ಉತ್ತರ ಕನ್ನಡದಲ್ಲಿ 5 ಅಣೆಕಟ್ಟುಗಳ ಗೇಟ್ ತೆಗೆದು ನೀರನ್ನು ಬಿಟ್ಟಿರುವ ಕಾರಣ ಹೆಚ್ಚಿನ ಪ್ರವಾಹ ಪರಿಸ್ಥಿತಿ ಉಂಟಾಗಿದೆಯೆಂದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ಕೊಡಗು, ಉತ್ತರ ಕನ್ನಡ , ದಕ್ಷಿಣ ಕನ್ನಡ ಮತ್ತು ಉಡುಪಿಯ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶತಮಾನದಲ್ಲೇ ಭೀಕರ ಪ್ರವಾಹಕ್ಕೆ ತುತ್ತಾಗಿರುವ ಬಾಗಲಕೋಟೆಗೆ 10 ಕೋಟಿ ರೂ. ಹಾಗೂ ವಿಜಯಪುರಕ್ಕೆ 5 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಮಾಜಿ ಸಚಿವ ಗೋವಿಂದ್ ಕಾರಜೋಳ ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಸಂಕಷ್ಟದಲ್ಲಿರುವ ಆ ಭಾಗದ ಜನರಿಗೆ ಕೈಲಾದ ಸಹಾಯ ಮಾಡುವಂತೆ ನಟ ದರ್ಶನ್ ನೆರವಿಗೆ ಮನವಿ ಮಾಡಿದ್ದಾರೆ.
ಉತ್ತರ ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಯಾವ ಇಲಾಖೆಗಳನ್ನು ಸ್ಥಳಾಂತರಿಸಬೇಕು ಎಂಬುದರ ಬಗ್ಗೆ ಅಂತಿಮವಾಗಿ ತೀರ್ಮಾನಗಳ ಕೈಗೊಳ್ಳಲು ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗುವುದು- ಸಚಿವ ಕೃಷ್ಣಬೈರೇಗೌಡ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.