IAS Chandrajyoti Singh UPSC Success Story: ಚಂದ್ರಜ್ಯೋತಿ ಅವರು ಚಂಡೀಗಢದ ಭವನ ವಿದ್ಯಾಲಯದಿಂದ 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 95.4% ಅಂಕ ಮತ್ತು ಜಲಂಧರ್ನ ಅಪೀಜಯ್ ಶಾಲೆಯಿಂದ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 10 CGPA ಅಂಕ ಗಳಿಸಿದ್ದರು.
IAS Divya Tanwar Success Story: ಇಂದು ದಿವ್ಯಾ ತನ್ವಾರ್ ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಜನಪ್ರಿಯತೆಯನ್ನು ಹೊಂದಿದ್ದಾರೆ. ಅವರು ನಿರಂತರವಾಗಿ ತನ್ನ ಸ್ನೇಹಿತರು ಮತ್ತು ಅನುಯಾಯಿಗಳೊಂದಿಗೆ ಅನೇಕ ವಿಷಯವನ್ನು ಹಂಚಿಕೊಳ್ಳುತ್ತಿರುತ್ತಾರೆ.
2022 UPSC Result : ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) 2022ರ ಬಹು ನಿರೀಕ್ಷಿತ ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಇಶಿತಾ ಕಿಶೋರ್ ಮೊದಲ ಸ್ಥಾದ ಪಡೆದುಕೊಂಡಿದ್ದಾರೆ, ಗರಿಮಾ ಲೋಹಿಯಾ ಎರಡನೇ ಸ್ಥಾನದಲ್ಲಿದ್ದು, ಉಮಾ ಹರತಿ ಎನ್. ಮೂರನೇ ಶ್ರೇಣಿಯಲ್ಲಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಮುಂದೆ ಓದಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.