UT Khader: ಅಪಘಾತ ಸಂಭವಿಸಿದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಪೀಕರ್ ಯು.ಟಿ. ಖಾದರ್ ಅವರು ರಕ್ಷಣಾ ಕಾರ್ಯ ಮತ್ತು ಸಂಚಾರ ನಿರ್ವಹಣೆಯಲ್ಲಿ ಸ್ವತಃ ಪಾಲ್ಗೊಂಡು ನೆರವಾದರು. ಗಾಯಗೊಂಡು ಸಿಲುಕಿಕೊಂಡಿದ್ದ ಚಾಲಕನನ್ನು ಸುರಕ್ಷಿತವಾಗಿ ಕೆಳಗಿಳಿಸಿ ಸೂಕ್ತ ಚಿಕಿತ್ಸೆಗೂ ವ್ಯವಸ್ಥೆ ಮಾಡಿದರು.
Karnataka hijab row 2023: ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್ಗಾಗಿ ಸಿದ್ದರಾಮಯ್ಯನವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಟೀಕಿಸಿದೆ.
Karnataka hijab row 2023: ಹಿಜಾಬ್ ಅನ್ನೋದು ನಮ್ಮ ಧರ್ಮ, ಇದನ್ನು ನಾವು ಪಾಲನೆ ಮಾಡಬೇಕಾಗಿದೆ. ಹಿಜಾಬ್ ವಿವಾದದಿಂದ ಅನೇಕ ಹುಡುಗಿಯರು ಶಿಕ್ಷಣದಿಂದ ವಂಚಿತ ಆಗಿದ್ದರು. ಶಿಕ್ಷಣದ ವಿಚಾರದಲ್ಲಿ ರಾಜಕೀಯ ಬೇಡ. ನಾವು ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಮುಂದೆಯೂ ಹೀಗೆಯೇ ಇರೋಣವೆಂದು ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಹೇಳಿದ್ದಾರೆ.
ನಾನು ಸ್ಪೀಕರ್ ಪೀಠಕ್ಕೆ ನಮಸ್ಕರಿಸಿ ಗೌರವ ನೀಡುತ್ತೇನೆ. ಅಂತಹ ಉನ್ನತ ಹುದ್ದೆ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ನೀಡಿದೆ ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಮಂಗಳೂರಿನಲ್ಲಿ ಕೋಮು ದ್ವೇಷ ನಿಯಂತ್ರಣ ಘಟಕ ಸ್ಥಾಪನೆ ಮಾಡಿರುವುದೇ ಹಿಂದೂ ಸಂಘಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ಕೂಡಿದ್ದು, ಇದರ ವಿರುದ್ಧ ನಾವು ಕಾನೂನು ರೀತ್ಯ ಹೋರಾಟ ನಡೆಸುತ್ತೇವೆ ಎಂದು ವಿ.ಸುನೀಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
Congress Vs BJP: ಸೆಂಟ್ರಲ್ ವಿಸ್ತಾ, ರಾಮಮಂದಿರದ ಕಾರ್ಯಕ್ರಮಕ್ಕೆ ದಲಿತ ಸಮುದಾಯದ ರಾಷ್ಟ್ರಪತಿಗೆ ಆಹ್ವಾನಿಸಲಿಲ್ಲ ಬಿಜೆಪಿ, ಈಗ ದಲಿತ ಸಮುದಾಯದ ಉಪಸಭಾಪತಿಯ ಮುಖಕ್ಕೆ ಪೇಪರ್ ಎಸೆದು ಅವಮಾನಿಸಿದೆ ಬಿಜೆಪಿ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಸದನದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಶಾಸಕ ಯತ್ನಾಳ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ, ಆರೋಗ್ಯ ವಿಚಾರಿಸಿದರು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್ ಉಪಸ್ಥಿತರಿದ್ದರು.
Basangouda Patil Yatnal: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಯುಟಿ ಖಾದರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಆರೋಗ್ಯವನ್ನು ವಿಚಾರಿಸಿದರು.
10 BJP MLAs suspended: ದಲಿತರ ಮೇಲೆ ಬಿಜೆಪಿಗೆ ಇರುವ ಅಸಹನೆ ಇಂದು ಮತ್ತೊಮ್ಮೆ ಅನಾವರಣಗೊಂಡಿದೆ. ದಲಿತ ವ್ಯಕ್ತಿಯೊಬ್ಬರು ಸ್ಪೀಕರ್ ಸ್ಥಾನದಲ್ಲಿ ಕುಳಿತಿರುವಾಗ ಅದನ್ನು ಸಹಿಸದ ಬಿಜೆಪಿಗೆ ಸದಸ್ಯರು ಪೇಪರ್ ಹರಿದು ಅವರ ಮುಖಕ್ಕೆ ಎಸಿದಿದ್ದು ಅತ್ಯಂತ ಹೇಯ ಕೃತ್ಯವೆಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Karnataka Assembly Session: 16 ನೇ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಜೂ.26ರಿಂದ ಜೂ.28ರವರೆಗೆ ಮೂರು ದಿನಗಳ ಕಾಲ ನಡೆಯುವ ತರಬೇತಿ ಶಿಬಿರದಲ್ಲಿ ನೂತನ ಶಾಸಕರಿಗೆ ಆರೋಗ್ಯ ಸುಸ್ಥಿರತೆ ಮತ್ತು ಜ್ಞಾನಾಭಿವೃದ್ಧಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.
Speaker UT Khadar : ರಾಜ್ಯದ ನೂತನ ಸ್ಪೀಕರ್ ಆಗಿ ಶಾಸಕ ಯು.ಟಿ. ಖಾದರ್ ಅವರು ಆಯ್ಕೆಯಾಗಿದ್ದಾರೆ. ತಡರಾತ್ರಿ ಎಐಸಿಸಿ ನಾಯಕರು ನಡೆಸಿದ ಸಭೆಯ ಬಳಿಕ ಖಾದರ್ ಅವರು ಸಭಾಪತಿ ಸ್ಥಾನವನ್ನು ಅಲಂಕರಿಸಲು ಸಮ್ಮತಿ ಸೂಚಿಸಿದ್ದಾರೆ.
Mangalore Kukkar Bomb Blast Case: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಆರೋಪಿಯೊಂದಿಗೆ ಬ್ಲಾಕ್ ಕಾಂಗ್ರೆಸ್ ಜವಾಬ್ದಾರಿಯಿರುವ ವ್ಯಕ್ತಿಯ ಪುತ್ರ ನೇರ ಸಂಪರ್ಕ ಹೊಂದಿದ್ದ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ನಮ್ಮ ತಾಯಿ ನಾಡು ಭಾಷೆ ನಮ್ಮದು, ದೆಹಲಿ, ಬಾಷೆ, ಹೈಕಮಾಂಡ್ ಗುಲಾಮಗಿರಿ ಯಾವುದು ನಡೆಯಲ್ಲ ಎಂದು ಜೆಡಿಎಸ್ ನಾಯಕ ಸಿಎಂ ಇಬ್ರಾಹಿಂ ಅವರು ಹಿಂದಿ ಹೇರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.