ಇದು ಆಕಸ್ಮಿಕವಾಗಿ ಆಗಿರುವ ಘಟನೆ, ನಾನು ನನ್ನ ಗ್ಲೋಸ್ ಸರಿಪಡಿಸಿಕೊಳ್ಳುತ್ತಿದ್ದೆ ಆಗ ಕೊಹ್ಲಿ ಆಕಸ್ಮಿಕವಾಗಿ ಡಿಕ್ಕಿ ಹೊಡೆದಿದ್ದಾರೆ. ಇದೆಲ್ಲಾ ಕ್ರಿಕೆಟ್ ನಲ್ಲಿ ಒಮ್ಮೊಮ್ಮೆ ಸಾಮಾನ್ಯವಾಗಿ ನಡೆಯುತ್ತದೆ ಎಂದು ಅವರು ಹೇಳಿದ್ದಾರೆ
Australia vs West Indies: ವೆಸ್ಟ್ ಇಂಡೀಸ್ ತನ್ನ ಮೊದಲ ಇನ್ನಿಂಗ್ಸ್ನಲ್ಲಿ 311 ರನ್ಗಳಿಗೆ ಆಲೌಟ್ ಆದ ಬಳಿಕ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 9 ವಿಕೆಟ್ ಕಳೆದುಕೊಂಡು 289 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿತು. ಉಸ್ಮಾನ್ ಖವಾಜಾ 75 ರನ್ ಗಳಿಸಿದರೆ, ಮಿಚೆಲ್ ಮಾರ್ಷ್ 25 ರನ್ ಗಳಿಸಿದರು. ೩ನೇ ದಿನದಾಟದಲ್ಲಿ ವೆಸ್ಟ್ ಇಂಡೀಸ್ ತಂಡವು ೫೦ ಓವರ್ಗಳಲ್ಲಿ ೪ ವಿಕೆಟ್ ಕಳೆದುಕೊಂಡು ೧೪೮ ರನ್ ಗಳಿಸಿದ್ದು, ೧೭೦ ರನ್ಗಳ ಮುನ್ನಡೆ ಕಾಯ್ದುಕೊಂಡಿದೆ.
Usman khawaja : ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ಮೊದಲ ಟೆಸ್ಟ್ ಪಂದ್ಯ ಪರ್ತ್ ಮೈದಾನದಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ಆಸ್ಟ್ರೇಲಿಯಾವು ಪಾಕಿಸ್ತಾನ ವಿರುದ್ದದ 360 ರನ್ಗಳ ಭರ್ಜರಿ ಗಳಿಸಿದೆ. ಈ ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿದ್ದ ಆಸ್ಟ್ರೇಲಿಯಾ ಆಟಗಾರ ಉಸ್ಮಾನ್ ಖವಾಜ ಗೆ ಐಸಿಸಿಯು ವಾಗ್ದಂಡನೆ ನೀಡಿದೆ.
Usman Khawaja Century: ಭಾರತ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಈ ಆಟಗಾರ ತಾನು ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಜಗತ್ತಿಗೆ ತೋರಿಸಿದ್ದಾನೆ. ಅಹಮದಾಬಾದ್ ಟೆಸ್ಟ್ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡಲು ನಿರ್ಧರಿಸಿತು.
David Warner Injured: ಶುಕ್ರವಾರದ ಪಂದ್ಯದ ಆರಂಭದ ದಿನ ಆಸ್ಟ್ರೇಲಿಯಾದ ಇನಿಂಗ್ಸ್ನ 10ನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆದ ಬಾಲ್ ವಾರ್ನರ್ ತಲೆಗೆ ಬಡಿದಿತ್ತು. ಈ ಹಿಂದೆ ಎಡಗೈ ಬ್ಯಾಟ್ಸ್ಮನ್ ಕೂಡ ಮೊಣಕೈ ಗಾಯಕ್ಕೆ ಒಳಗಾಗಿದ್ದರು. ಈ ಗಾಯದ ನಂತರ, ವೈದ್ಯರು ಮೈದಾನದಲ್ಲಿ ಅವರಿಗೆ ಚಿಕಿತ್ಸೆ ನೀಡಿದರು.
Rahul Dravid Celebration: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ನ ದಿನವಾದ ಗುರುವಾರ ಮೊಹಮ್ಮದ್ ಸಿರಾಜ್ ತಮ್ಮ ಮೊದಲ ಎಸೆತದಲ್ಲಿ ಬೌಲಿಂಗ್ ಮಾಡಿದ್ದರು. ಈ ಸಂದರ್ಭದಲ್ಲಿ ಅಗತ್ಯವಾಗಿ ಬೇಕಿದ್ದ ವಿಕೆಟ್ ನ್ನು ಸಿರಾಜ್ ಉರುಳಿಸಿದರು. ಇದನ್ನು ಕಂಡ ಕೋಚ್ ರಾಹುಲ್ ದ್ರಾವಿಡ್ ಸಂಭ್ರಮದಿಂದ ಕುಣಿದಾಡಿದ್ದಾರೆ. ಈ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.
ವ್ಯಾಪಕ ಟೀಕೆ ಮತ್ತು ಟ್ರೋಲ್ಗಳ ನಡುವೆ ದೇಶ-ವಿದೇಶದ ಸ್ಟಾರ್ ಆಟಗಾರರು ವಿರಾಟ್ ಕೊಹ್ಲಿಗೆ ಬೆಂಬಲ ನೀಡಿದ್ದಾರೆ. ಕಿಂಗ್ ಕೊಹ್ಲಿ ಮತ್ತೆ ಕಮ್ಬ್ಯಾಕ್ ಮಾಡುತ್ತಾರೆಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಉಸ್ಮಾನ್ ಖವಾಜಾ ನ್ಯೂಜಿಲ್ಯಾಂಡ್ ಮತ್ತು ಇಂಗ್ಲೆಂಡ್ ಇತ್ತೀಚೆಗೆ ಪಾಕಿಸ್ತಾನ ಪ್ರವಾಸ ಕೈಬಿಟ್ಟಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿದ್ದಾರೆ, ಹಣಕಾಸಿನ ಕಾರಣಗಳು ಆ ನಿರ್ಧಾರಗಳಲ್ಲಿರಬಹುದು ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.