URIC ACID: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಯೂರಿಕ್ ಆಸಿಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ದೇಹದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ಉತ್ಪನ್ನವಾಗಿದ್ದು, ಹೊರಗೆ ಹೋಗದೆ ದೇಹದಲ್ಲಿ ಉಳಿದುಕೊಂಡರೆ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಯೂರಿಕ್ ಆಮ್ಲವನ್ನ ನಿಯಂತ್ರಿಸಲು ಕೆಲವು ಹಣ್ಣುಗಳನ್ನ ಸೇವಿಸಬೇಕು. ಇದರ ಬಗ್ಗೆ ಇಲ್ಲಿದೆ ಮಾಹಿತಿ...
ಕೀಲುಗಳಲ್ಲಿ ಸೇರಿಕೊಂಡು ಹರಳುಗಟ್ಟಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಈ ತರಕಾರಿ ಸಹಾಯ ಮಾಡುತ್ತದೆ. ಈ ತರಕಾರಿ ಯೂರಿಕ್ ಆಸಿಡ್ ಕರಗಿಸುವ ಮೂಲಕ ಕಿಡ್ನಿ ಸ್ಟೋನ್ ಆಗದಂತೆ ತಡೆಯುತ್ತದೆ.
Uric Acid control tips :ನಮ್ಮ ದೇಹದಲ್ಲಿ ಪ್ಯೂರಿನ್ ನ ಅಧಿಕ ಸೇವನೆಯಿಂದ, ಯೂರಿಕ್ ಆಮ್ಲದ ಪ್ರಮಾಣವು ಹೆಚ್ಚಾಗುತ್ತದೆ. ಇದನ್ನು ದೇಹವು ಫಿಲ್ಟರ್ ಮಾಡಲು ಸಾಧ್ಯವಾಗುವುದಿಲ್ಲ. ಆಗ ಅದು ಸ್ಫಟಿಕಗಳ ರೂಪದಲ್ಲಿ ಕೀಲುಗಳಲ್ಲಿ ಸಂಗ್ರಹವಾಗಲು ಪ್ರಾರಂಭಿಸುತ್ತದೆ.
ಬೇಸಿಗೆಯಲ್ಲಿ ಸಿಗುವ ಕೆಲವು ವಿಶೇಷ ಪಾನೀಯಗಳನ್ನು ಸೇವಿಸುವ ಮೂಲಕ ಕೀಲುಗಳಲ್ಲಿ ಹರಳುಗಟ್ಟಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ನೈಸರ್ಗಿಕವಾಗಿ ಕರಗಿಸಿಬಹುದು. ಜೊತೆಗೆ ಕಿಡ್ನಿ ಸ್ಟೋನ್ ಅನ್ನು ಕೂಡಾ ಪುಡಿ ಮಾಡಿ ಮೂತ್ರ ಪಿಂಡದಿಂದ ಹೊರ ಹಾಕಬಹುದು.
Uric acid treatment at home: ಯೂರಿಕ್ ಆಮ್ಲವನ್ನು ನಿಯಂತ್ರಿಸಲು, ಹೆಚ್ಚಿನ ಪ್ರಮಾಣದ ಪ್ಯೂರಿನ್ ಹೊಂದಿರದ ಆಹಾರಗಳನ್ನು ಆಹಾರದಲ್ಲಿ ಆರಿಸಬೇಕು. ಅಲ್ಲದೆ ಅದನ್ನು ನಿಯಂತ್ರಿಸಲು ನೀವು ನಿಮ್ಮ ಆಹಾರದಲ್ಲಿ ಔಷಧೀಯ ಗುಣಗಳಿಂದ ತುಂಬಿರುವ ಈ ಮಸಾಲೆಯನ್ನು ಸಹ ಸೇವಿಸಬೇಕು.
Uric Acid Control Home Remedies: ಕಿಡ್ನಿ ಸ್ಟೋನ್ ಕೂಡ ಪುಡಿ ಮಾಡುವ ಅದ್ಭುತ ಹಣ್ಣು ಇದಾಗಿದೆ. ಬೆಳಗೆದ್ದು ನೀರಿಗೆ 4 ಹನಿ ರಸ ಹಿಂಡಿ ಕುಡಿದರೆ ಯೂರಿಕ್ ಆಸಿಡ್ಡ ಮಟ್ಟ ಕಡಿಮೆಯಾಗಿ ಕೀಲು ನೋವು ಗುಣವಾಗುವುದು.
Betel Leaves for Uric acid: ಇಂದಿನ ಜೀವನಶೈಲಿಯಿಂದ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಎಲ್ಲಾ ವಯಸ್ಸಿನ ಜನರು ಯೂರಿಕ್ ಆಮ್ಲ ಸಮಸ್ಯಯಿಂದ ಬಳಲುತ್ತಿದ್ದಾರೆ. ರಕ್ತದಲ್ಲಿ ಕಂಡುಬರುವ ಕೊಳಕು ಸಂಯುಕ್ತವನ್ನು ಯೂರಿಕ್ ಆಸಿಡ್ ಎಂದು ಕರೆಯಲಾಗುತ್ತದೆ.
home remedy to control uric acid: ಇತ್ತೀಚಿನ ದಿನಗಳಲ್ಲಿ ಯುರಿಕ್‌ಆಸಿಡ್ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಮಜ್ಜಿಗೆ ಜೊತೆ ಈ ಒಂದು ವಸ್ತುವನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಹರಳುಗಳು ಕರಗುತ್ತವೆ.
uric acid: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಯೂರಿಕ್ ಆಸಿಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಯೂರಿಕ್ ಆಸಿಡ್ ಹೆಚ್ಚಾದರೆ.. ನಮ್ಮ ದೇಹದ ಹಲವು ಭಾಗಗಳಲ್ಲಿ ತೀವ್ರ ನೋವು ಉಂಟಾಗುತ್ತದೆ. ಇದಲ್ಲದೆ, ಕೆಲವು ಭಯಾನಕ ಕಾಯಿಲೆಗಳು ದೇಹವನ್ನು ಸುತ್ತುವರೆಯುತ್ತವೆ..
Betel Leaves for Uric Acid : ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಕೀಲು ನೋವು ಮತ್ತು ಊತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಯೂರಿಕ್ ಆಸಿಡ್. ಈ ಎಲೆಗಳ ಮೂಲಕ ಯೂರಿಕ್‌ಆಸಿಡ್ ನಿಯಂತ್ರಿಸಬಹುದು.
Uric Acid Home Remedy : ಯೂರಿಕ್ ಆಸಿಡ್ ಜಾಸ್ತಿಯಾದಾಗ ಅದನ್ನು ತಡೆಯಲು ಮಜ್ಜಿಗೆ ಸಹಾಯ ಮಾಡುತ್ತದೆ.ಮಜ್ಜಿಗೆಗೆ ಈ ಒಂದು ಎಲೆಯನ್ನು ಬೆರೆಸಿ ಸೇವಿಸಿದರೆ ಯೂರಿಕ್ ಆಸಿಡ್ ಅನ್ನು ಸುಲಭವಾಗಿ ಕರಗಿ ನೀರಾಗುತ್ತದೆ.
Garlic and Mint Chutney for Uric Acid: ಹೆಚ್ಚಿನ ಯೂರಿಕ್ ಆಮ್ಲದ ಸಮಸ್ಯೆಯು ಅನೇಕ ಜನರನ್ನು ತೊಂದರೆಗೊಳಿಸುತ್ತದೆ. ದೇಹದಲ್ಲಿ ಯೂರಿಕ್ ಆಮ್ಲದ ಪ್ರಮಾಣವು ಹೆಚ್ಚಾದಾಗ, ಅದು ಕಲ್ಲುಗಳ ರೂಪಕ್ಕೆ ತಿರುಗಿ, ಮೂಳೆಗಳಲ್ಲಿ ಸೇರಿಕೊಂಡು ಸಮಸ್ಯೆಗಳನ್ನು ಉಂಟುಮಾಡುತ್ತದೆ.
ಯೂರಿಕ್ ಆಸಿಡ್ ದೇಹದಲ್ಲಿನ ತ್ಯಾಜ್ಯ ಉತ್ಪನ್ನವಾಗಿದೆ.ದೇಹದಲ್ಲಿ ಯೂರಿಕ್ ಆಸಿಡ್ ಪ್ರಮಾಣ ಹೆಚ್ಚಾದರೆ ಅದು ಕೀಲುಗಳು ಮತ್ತು ಅಂಗಾಂಶಗಳಲ್ಲಿ ಸಂಗ್ರಹವಾಗಬಹುದು. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.
Strawberry for Uric Acid: ಯೂರಿಕ್ ಆಮ್ಲ ಹೆಚ್ಚಾಗುವುದು ಆರೋಗ್ಯದ ದೃಷ್ಟಿಯಿಂದ ಒಂದು ಸಮಸ್ಯೆಯಾಗಿದ್ದು ಅದನ್ನು ನಿಯಂತ್ರಿಸಬೇಕಾಗಿದೆ. ಯೂರಿಕ್ ಆಸಿಡ್ ಪ್ರತಿಯೊಬ್ಬರ ದೇಹದಲ್ಲಿ ಉತ್ಪತ್ತಿಯಾಗುವ ವಿಷವಾಗಿದ್ದು, ಮೂತ್ರಪಿಂಡಗಳು ಅದನ್ನು ಫಿಲ್ಟರ್ ಮಾಡಿ ಮೂತ್ರದ ಮೂಲಕ ದೇಹದಿಂದ ಹೊರಹಾಕುತ್ತವೆ.
Uric acid Home Remedies: ದೇಹದಲ್ಲಿ ಯೂರಿಕ್ ಆಮ್ಲದ ಹೆಚ್ಚಳವನ್ನು ತ್ವರಿತವಾಗಿ ನಿಯಂತ್ರಣಕ್ಕೆ ತರಬೇಕು. ಏಕೆಂದರೆ ರಕ್ತದಲ್ಲಿ ಯೂರಿಕ್ ಆಮ್ಲದ ಮಟ್ಟವು ಹೆಚ್ಚಾದಾಗಲೆಲ್ಲಾ ತೀವ್ರವಾದ ನೋವು ಉಂಟಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.