ಇತ್ತೀಚಿನ ದಿನಗಳಲ್ಲಿ, ಹೊರಗಿನ ಆಹಾರವನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ರೀತಿಯ ಹಾನಿಯಾಗುತ್ತಿದೆ. ಈ ಆಹಾರ ನಮ್ಮ ದೇಹದಲ್ಲಿ ಯೂರಿಕ್ ಆಸಿಡ್ ಸಮಸ್ಯೆಯನ್ನು ಉಂಟು ಮಾಡುತ್ತದೆ. ಯೂರಿಕ್ ಆಸಿಡ್ ಹೆಚ್ಚಳದಿಂದಾಗಿ, ಕೀಲು ನೋವು, ಕಿಡ್ನಿ ಸ್ಟೋನ್ ಸಮಸ್ಯೆಗಳು ಉಂಟಾಗಬಹುದು.
ದೇಹದಲ್ಲಿ ಹೆಚ್ಚಿದ ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಲು ಈ ಹಣ್ಣು ಸಹಾಯ ಮಾಡುತ್ತದೆ. ಜೊತೆಗೆ ಕಿಡ್ನಿ ಸ್ಟೋನ್ ಕರಗಿಸುವಲ್ಲಿಯೂ ಇದು ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ.
Uric Acid control tips :ನಮ್ಮ ದೇಹದಲ್ಲಿ ಪ್ಯೂರಿನ್ ನ ಅಧಿಕ ಸೇವನೆಯಿಂದ, ಯೂರಿಕ್ ಆಮ್ಲದ ಪ್ರಮಾಣವು ಹೆಚ್ಚಾಗುತ್ತದೆ. ಇದನ್ನು ದೇಹವು ಫಿಲ್ಟರ್ ಮಾಡಲು ಸಾಧ್ಯವಾಗುವುದಿಲ್ಲ. ಆಗ ಅದು ಸ್ಫಟಿಕಗಳ ರೂಪದಲ್ಲಿ ಕೀಲುಗಳಲ್ಲಿ ಸಂಗ್ರಹವಾಗಲು ಪ್ರಾರಂಭಿಸುತ್ತದೆ.
ಯೂರಿಕ್ ಆಮ್ಲವು ದೇಹದಲ್ಲಿನ ಪ್ಯೂರಿನ್ಗಳ ವಿಭಜನೆಯಿಂದ ರೂಪುಗೊಳ್ಳುವ ಒಂದು ರೀತಿಯ ತ್ಯಾಜ್ಯ ವಸ್ತುವಾಗಿದೆ. ದೇಹದಲ್ಲಿ ಅದರ ಪ್ರಮಾಣ ಹೆಚ್ಚಾಗಲು ಪ್ರಾರಂಭಿಸಿದಾಗ, ಮೂತ್ರಪಿಂಡಗಳು ಅದನ್ನು ಫಿಲ್ಟರ್ ಮಾಡಲು ಕಷ್ಟಪಡುತ್ತವೆ. ದೇಹದಲ್ಲಿ ಹೆಚ್ಚಿದ ಯೂರಿಕ್ ಆಮ್ಲವು ಸ್ಫಟಿಕಗಳ ರೂಪದಲ್ಲಿ ಕೀಲುಗಳಲ್ಲಿ ಶೇಖರಣೆಯಾಗುತ್ತದೆ. ಇದರಿಂದಾಗಿ, ಕೀಲು ಊತ, ನೋವು, ಸಂಧಿವಾತ ಮತ್ತು ಮೂತ್ರಪಿಂಡದ ಕಲ್ಲುಗಳಂತಹ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ.
Uric acid cleaning drinks: ಕೆಲವು ಹಣ್ಣುಗಳು ಮತ್ತು ತರಕಾರಿಗಳ ರಸವನ್ನು ಕುಡಿಯುವುದರಿಂದ ಕೀಲುಗಳಲ್ಲಿ ಅಂಟಿ ಕುಳಿತಿರುವ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಪ್ರಯೋಜನಕಾರಿಯಾಗಿದೆ.
Uric Acid: ಯೂರಿಕ್ ಆಮ್ಲ ಕೀಲುಗಳಲ್ಲಿ ಅತೀವವಾದ ನೋವನ್ನು ಉಂಟು ಮಾಡುತ್ತದೆ.
ಹೆಚ್ಚಿನ ಯೂರಿಕ್ ಆಮ್ಲದ ಮಟ್ಟವು ಮೂತ್ರಪಿಂಡಗಳಿಗೆ ಹಾನಿಯನ್ನು ಉಂಟುಮಾಡಬಹುದು. ಚಳಿಗಾಲದಲ್ಲಿ ಯೂರಿಕ್ ಆಸಿಡ್ ಮಟ್ಟ ಹೆಚ್ಚಾಗುವ ಅಪಾಯವೂ ಇದೆ.
Uric Acid Control Home Remedies: ಕಿಡ್ನಿ ಸ್ಟೋನ್ ಕೂಡ ಪುಡಿ ಮಾಡುವ ಅದ್ಭುತ ಹಣ್ಣು ಇದಾಗಿದೆ. ಬೆಳಗೆದ್ದು ನೀರಿಗೆ 4 ಹನಿ ರಸ ಹಿಂಡಿ ಕುಡಿದರೆ ಯೂರಿಕ್ ಆಸಿಡ್ಡ ಮಟ್ಟ ಕಡಿಮೆಯಾಗಿ ಕೀಲು ನೋವು ಗುಣವಾಗುವುದು.
ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸಿದರೆ ಯೂರಿಕ್ ಆಸಿಡ್ ಸಮಸ್ಯೆ ಮತ್ತಷ್ಟು ಉಲ್ಬಣವಾಗಬಹುದು. ಯೂರಿಕ್ ಆಸಿಡ್ ಸಮಸ್ಯೆ ಇದ್ದರೆ ಈ ಬೆಲೆ ಕಾಳುಗಳನ್ನು ಸೇವಿಸಲೇಬಾರದು.
Uric Acid Control Tips: ಹೆಚ್ಚಿನ ಯೂರಿಕ್ ಆಸಿಡ್ ಸಮಸ್ಯೆಯಿಂದ ಜನರು ತೊಂದರೆಗೊಳಗಾಗುತ್ತಾರೆ. ಇದನ್ನು ಮನೆಮದ್ದಿನ ಮೂಲಕ ಕಂಟ್ರೋಲ್ ಮಾಡಬಹುದು.
ಕಿಡ್ನಿಗಳು ಸರಿಯಾಗಿ ಕೆಲಸ ಮಾಡದೇ ಇದ್ದಾಗ ಕೀಲುಗಳ ಸುತ್ತ ಹರಳುಗಳ ರೂಪದಲ್ಲಿ ಶೇಖರಣೆಯಾಗಲು ಪ್ರಾರಂಭಿಸುತ್ತದೆ.ಕೆಲವು ಮನೆಮದ್ದುಗಳ ಸಹಾಯದಿಂದ ಯೂರಿಕ್ ಆಸಿಡ್ ಅನ್ನು ಕರಗಿಸಬಹುದು.
ಯೂರಿಕ್ ಆಸಿಡ್ ಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ರೋಗಿಗಳಿಗೆ ಬಹಳಷ್ಟು ತೊಂದರೆಗಳನ್ನು ಉಂಟುಮಾಡುತ್ತದೆ.
Home Remedy to Flush out Uric ACid :ಯೂರಿಕ್ ಆಸಿಡ್ ಅನ್ನು ನಿಯಂತ್ರಿಸಲು ಬೇವಿನ ಎಲೆಗಳನ್ನು ಹಲವು ರೀತಿಯಲ್ಲಿ ಬಳಸಬಹುದು.
Uric Acid: ನೀವು ಅಧಿಕ ಯೂರಿಕ್ ಆಸಿಡ್ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದರೆ ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಕೆಲವು ಆಯುರ್ವೇದದ ಎಲೆಗಳು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು
Uric Acid Remedy: ಕೆಲವು ಹಣ್ಣುಗಳ ಬಳಕೆಯಿಂದ ಯೂರಿಕ್ ಆಸಿಡ್ ಸಮಸ್ಯೆಯನ್ನು ವೇಗವಾಗಿ ನಿಯಂತ್ರಿಸಬಹುದು.
Uric Acid Control Tips : ತುಳಸಿ ಎಲೆಗಳನ್ನು ನಿಯಮಿತವಾಗಿ ಜಗಿಯುವುದರಿಂದ ನಿಮ್ಮ ದೇಹದಲ್ಲಿ ಯೂರಿಕ್ ಆಮ್ಲವನ್ನು ಕರಗಿಸಲು ಸಹಾಯ ಮಾಡುತ್ತದೆ.
Home Remedies For Uric Acid : ಶತಮಾನಗಳಿಂದಲೂ ಈ ಎಲೆಯನ್ನು ಆಯುರ್ವೇದದಲ್ಲಿ ಔಷಧವಾಗಿ ಬಳಸಲಾಗುತ್ತಿದೆ.ಇದರಲ್ಲಿರುವ ಔಷಧೀಯ ಗುಣಗಳು ಯೂರಿಕ್ ಆಮ್ಲವನ್ನು ನಿವಾರಿಸಲು ಸಹಾಯ ಮಾಡುತ್ತದೆ.
Natural way to control uric acid : ಈ ಪಾನೀಯವನ್ನು ಸೇವಿಸುವ ಮೂಲಕ ರಕ್ತದಲ್ಲಿರುವ ಯೂರಿಕ್ ಆಸಿಡ್ ಮೂತ್ರದ ಮೂಲಕವೇ ಹೊರ ಹಾಕಬಹುದು.
Home Remedies For Uric Acid: ಈ ಆಯುರ್ವೇದ ಔಷಧದ ಸಹಾಯದಿಂದ ಯೂರಿಕ್ ಆಸಿಡ್ ಅನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು.
Uric Acid Home Remedy: ಯೂರಿಕ್ ಆಸಿಡ್ ರಕ್ತದಲ್ಲಿ ಕಂಡುಬರುವ ಒಂದು ತ್ಯಾಜ್ಯ ಉತ್ಪನ್ನವಾಗಿದೆ, ಇದು ಪ್ಯೂರಿನ್ ಎಂಬ ರಾಸಾಯನಿಕವು ವಿಭಜನೆಯಾದಾಗ ರೂಪುಗೊಳ್ಳುತ್ತದೆ.