ಬೆಕ್ಕಿನಲ್ಲಿ ರೇಬೀಸ್ ರೋಗಲಕ್ಷಣಗಳು ಕಂಡುಬಂದರೂ ಸಹ ಆತನ ಕುಟುಂಬಸ್ಥರು ನಿರ್ಲಕ್ಷಿಸಿದ್ದರು. ಮೊದಲು ಶಿಕ್ಷಕನಿಗೆ ನಂತರ ಅವರ 24ರ ಹರೆಯದ ಮಗನಿಗೆ ಬೆಕ್ಕು ಕಚ್ಚಿತ್ತು. ಹೀಗಾಗಿ ರೇಬೀಸ್ ರೋಗದಿಂದ ಒಂದೇ ವಾರದಲ್ಲಿ ತಂದೆ-ಮಗ ಸಾವನ್ನಪ್ಪಿದ್ದಾರೆ.
Viral Video: ರೈಲು ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಘಟನೆ ಬಗ್ಗೆ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಮೃತನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಅಂತಾ ಹಿರಿಯ ಪೊಲೀಸ್ ಅಧಿಕಾರಿ ಧರ್ಮೇಂದ್ರ ಸಿಂಗ್ ತಿಳಿಸಿದ್ದಾರೆ.
Crime Story: ಈ ಪ್ರಕರಣದಲ್ಲಿ ಕುಶಾಗ್ರಾ ಅವರ ಟ್ಯೂಷನ್ ಟೀಚರ್ ಮತ್ತು ಆಕೆಯ ಬಾಯ್ ಫ್ರೆಂಡ್ ನನ್ನು ಅನುಮಾನಿಸಲಾಗಿದೆ. ಕುಶಾಗ್ರಗೆ ರಚಿತಾ ಹೆಸರಿನ ಶಿಕ್ಷಕಿ ಪಾಠ ಹೇಳಿಕೊಡುತ್ತಿದ್ದಳು. ರಚಿತಾ ಬಾಯ್ ಫ್ರೆಂಡ್ ಪ್ರಭಾತ್ ಮತ್ತು ಆತನ ಸ್ನೇಹಿತ ಅಂಕಿತ್ ಸೇರಿ ಕುಶಾಗ್ರನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಿಸಿಟಿವಿಯಿಂದ ಸಿಕ್ಕಿರುವ ದೃಶ್ಯಾವಳಿಗಳಲ್ಲಿ ಇದು ಬಹಳಷ್ಟು ಸ್ಪಷ್ಟವಾಗುತ್ತಿದೆ. (Crime News In Kannada)
Viral Video: ‘ಇರಲಾರದವರು ಇರುವೆ ಬಿಟ್ಟುಕೊಂಡರು’ ಎಂಬ ಗಾದೆಯಂತೆ ಈ ವ್ಯಕ್ತಿ ಸುಮ್ಮನೆ ಇದ್ದ ಗೂಳಿಗೆ ಕಾಟ ಕೊಟ್ಟಿದ್ದಾನೆ. ಪರಿಣಾಮ ಕೋಪಗೊಂಡ ಗೂಳಿ ಆತನನ್ನು ತನ್ನ ಕೊಂಬಿನಿಂದ ತಿವಿದು ಮೇಲಕ್ಕೆ ಎತ್ತಿ ಬೀಸಾಡದೆ.
Free Cylinder From Deepavali :ಚುನಾವಣೆಯ ಸಮಯದಲ್ಲಿ, ಉತ್ತರಪ್ರದೇಶ ಸರ್ಕಾರವು ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಒಂದು ವರ್ಷದಲ್ಲಿ 2 ಉಚಿತ ಎಲ್ಪಿಜಿ ಸಿಲಿಂಡರ್ಗಳನ್ನು ನೀಡುವುದಾಗಿ ಘೋಷಿಸಿತ್ತು. ಇದೀಗ ಈ ಯೋಜನೆಗೆ ಸರ್ಕಾರ ಈ ಬಾರಿ ದೀಪಾವಳಿಯಿಂದ ಚಾಲನೆ ನೀಡಲಿದೆ.
Gang rape Case: 8 ವರ್ಷದ ಬಾಲಕಿಗೆ ಚಿಪ್ಸ್ ಆಸೆ ತೋರಿಸಿದ ಆರೋಪಿಗಳು ಅತ್ಯಾಚಾರ ನಡೆಸಿ ಬಳಿಕ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಈ ಭಯಾನಕ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ನಡೆದಿದೆ.
ಪಾಕಿಸ್ತಾನದ ಧ್ವಜ ಹಾರಿಸಿದ ಆರೋಪದಡಿ ಪೊಲೀಸರು ರಯೀಸ್ ಹಾಗೂ ಆತನ ಪುತ್ರ ಸಲ್ಮಾನ್ ಎಂಬಾತನನ್ನು ಬಂಧಿಸಿದ್ದಾರೆ. ಮನೆಯ ಮೇಲೆ ಧ್ವಜ ಹಾರಿಸಿದ್ಯಾಕೆ ಅನ್ನೋ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
Swami Prasad Maurya: ಭಾರತದಲ್ಲಿರುವ ಎಲ್ಲರೂ ಭಾರತೀಯರು. ನಮ್ಮ ದೇಶದ ಸಂವಿಧಾನವು ಎಲ್ಲಾ ಜಾತಿ, ಧರ್ಮ, ಪಂಗಡ ಮತ್ತು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ’ ಎಂದು ಸ್ವಾಮಿ ಪ್ರಸಾದ್ ಮೌರ್ಯ ಟ್ವೀಟ್ ಮಾಡಿದ್ದಾರೆ.
Uttar Pradesh Shooting Incident: ಆರೋಪಿಗಳಾದ ಗುಫ್ರಾನ್ ಮತ್ತು ನದಿಮ್ರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. 3ನೇ ಆರೋಪಿ ತಾರಿಕ್ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ಮೀನಾ ತಿಳಿಸಿದ್ದಾರೆ.
Sugarcane payments: ಗ್ರಾಹಕ ವ್ಯವಹಾರಗಳ ರಾಜ್ಯ ಸಚಿವೆ ಸಾಧ್ವಿ ನಿರಂಜನ ಜ್ಯೋತಿಯವರು ರಾಜ್ಯಸಭೆಗೆ ಈ ಮಾಹಿತಿ ನೀಡಿದ್ದಾರೆ. ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸುವುದು ನಿರಂತರ ಪ್ರಕ್ರಿಯೆ ಆಗಿದ್ದು, ಕಳೆದ 5 ವರ್ಷಗಳಿಂದ ಬಾಕಿ ಪಾವತಿ ಮೊತ್ತದಲ್ಲಿ ಇಳಿಕೆ ಕಂಡುಬರುತ್ತಿದೆ ಎಂದು ಹೇಳಿದ್ದಾರೆ.
2024ರ ಲೋಕಸಭಾ ಚುನಾವಣೆ ಗೆಲುವಿಗಾಗಿ ಬಿಜೆಪಿ ಭಾರೀ ರಣತಂತ್ರ ರೂಪಿಸುತ್ತಿದೆ. ಈ ಬಾರಿ ಬಿಜೆಪಿ ಹಲವು ಹಂತಗಳಲ್ಲಿ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಿದೆ, ತನ್ನ ಪಕ್ಷದ ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹುಡುಕಲು ಸಮೀಕ್ಷೆಗಳನ್ನು ನಡೆಸುತ್ತಿದೆ. NDAಯ ಮಿತ್ರಪಕ್ಷಗಳಿಗೆ ಹೇಗೆ ಸ್ಥಾನ ಹಂಚಿಕೆ ಮಾಡಬೇಕು ಅನ್ನೋದರ ಬಗ್ಗೆ ಬಿಜೆಪಿ ಚಿಂತನೆ ನಡೆಸುತ್ತಿದೆ.
ದೇಶದ ಹಲವು ರಾಜ್ಯಗಳಲ್ಲಿ ಹಾವು ಕಡಿತದಿಂದ ಮೃತಪಟ್ಟ ನಂತರ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತದೆ. ಮೃತರ ಕುಟುಂಬ ಸದಸ್ಯರಿಗೆ ಆದಷ್ಟು ಬೇಗ ಆರ್ಥಿಕ ನೆರವು ನೀಡುವ ಮೂಲಕ ಅವರ ದುಃಖದ ಸಮಯದಲ್ಲಿ ಸಹಾಯ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ. ಇದರಿಂದ ಮೃತರ ಕುಟುಂಬವು ಅಪಘಾತದಿಂದ ಚೇತರಿಸಿಕೊಳ್ಳಲು ಆರ್ಥಿಕ ಸಹಾಯವನ್ನು ಪಡೆಯುತ್ತದೆ.
ನಿಶಾಳ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಕೆಯ ತಂದೆ ಧ್ರುವ ಪ್ರಸಾದ್ ವರ್ಮಾ ನೀಡಿದ ದೂರಿನ ಮೇರೆಗೆ ಪತಿ, ಮಾವ, ಅತ್ತೆ ಸೇರಿದಂತೆ 6 ಮಂದಿಯ ವಿರುದ್ಧ ವರದಕ್ಷಿಣೆ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಎಸ್ಎಚ್ಒ ರಾಜೀವ್ ಸಿಂಗ್ ತಿಳಿಸಿದ್ದಾರೆ.
ಬಿಎಸ್ಪಿ ಮಾಜಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ದರೋಡೆಕೋರ ಅತೀಕ್ ಅಹ್ಮದ್ ಅವರ ವಕೀಲರನ್ನು ಉತ್ತರ ಪ್ರದೇಶ ಪೊಲೀಸರು ಇಂದು ಬಂಧಿಸಿದ್ದಾರೆ.
ಯುಪಿ ಮರ್ಡರ್ ಕೇಸ್: ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಡಲಿಯಿಂದ ಬರ್ಬರವಾಗಿ ಕೊಂದಿದ್ದಾಳೆ. ಪೊಲೀಸರು ಆಕೆಯನ್ನು ವಿಚಾರಣೆ ನಡೆಸಿದಾಗ ತಪ್ಪು ಒಪ್ಪಿಕೊಂಡಿದ್ದಾಳೆ. ಪತಿ ಕೊಂದ ಬಳಿಕ ಆತನ ದೇಹವನ್ನು 5 ತುಂಡುಗಳಾಗಿ ಕತ್ತರಿಸಿ ನ್ನು ಸಮೀಪದ ಕಾಲುವೆಗೆ ಎಸೆದಿದ್ದಾಳೆ.
Chacha-Bhatiji Marriage: ಈ ಮದುವೆಯನ್ನು ಗ್ರಾಮಸ್ಥರು & ಮುಖಂಡರು ಖಂಡಿಸಿದ್ದು, ಇದು ಧರ್ಮ & ಹಿಂದೂ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ. ನಮ್ಮ ಧರ್ಮದ ಪ್ರಕಾರ ಅಣ್ಣನ ಮಗಳು ಆತನಿಗೂ ಮಗಳು, ಇದು ಪಾಪದ ಮದುವೆ, ಇದನ್ನು ಸಮಾಜ ಒಪ್ಪಲು ಸಾಧ್ಯವಿಲ್ಲವೆಂದು ಕಿಡಿಕಾರಿದ್ದಾರೆ.
Cybercrime: ಬುಧವಾರ ಆರೋಪಿಯ ಸ್ಥಳವನ್ನು ಗಾಜಿಯಾಬಾದ್ನ ಲೋನಿಯಲ್ಲಿ ಪತ್ತೆ ಮಾಡಲಾಯಿತು. ನಂತರ ಗುಪ್ತಾನನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.