RRB Recruitment 2024: 1 ಜಂಟಿ ಜನರಲ್ ಮ್ಯಾನೇಜರ್(ಸಿವಿಲ್)/ಡೆಪ್ಯುಟಿ ಜನರಲ್ ಮ್ಯಾನೇಜರ್(ಸಿವಿಲ್), 2 ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್(ಸಿವಿಲ್) ಮತ್ತು 1 ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್(ಎಲೆಕ್ಟ್ರಿಕಲ್ ಇಂಜಿನಿಯರಿಂಗ್) ಹುದ್ದೆಗಳು ಖಾಲಿ ಇವೆ.
SBI Recruitment 2024: ಈ ನೇಮಕಾತಿಯಡಿ 3 ಸಾವಿರ POಗಳು ಮತ್ತು 8 ಸಾವಿರ ಸಹವರ್ತಿಗಳಿಗೆ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ತರಬೇತಿ ನೀಡಲಾಗುವುದು. ನಂತರ ವಿವಿಧ ವ್ಯವಹಾರ ಘಟಕಗಳಲ್ಲಿ ನೇಮಕ ಮಾಡಲಾಗುವುದು ಎಂದು SBI ಬ್ಯಾಂಕ್ ಅಧ್ಯಕ್ಷ ದಿನೇಶ್ ಖರಾ ಮಾಹಿತಿ ನೀಡಿದ್ದಾರೆ.
Indian Army Recruitment 2024: ಭಾರತೀಯ ಸೇನೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ ಪೂರ್ಣಗೊಳಿಸಿರಬೇಕು.
AIATSL Recruitment 2024: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ ಆಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
NVS Non-Teaching Recruitment 2024: ಈ ನೇಮಕಾತಿಯಡಿ ಖಾಲಿಯಿರುವ 1,377 ಮಹಿಳಾ ಸ್ಟಾಫ್ ನರ್ಸ್, ಎಲೆಕ್ಟ್ರಿಷಿಯನ್ ಪ್ಲಂಬರ್, ಮೆಸ್ ಹೆಲ್ಪರ್, ಎಂಟಿಎಸ್ ಮುಂತಾದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Indian Army Recruitment 2024: ಈ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು.
BBMP Recruitment 2024: ಈ ನೇಮಕಾತಿಯಡಿ 905 ಸ್ಥಳೀಯ ವೃಂದದ ಹುದ್ದೆಗಳು(KK) ಕಲ್ಯಾಣ ಕರ್ನಾಟಕ ಹುದ್ದೆಗಳು ಮತ್ತು 10,402 ಉಳಿಕೆ ಮೂಲ ವೃಂದದ ಹುದ್ದೆಗಳು (RPC) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
HAL Recruitment 2024: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ MASLP, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
RITES Recruitment 2024: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
PDO Recruitment 2024: ಕರ್ನಾಟಕ ಲೋಕಸೇವಾ ಆಯೋಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿಯಿರುವ 150 ಗ್ರೂಪ್ ʼCʼ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
NITK surathkal recruitment 2024: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಎಂಸಿಎ ಪೂರ್ಣಗೊಳಿಸಿರಬೇಕು.
Delhi Technological University recruitment: ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿ ಖಾಲಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
Post Office Recruitment 2024: ಕರ್ನಾಟಕದಲ್ಲಿ 22 ಪೋಸ್ಟ್ಮ್ಯಾನ್ ಮತ್ತು ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇವೆ. ಏಪ್ರಿಲ್ 3 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಬಹುದು.
BSNL Recruitment 2024: ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Railway Recruitment 2024: ಆಗ್ನೇಯ ಮಧ್ಯ ರೈಲ್ವೆ ನೇಮಕಾತಿಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.
Indian Army Recruitment 2024: ದೈಹಿಕ ಸಾಮರ್ಥ್ಯ ಪರೀಕ್ಷೆ, ಹೊಂದಿಕೊಳ್ಳುವಿಕೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
Hasana Gram Panchayat Recruitment 2024: ಹಾಸನ ಗ್ರಾಮ ಪಂಚಾಯ್ತಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.
ಹೈದರಾಬಾದ್-ಕರ್ನಾಟಕ ವೃಂದದ ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 50 ಹುದ್ದೆಗಳಿದ್ದು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಈ ಕುರಿತು ಮಾಹಿತಿಯನ್ನು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.