Gold & Silver Prices today : ಯುಎಸ್ ಫೆಡ್ ಬಡ್ಡಿದರ ಕಡಿತದ ಪರಿಣಾಮವಾಗಿ ಅಂತರರಾಷ್ಟ್ರೀಯ ಹಾಗೂ ದೇಶೀಯ ಮಾರುಕಟ್ಟೆಗಳಲ್ಲಿ ಚಿನ್ನ–ಬೆಳ್ಳಿ ದರಗಳು ಹೊಸ ದಾಖಲೆಯ ಮಟ್ಟವನ್ನು ತಲುಪಿವೆ.
Gold Price Drop Soon: ಚಿನ್ನದ ಬೆಲೆ ಪ್ರತಿದಿನವೂ ಏರಿಳಿತಗೊಳ್ಳುತ್ತಿರುವ ಸಂದರ್ಭದಲ್ಲಿ, ವರ್ಷಾಂತ್ಯದಲ್ಲಿ ಚಿನ್ನದ ದರ ಹೇಗಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಹೆಚ್ಚಾಗಿದೆ. ಹೂಡಿಕೆ ಮಾಡಲು ಇದು ಸರಿಯಾದ ಸಮಯವೇ? ಇಲ್ಲಿದೆ ಸಂಪೂರ್ಣ ಮಾಹಿತಿ.
Gold price today : ಹಿಂದಿನ ದಿನವಷ್ಟೇ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆಯಾಗಿತ್ತು, ಆದರೆ ಇಂದು ಹಳದಿ ಲೋಹದ ದರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ಇಂದಿನ ಬಂಗಾರ ಮತ್ತು ಬೆಳ್ಳಿ ಬೆಲೆ ಈ ರೀತಿ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.