ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಕಳೆದ ವಾರ ರಾಜೀವ್ ಗಾಂಧಿ ಸಿವಿಲ್ಸ್ ಅಭಯಹಸ್ತಂ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಉಪಕ್ರಮದ ಉದ್ದೇಶವು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ನ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಯುಪಿಎಸ್ಸಿ ಮುಖ್ಯ ಪರೀಕ್ಷೆಗೆ ತಯಾರಾಗಲು 1 ಲಕ್ಷ ರೂ ಮೊತ್ತವನ್ನು ನೀಡುವ ಮೂಲಕ ಬೆಂಬಲಿಸುವುದು.
UPSC Prelims Exam: ಯುಪಿಎಸ್ಸಿ ಸಿವಿಲ್ ಸರ್ವೀಸಸ್ (ಪ್ರಿಲಿಮಿನರಿ) ಪರೀಕ್ಷೆ 2024ಕ್ಕೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಯುಪಿಎಸ್ಸಿ ವಿಶೇಷ ಸೂಚನೆಯನ್ನು ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.