Uric acid treatment at home: ದೇಹದಲ್ಲಿ ಯೂರಿಕ್ ಆಮ್ಲದ ಹೆಚ್ಚಳದಿಂದ ಅನೇಕ ಸಮಸ್ಯೆಗಳು ಪ್ರಾರಂಭವಾಗುತ್ತವೆ. ಉದಾಹರಣೆಗೆ ಮೊದಲನೆಯದಾಗಿ ಕೀಲುಗಳಲ್ಲಿ ನೋವು ಅಥವಾ ಗೌಟ್ ಸಮಸ್ಯೆ ಇರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈರುಳ್ಳಿ ಸೇವನೆ ಹೇಗೆ ಪ್ರಯೋಜನಕಾರಿ ಎಂದು ತಿಳಿಯಿರಿ...
Uric Acid: ರಕ್ತದಲ್ಲಿ ಆಮ್ಲವು ಹೆಚ್ಚಾದರೆ, ಅದನ್ನು ಹೈಪರ್ಯುರಿಸೆಮಿಯಾ ಎಂದು ಕರೆಯಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ದೇಹದಲ್ಲಿ ಯೂರಿಕ್ ಆಸಿಡ್ ಸಮಸ್ಯೆ ಹೆಚ್ಚುತ್ತಿದೆ. ಮೂತ್ರಪಿಂಡಗಳು ಯೂರಿಕ್ ಆಮ್ಲವನ್ನು ಪರಿಣಾಮಕಾರಿಯಾಗಿ ತೆಗೆದುಹಾಕಲು ಸಾಧ್ಯವಾಗದಿದ್ದಾಗ, ನಮ್ಮ ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವು ತುಂಬಾ ಹೆಚ್ಚಾಗುತ್ತದೆ.
Vegetable To Control Uric Acid: ಶೀತದಿಂದ ಕೀಲು ನೋವು ಅಸಹನೀಯವಾಗುತ್ತದೆ. ಯೂರಿಕ್ ಆಸಿಡ್ ಹೆಚ್ಚಾದರೆ ಸಮಸ್ಯೆ ಇನ್ನಷ್ಟು ಅಪಾಯಕಾರಿಯಾಗುತ್ತದೆ. ಈ ತರಕಾರಿಯನ್ನು ಆಹಾರದಲ್ಲಿ ಸೇರಿಸುವುದರಿಂದ ಯೂರಿಕ್ ಆಮ್ಲವನ್ನು ನಿಯಂತ್ರಿಸಬಹುದು. ನೀವು ಕೇವಲ 1-2 ತಿಂಗಳ ಕಾಲ ನಿರಂತರವಾಗಿ ಈ ತರಕಾರಿಯನ್ನು ಸೇವಿಸಬೇಕು.
Celery Benefits for uric acid: ಸೆಲರಿಯಲ್ಲಿರುವ ಒಮೆಗಾ -3 ಕೊಬ್ಬಿನಾಮ್ಲಗಳು ಹೆಚ್ಚಿದ ಯೂರಿಕ್ ಆಮ್ಲವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಹೆಚ್ಚಿದ ಯೂರಿಕ್ ಆಮ್ಲವನ್ನು ನಿಯಂತ್ರಿಸುವಲ್ಲಿ ಸೆಲರಿ ನೀರು ಹೇಗೆ ಪರಿಣಾಮಕಾರಿ ಎಂದು ತಿಳಿಯಿರಿ...
Foods For Uric Acid: ಯೂರಿಕ್ ಆಮ್ಲವು ಪ್ಯೂರಿನ್ ಆಹಾರಗಳ ಜೀರ್ಣಕ್ರಿಯೆಯಿಂದ ನೈಸರ್ಗಿಕ ತ್ಯಾಜ್ಯ ಉತ್ಪನ್ನವಾಗಿದೆ. ಕೆಲವು ಆಹಾರಗಳನ್ನು ಸೇವಿಸುವುದರಿಂದ ಯೂರಿಕ್ ಆಸಿಡ್ ಅಂಶ ಅಧಿಕವಾಗಿರುತ್ತದೆ.
Uric Acid: ಬಿಡುವಿಲ್ಲದ ಜೀವನಶೈಲಿ ಮತ್ತು ಆಹಾರ ಪದ್ಧತಿಯ ಕಾರಣದಿಂದಗಿ ಅನೇಕರು ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಹೆಚ್ಚಿನವರಲ್ಲಿ ಯೂರಿಕ್ ಆಸಿಡ್ ಸಮಸ್ಯೆ ತೀವ್ರವಾಗಿರುತ್ತದೆ.
Uric Acid: ಇತ್ತೀಚಿನ ಜೀವನಶೈಲಿ ಹಾಗೂ ಆಹಾರ ಪದ್ಧತಿಯ ಕಾರಣದಿಂದಾಗಿ, ಜನರು ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಹೆಚ್ಚಿನವರಲ್ಲಿ ಯೂರಿಕ್ ಆಸಿಡ್ ಸಮಸ್ಯೆ ತೀವ್ರವಾಗಿರುತ್ತದೆ.
Uric Acid Control Home Remedies: ಕಿಡ್ನಿ ಸ್ಟೋನ್ ಕೂಡ ಪುಡಿ ಮಾಡುವ ಅದ್ಭುತ ಹಣ್ಣು ಇದಾಗಿದೆ. ಬೆಳಗೆದ್ದು ನೀರಿಗೆ 4 ಹನಿ ರಸ ಹಿಂಡಿ ಕುಡಿದರೆ ಯೂರಿಕ್ ಆಸಿಡ್ಡ ಮಟ್ಟ ಕಡಿಮೆಯಾಗಿ ಕೀಲು ನೋವು ಗುಣವಾಗುವುದು.
Fruits for uric acid: ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗುವುದರಿಂದ ಅನೇಕರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಾರೆ. ಇದರಿಂದ ತೀವ್ರ ಅಸ್ವಸ್ಥತೆ ಕೂಡ ಉಂಟಾಗುತ್ತದೆ. ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬೇಕು ಎಂದರೆ ಕೆಲವು ಆಹಾರಗಳನ್ನು ತ್ಯಜಿಸಬೇಕಾಗುತ್ತದೆ, ಕಟ್ಟಿನಿಟಿನ ಆಹಾರ ಕ್ರಮವನ್ನು ಪಾಲಿಸಬೇಕಾಗುತ್ತದೆ. ಆದರೆ, ಕೆಲವು ರೀತಿಯ ಹಣ್ಣುಗಳನ್ನು ಸೇವಿಸುವುದರಿಂದ ನೀವು ನಿಮ್ಮ ದೇಹದಲ್ಲಿನ ಯೂರಿಕ್ ಆಸಿಡ್ ಅಂಶವನ್ನು ಕಡಿಮೆ ಮಾಡಬಹುದು. ಹಾಗಾದರೆ ಆ ಹಣ್ಣುಗಳು ಯಾವುದು ತಿಳಿಯಲು ಮುಂದೆ ಓದಿ...
Betel Leaves for Uric acid: ಇಂದಿನ ಜೀವನಶೈಲಿಯಿಂದ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಎಲ್ಲಾ ವಯಸ್ಸಿನ ಜನರು ಯೂರಿಕ್ ಆಮ್ಲ ಸಮಸ್ಯಯಿಂದ ಬಳಲುತ್ತಿದ್ದಾರೆ. ರಕ್ತದಲ್ಲಿ ಕಂಡುಬರುವ ಕೊಳಕು ಸಂಯುಕ್ತವನ್ನು ಯೂರಿಕ್ ಆಸಿಡ್ ಎಂದು ಕರೆಯಲಾಗುತ್ತದೆ.
Uric Acid control: ದೇಹದಲ್ಲಿ ಯೂರಿಕ್ ಆಸಿಡ್ ಮಟ್ಟವು ಕ್ರಮೇಣ ಹೆಚ್ಚಾದಂತೆ, ವಿವಿಧ ಸಮಸ್ಯೆಗಳು ಉದ್ಭವಿಸುತ್ತವೆ. ಅವುಗಳನ್ನು ತೊಡೆದುಹಾಕಲು ಪ್ಯೂರಿನ್ ಆಹಾರಗಳನ್ನು ತ್ಯಜಿಸುವುದು ಉತ್ತಮ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.