Hakkaraki Pallya : ಉತ್ತರ ಕರ್ನಾಟಕದ ಜೋಳದ ರೊಟ್ಟಿ ಕಾಯಿಪಲ್ಲೆ ತಿಂದರೆ ಜೀವನಾನೇ ಪಾವನ ಅನಿಸೋದು ಗ್ಯಾರಂಟಿ. ಅದರಲ್ಲೂ ಈ ಹಕ್ಕರಕಿ ಸೊಪ್ಪನ್ನು ರೊಟ್ಟಿ ಜೊತೆ ಸೇರಿಸಿಕೊಂಡರೆ ಎರಡರ ಕಾಂಬೀನೇಷನ್ ಇನ್ನು ಸಖತ್ ಆಗಿರುತ್ತೆ. ನೀವು ಉತ್ತರ ಕರ್ನಾಟಕದ ಕಡೆ ಹೋದರೆ ಮಿಸ್ ಮಾಡದೇ ತಿನ್ನಿ.
ಬೆಂಗಳೂರಿನಲ್ಲಿ ಮುಂದುವರೆದ ವರ್ಷಧಾರೆ..! ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಉತ್ತರ ಕರ್ನಾಟಕದಲ್ಲಿ ʻಮಹಾʼ ಮಳೆಯ ಆರ್ಭಟ.! ಹಾವೇರಿಯಲ್ಲಿ ಮುಂದುವರೆದ ಮಳೆರಾಯನ ಆರ್ಭಟ ಮಾಜಿ ಸಿಎಂ ತವರಿಗೆ ಹಾಲಿ ಸಿಎಂ ಇಂದು ಎಂಟ್ರಿ ಸಿಎಂ ಆದ ನಂತರ ಸಿದ್ದರಾಮಯ್ಯ ಇಂದು ಜಿಲ್ಲಾ ಪ್ರವಾಸ
ಉತ್ತರ ಕರ್ನಾಟಕದಲ್ಲಿ ಸೈನ್ಸ್ ಪಾರ್ಕ್ ನಿರ್ಮಾಣ 31 ವಿಜ್ಞಾನದ ಪ್ರಾಯೋಗಿಕ ಮಾದರಿ ಲಭ್ಯ ಆಪ್ಟಿಕಲ್ ಇಲ್ಯೂಷನ್, ರಿಫ್ಲೆಕ್ಷನ್ ಆಫ್ ಸೌಂಡ್ ನ್ಯೂಟನ್ನ ನಿಯಮ ವಿಜ್ಞಾನದ ಮಾದರ ಲಭ್ಯ 1 ಎಕರೆ ಪ್ರದೇಶದಲ್ಲಿ ವಿಜ್ಞಾನ ಉದ್ಯಾನ ನಿರ್ಮಾಣ
ಬಜೆಟ್ ಬಗ್ಗೆ ಇಲಾಖೆಗಳ ಚರ್ಚೆ ಪ್ರಾರಂಭವಾಗುತ್ತಿದೆ. ಪ್ರತಿ ಇಲಾಖೆಯ ನಂತರ ಸಂಘ ಸಂಸ್ಥೆಗಳೊಂದಿಗೆ ಚರ್ಚೆ ಮಾಡಲಾಗುವುದು. ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ನೀಡಲಾಗುವುದುದೆಂದು ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗನ್ನು ಎತ್ತಿರುವ ಸಚಿವ ಉಮೇಶ್ ಕತ್ತಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ 'ಪದೇ ಪದೇ ಪ್ರತ್ಯೇಕ ರಾಜ್ಯದ ಮಾತಾನಾಡುವ ಸಚಿವ ಉಮೇಶ್ ಕತ್ತಿಯವರು ನಾಡದ್ರೋಹಿಯಲ್ಲದೆ ಮತ್ತೇನು.? ಉಮೇಶ್ ಕತ್ತಿಯವರಿಗೆ ಕರ್ನಾಟಕದಲ್ಲಿ ಇರಲು ಸಂಕಟವಾದರೆ ರಾಜ್ಯ ಬಿಟ್ಟು ತೊಲಗಲಿ" ಎಂದು ಹೇಳಿದ್ದಾರೆ.
ತೋಟಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯವು ತನ್ನ ಸ್ಥಾನವನ್ನು ಕಾಯ್ದುಕೊಂಡು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನುಡಿದರು.
ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯಾಗಿ ಮಾಡಲು ಹೊರಟಿದ್ದೆ. ಆದರೆ ನಂತರ ಬಂದ ಸರ್ಕಾರಗಳು ಅದಕ್ಕೆ ಆ ವಿಚಾರವಾಗಿ ಚಿಂತನೆ ನಡೆಸಲಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಮಹದಾಯಿ ನೀರು ಹಂಚಿಕೆ ವಿವಾದ ಸಂಬಂಧ ರೈತರು ಕರೆ ನೀಡಿರುವ ಉತ್ತರ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಬಸ್ ಸಂಚಾರ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.