 ರಿಂದ ಅಕ್ಟೋಬರ್ 31 ರವರೆಗೆ ಆಗಸ್ಟ್ ತಿಂಗಳ ಪಡಿತರ ವಿತರಣೆಯನ್ನು ಪೂರ್ಣಗೊಳಿಸಲಾಗುವುದು. ಅಕ್ಟೋಬರ್ 31 ರೊಳಗೆ ಪಡಿತರ ವಿತರಣೆ ಕಾರ್ಯವನ್ನು ಪೂರ್ಣಗೊಳಿಸುವಂತೆ ಸರ್ಕಾರ ಆದೇಶ ನೀಡಿದೆ.
Kanya Sumangala Yojana : ಕನ್ಯಾ ಸುಮಂಗಲಾ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಸರಕಾರ 15 ಸಾವಿರ ರೂ. ನೀಡುತ್ತದೆ. ಒಂದು ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸರ್ಕಾರದ ಈ ಯೋಜನೆಯ ಲಾಭ ಪಡೆಯಬಹುದು.
Ration Card Update: ಪಡಿತರ ಚೀಟಿ ಸರೆಂಡರ್ ಅಥವಾ ರದ್ದತಿಯ ಸುದ್ದಿಗಳನ್ನು ಓದಿ ನೀವೂ ಕೂಡ ತೊಂದರೆಗೆ ಒಳಗಾಗಿದ್ದರೆ, ಈ ಸಂತಸದ ಸುದ್ದಿ ನಿಮಗಾಗಿ. ಏಕೆಂದರೆ ಸರ್ಕಾರ ಅಂತಹ ಯಾವುದೇ ಆದೇಶವನ್ನು ನೀಡಿಲ್ಲ.
ಉತ್ತರ ಪ್ರದೇಶದಲ್ಲಿ 2019ರಲ್ಲಿ ಸ್ಥಗಿತಗೊಂಡಿದ್ದ 'ಕೃಷಿ ಸಾಲ ಮನ್ನಾ ಯೋಜನೆ'ಯನ್ನು ಪುನರಾರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಹೈಕೋರ್ಟ್ ಮೊರೆ ಹೋಗಿರುವ ರೈತರ ಪೈಕಿ ಅರ್ಹ ರೈತರಿಗೆ ಯೋಜನೆಯ ಲಾಭ ನೀಡಲಾಗುವುದು ಎಂದು ಸರ್ಕಾರದ ಪರವಾಗಿ ಹೇಳಲಾಗಿದೆ.
ಮಹಾರಾಷ್ಟ್ರದ ರಾಜಧಾನಿ ಮುಂಬಯಿಯಲ್ಲಿ ವಾಸಿಸುವ ಯುಪಿ ನಿವಾಸಿಗಳಿಗಾಗಿ ಉತ್ತರ ಪ್ರದೇಶ ಸರ್ಕಾರ ತನ್ನ ಕಚೇರಿಯನ್ನು ತೆರೆಯಲಿದೆ. ಕಚೇರಿಯಿಂದ ಮುಂಬಯಿಯಲ್ಲಿ ವಾಸಿಸುವ ಯುಪಿ ಜನರಿಗೆ ಅನುಕೂಲವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.