UI Movie review in Kannada : ಉಪ್ಪಿ-2 ಸಿನಿಮಾ ಬಳಿಕ ಉಪೇಂದ್ರ ಯಾವಾಗ ಮತ್ತೇ ಡೈರೆಕ್ಷನ್ ಮಾಡ್ತಾರೆ ಅಂತ ಎಲ್ಲಾ ಕೇಳುತ್ತಲೇ ಇದ್ದರು. ಅಂತೆಯೇ ಉಪ್ಪಿ ನಿದ್ದೆ ಬಿಟ್ಟು ಹತ್ತುಹನ್ನೆರಡು ವರ್ಷಗಳ ಬಳಿಕ UI ಲೋಕವನ್ನ ತೋರಿಸುವ ಪ್ರಯತ್ನ ಮಾಡಿದ್ದಾರೆ. ವಿಪರ್ಯಾಸ ಅಂದ್ರೆ...
Chef Chidambara Launch: ಈ ಸ್ಥಳಕ್ಕೆ ಬಂದಾಗ ನಮ್ಮ ಯಜಮಾನರ "ಯಜಮಾನ" ಚಿತ್ರದ ಮುಹೂರ್ತ ಸಮಾರಂಭ ನೆನಪಾಯಿತು. ಆ ಚಿತ್ರದ ಮುಹೂರ್ತ ಕೂಡ ಇಲ್ಲೇ ನಡೆದಿತ್ತು. ಈ ಚಿತ್ರಕ್ಕೂ ಒಳ್ಳೆಯದಾಗಲಿ ಎಂದು ಭಾರತಿ ವಿಷ್ಣುವರ್ಧನ್ ಶುಭಹಾರೈಸಿದರು.
Highest Paid Top Five Sandalwood actors: ಬಾಲಿವುಡ್ ಚಿತ್ರರಂಗಕ್ಕೆ ಸೆಡ್ಡು ಹೊಡೆಯುವಂತಹ ಸಿನಿಮಾಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಹೀಗಾಗಿ ಕನ್ನಡದ ನಟರು ತಮ್ಮ ಸ್ಟಾರ್ಡಮ್ಗೆ ತಕ್ಕಹಾಗೆ ಸಂಭಾವನೆಯನ್ನು ಪಡೆಯತ್ತಿದ್ದಾರೆ.
Kabzaa Review : ನಟ ಉಪೇಂದ್ರ, ಕಿಚ್ಚ ಸುದೀಪ್ ಹಾಗೂ ಶಿವರಾಜಕುಮಾರ್ ನಟನೆಯ ಬಹುನಿರೀಕ್ಷಿತ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ತೆರೆ ಕಂಡಿದೆ. ಆರ್. ಚಂದ್ರು ಸಿನಿಮಾ ನೋಡಿದ ನೆಟ್ಟಿಗರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಕಬ್ಜಕ್ಕೆ ಪ್ರೇಕ್ಷಕ ಫಿದಾ ಆಗಿದ್ದು, ಥಿಯೇಟರ್ಗಳತ್ತ ಮುಖ ಮಾಡುತ್ತಿದ್ದಾರೆ.
Upendra Daughter:ಉಪ್ಪಿ ಅವರ ಪತ್ನಿ ಪ್ರಿಯಾಂಕ ಉಪೇಂದ್ರ ಅವರು ಕೂಡ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.ಮಹಿಳಾ ಪ್ರಧಾನ ಚಿತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ.ಜೊತೆಗೆ ಸಮಾಜಕ್ಕೆ ಒಳ್ಳೆ ಸಂದೇಶ ಕೊಡೋ ಕಥೆಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.
ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಸಿನಿಮಾ ಕಬ್ಜ ಸಿನಿಮಾದ ಕಮರ್ಷಿಯಲ್ ಸಾಂಗ್ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದೆ. ನಿರ್ದೇಶಕ ಆರ್. ಚಂದ್ರು ತವರೂರು ಶಿಡ್ಲಘಟ್ಟದಲ್ಲಿ ಫೆಬ್ರವರಿ 26 ರಂದು ಕಬ್ಜ ಸಿನಿಮಾದ ಸಾಂಗ್ ಬಿಡುಗಡೆಯಾಗಲಿದೆ. ಕನ್ನಡದ ಹೆಮ್ಮೆಯ ಚಿತ್ರದ ಹಾಡಿನ ಬಿಡುಗಡೆ ಸಮಾರಂಭದಲ್ಲಿ ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ಸಾಧ್ಯತೆ ಇದೆ.
ಕಲೆ ಅನ್ನೋದು ಯಾರ ಸ್ವತ್ತು ಕೂಡ ಅಲ್ಲ.. ಯಾಕೆ ಈ ಮಾತು ಅಂದ್ರೆ ನಿಮ್ಗೆ ಗೊತ್ತೇ ಇದೆ. ಡೈರೆಕ್ಟರ್ ಆರ್.ಚಂದ್ರು ಎಂಥಹ ದೊಡ್ಡ ಸಾಹಸಕ್ಕೆ ಇಳಿದಿದ್ದಾರೆ ಅನ್ನೋದು. ‘ಕಬ್ಜ’ ಅನ್ನೋ ದೊಡ್ಡ ಬಜೆಟ್ ಸಿನಿಮಾದ ಕಂಪ್ಲೀಟ್ ಜವಾಬ್ದಾರಿ ಡೈರೆಕ್ಟರ್ ಆರ್.ಚಂದ್ರು ಹೊತ್ತಿದ್ದಾರೆ ಅಂದಾಗ ಇವರಿಗೆ ಯಾಕಪ್ಪ ಬೇಕು ಇವೆಲ್ಲಾ? ಗ್ಯಾರಂಟಿ ಕೈಸುಟ್ಟು ಕೊಳ್ಳುತ್ತಾರೆ ಅಂತಾ ಅನೇಕರು ಅವರನ್ನು ಹೀಯಾಳಿಸಿದ್ದೆ ಹೆಚ್ಚು ಅನ್ನೋ ಮಾತು ಈಗ ಅವರ ಆಪ್ತ ಬಳಗ ಹೇಳಿಕೊಳ್ಳುತ್ತಿದೆ.
Kabza Kannada Movie: ಹೋದ ಕಡೆ ಚಿತ್ರದ ಕುರಿತು ಕೇಳಿಬರುತ್ತಿರುವ ಪ್ರಶಂಸನೀಯ ಮಾತುಗಳಿಗೆ ಮನತುಂಬಿ ಬಂದಿದೆ. ನನ್ನ ತಂಡಕ್ಕೆ ಹಾಗೂ ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದವೆಂದು ನಿರ್ದೇಶಕ ಆರ್.ಚಂದ್ರು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.