ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Android Link - https://bit.ly/3AClgDd
Actress Life : ಈಕೆ ಬೇಕು ಅಂದ್ರೆ ಸಾಲು ಗಟ್ಟಿ ನಿಲ್ಲಬೇಕು ಅಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೇವಲ 3 ನಿಮಿಷಕ್ಕೆ ಕೋಟಿ ರೂಪಾಯಿ ಬೇರೆ ತೆಗೆದುಕೊಳ್ಳುತ್ತಾಳೆ.. ಸತತವಾಗಿ ಸೋಲು ಅನುಭವಿಸುತ್ತಿದ್ದ ಈ ಸುಂದರಿಗೆ ಈ ಫುಲ್ ಡಿಮ್ಯಾಂಡ್ ಶುರುವಾಗಿದೆ.. ಯಾರು ಈ ಸುಂದರಿ.. ಅಸಲಿ ಕಥೆ ಏನು..? ಬನ್ನಿ ನೋಡೋಣ..
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಹುತೇಕ ನೆಟ್ಟಿಗರು ಇಬ್ಬರ ನಡುವೆ ಲವ್ವಿ ಡವ್ವಿ ನಡೆಯುತ್ತೆ ಎಂದು ಕಾಮೆಂಟ್ ಮಾಡಿದ್ದರೆ ಇನ್ನು ಕೆಲವರು ಇಬ್ಬರ ನಡುವೆ ಅಂತದ್ದೇನು ಇಲ್ಲ, ಆಟ ನೆಚ್ಚಿನ ಕ್ರಿಕೆಟಿಗನಾಗಿರಬಹುದು ಅಷ್ಟೇ ಎಂದು ಹೇಳಿದ್ದಾರೆ.
ಊರ್ವಶಿ ಅಭಿನಯದ 'ಡಾಕು ಮಹಾರಾಜ್' ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ 156 ಕೋಟಿ ರೂ.ಗಿಂತ ಹೆಚ್ಚು ಗಳಿಸಿದ್ದು, ಇದು ಅವರ ವೃತ್ತಿಜೀವನದ ಪ್ರಮುಖ ಸಾಧನೆ ಎಂದು ಪರಿಗಣಿಸಲಾಗಿದೆ.ಈ ಹಿಂದೆ, ಕ್ರಿಕೆಟಿಗ ರಿಷಬ್ ಪಂತ್ ಜೊತೆಗಿನ ಡೇಟಿಂಗ್ ವದಂತಿಗಳಿಗಾಗಿ ಊರ್ವಶಿ ಆಗಾಗ್ಗೆ ಸುದ್ದಿಯಲ್ಲಿದ್ದರು.
Balakrishna Urvashi dance : ಡಾಕು ಮಹಾರಾಜ್ ಚಿತ್ರದ ಮೂಲಕ ಸ್ಟಾರ್ ಹೀರೋ ಬಾಲಯ್ಯ ಮತ್ತೊಂದು ಹಿಟ್ ಪಡೆದಿದ್ದಾರೆ.. ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸನ್ನು ಕಂಡಿರುವ ಈ ಚಿತ್ರ ಕಲೆಕ್ಷನ್‌ನಲ್ಲೂ ಉತ್ತಮ ದಾಖಲೆ ಮಾಡುತ್ತಿದೆ. ಮೊದಲ ದಿನವೇ 56 ಕೋಟಿ ರೂಪಾಯಿ ಗಳಿಸಿದೆ.
urvashi rautela-rishabh pant:ನಟಿ ಊರ್ವಶಿ ರೌಟೇಲಾ ತನ್ನ ಕೆಲಸಕ್ಕಿಂತ ಹೆಚ್ಚಾಗಿ ತನ್ನ ಅಫೇರ್‌ಗಾಗಿ ಸುದ್ದಿಯಲ್ಲಿದ್ದಾಳೆ. ಅವರ ಹೆಸರು ಸಾಮಾನ್ಯವಾಗಿ ಕ್ರಿಕೆಟಿಗ ರಿಷಬ್ ಪಂತ್ ಜೊತೆ ತಳುಕುಹಾಕಿಕೊಂಡಿದೆ.. ಆದರೆ ಈ ಬಗ್ಗೆ ಎರಡೂ ಕಡೆಯಿಂದ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ...
urvashi rautela: ಊರ್ವಶಿ ರೌಟೇಲಾ ಯಾರಿಗೆ ತಾನೆ ಗೊತ್ತಿಲ್ಲ ಹೇಲಿ, ವಿಶ್ವ ಸುಂದರಿಯಾಗಿ ಹೊರಹೊಮ್ಮಿದ ಇವರು ಸದ್ಯ ಬಾಲಿವುಡ್‌ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಇದೀಚೆಗೆ ನಟಿ ಬೆಎಲಿಗಾದ ಸಣ್ಣ ಗಾಯದಿಂದ ಆಸ್ಪತ್ರೆಗೆ ದಾಕಲಾಗುವ ಮೂಲಕ ಅಭಿಮಾನಿಗಳನ್ನು ಅಚ್ಚರಿ ಮೂಡಿಸಿದ್ದರು. ಇದೀಗ ಇದರ ಬೆನ್ನಲ್ಲೆ ನಟಿಗೆ ವೇಗವಾಗಿ ಚೇತರಿಸಿಕೊಳ್ಳುವಂತೆ ಹೇಲಿ ವಿಶೇಷ ವ್ಯಕ್ತಿಯೊಬ್ಬರು ಒಂದು ಲಕ್ಷ ಗುಲಾಬಿ ಹೂವುಗಳನ್ನು ನಟಿಗಾಗಿ ಕಳುಹಿಸಿ ಕೊಟ್ಟಿದ್ದಾರೆ.
Urvashi Rautela: ಈ ಹಿಂದೆ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ವಿರುದ್ಧ ಸೆನ್ಸೇಷನಲ್ ಆರೋಪ ಮಾಡಿದ್ದ ಬಾಲಿವುಡ್ ಬೆಡಗಿ ಊರ್ವಶಿ ರೌಟೇಲಾ ಮತ್ತೊಮ್ಮೆ ಅವರಿಗೆ ಹತ್ತಿರವಾಗಲು ಪ್ರಯತ್ನಿಸುತ್ತಾರಾ? ಉತ್ತರ ಹೌದು. ಸಾಮಾಜಿಕ ಜಾಲತಾಣದಲ್ಲಿ ಆಕೆ ಶೇರ್ ಮಾಡಿರುವ ಇತ್ತೀಚಿನ ವಿಡಿಯೋ ಈ ಅನುಮಾನಗಳಿಗೆ ಸಾಕ್ಷಿಯಾಗಿದೆ.
ಇತ್ತೀಚಿಗಷ್ಟೇ ವೈರಲ್ ಆಗಿರುವ ಬಾಲಿವುಡ್ ನಟಿ ಊರ್ವಶಿ ಅವರ ಖಾಸಗಿ ಬಾತ್ರೂಮ್ ವಿಡಿಯೋ ಲೀಕ್ ಆಗಿದ್ದು, ಈ ಕುರಿತು ನಟಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಬಾಲಿವುಡ್ ನಟಿ ಊರ್ವಶಿ ರೌಟೇಲ ಬಾತ್ರೂಮ್ ವಿಡಿಯೋ ಲೀಕ್ ಆದ ಬೆನ್ನಲ್ಲೇ, ನಟಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ ಮತ್ತು ಇದಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್ ಕೂಡ ವೈರಲಾಗಿದೆ.
ಇದನ್ನು ಓದಿ : Vegetable Idly : ಪೋಷಕಾಂಶಗಳ ಮೂಲ.. ಈ ವೆರೈಟಿ ಇಡ್ಲಿ ಮಾಡುವ ವಿಧಾನ ಇಲ್ಲಿದೆ..!
Actress video leak : ಖ್ಯಾತ ಬಾಲಿವುಡ್ ನಟಿಯೊಬ್ಬರ ಬಾತ್‌ರೂಮ್ ವಿಡಿಯೋ ಒಂದು ಸೋಷಿಯಲ್ ಮಿಡಿಯಾದಲ್ಲಿ ಲೀಕ್ ಆಗಿದೆ.. ಸ್ನಾನ ಮಾಡುತ್ತಿದ್ದ ನಟಿ ಖಾಸಗಿ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಂಚಲನ ಸೃಷ್ಟಿಸುತ್ತಿದೆ... ಈ ಕುರಿತ ಸಂಪೂರ್ಣ ಸುದ್ದಿ ಇಲ್ಲಿದೆ...
Urvashi Rautela Latest Photoshoot: ಸ್ಯಾಂಡಲ್‌ವುಡ್‌ನ ಐರಾವತ ಸಿನಿಮಾದ ಮೂಲಕ ಕನ್ನಡಿಗರಿಗೆ ಪರಿಚಯವಾದ ಬಹುಭಾಷಾ ನಟಿ ಊರ್ವಶಿ ರೌಟೇಲಾ ಇತ್ತೀಚೆಗೆ ನಡೆದ 77ನೇ ಕೇನ್ಸ್ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಕೆಂಪು ಬಣ್ಣದ ಗೌನ್ ಧರಿಸಿಕೊಂಡು ಗೊಂಬೆಯಂತೆ ಮಿಂಚಿದ್ದಾರೆ.
Urvashi Rautela On Marriage With Rishabh Pant: ಬಾಲಿವುಡ್ ನಟಿ ಊರ್ವಶಿ ರೌಟೇಲಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಜೊತೆಗೆ ವಿವಾಹದ ಕುರಿತಾದ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಊರ್ವಶಿ ಮತ್ತು ರಿಷಬ್ ಪಂತ್ ಈ ಹಿಂದೆ ಪರಸ್ಪರರಿಗೆ ಸಂಬಂಧಿಸಿದಂತೆ ಸಾಕಷ್ಟು ಸುದ್ದಿಯಲ್ಲಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ.
Urvashi Rautela in Loksabha Election: ಬಾಲಿವುಡ್ ನಟಿ ಊರ್ವಶಿ ರೌಟೇಲಾ ಅವರು ತಮ್ಮ ಮುಂಬರುವ ಚಿತ್ರ JNU ಸಿನಿಮಾಗಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ.. ಇದೀಗ ಅವರ ರಾಜಕೀಯ ಪ್ರವೇಶದ ಸುದ್ದಿ ಹೊರಬಿದ್ದಿದೆ.
Urvashi Rautela Birthday Celebration: ಐರಾವತ ಸಿನಿಮಾ ಮೂಲಕ ಕನ್ನಡಿಗರಿಗೆ ಪರಿಚಯವಾದ ಬಾಲಿವುಡ್ ನಟಿ ಊರ್ವಶಿ ರೌಟೇಲಾ ತಮ್ಮ ಈ ಬಾರಿ ಬರ್ತ್‌ಡೇ ಸೆಲೆಬ್ರೇಷನ್‌ನನ್ನು ತುಂಬಾ ಗ್ರಾಂಡ್ ಆಗಿ ಯೊಯೊ ಹನಿಸಿಂಗ್ ಜೊತೆ ಸಂಭ್ರಮಿಸಿದ್ದಾರೆ. ಈ ನಟಿ ದುಬಾರಿ ಕೇಕ್ ಕೂಡ ಕಟ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.