ಸೂರ್ಯ ಗ್ರಹಣ 2023: 2023ರ ಮೊದಲ ಸೂರ್ಯಗ್ರಹಣವು ನಾಳೆ ಅಂದರೆ ಗುರುವಾರ ವೈಶಾಖ ಅಮವಾಸ್ಯೆಯಂದು ಸಂಭವಿಸುತ್ತದೆ. ಬೆಳಗ್ಗೆ 7 ಗಂಟೆಯಿಂದ ಸೂರ್ಯಗ್ರಹಣ ಆರಂಭವಾಗಲಿದ್ದು, ಈ ಸಮಯದಲ್ಲಿ ಗರ್ಭಿಣಿಯರು ತುಂಬಾ ಜಾಗರೂಕರಾಗಿರಬೇಕು.
ಸೂರ್ಯ ಗ್ರಹಣ 2023: ಸೂರ್ಯಗ್ರಹಣವನ್ನು ಖಗೋಳ ಘಟನೆ ಎಂದು ಪರಿಗಣಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಇದಕ್ಕೆ ವಿಶೇಷ ಮಹತ್ವವಿದೆ. ಈ ಸಮಯದಲ್ಲಿ ಕೆಲವು ಕೆಲಸಗಳನ್ನು ಮಾಡುವುದರಿಂದ ವ್ಯಕ್ತಿಯ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಕೆಲವು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ.
ವೈಶಾಖ ಅಮಾವಾಸ್ಯೆ ಪರಿಹಾರಗಳು: ಪ್ರತಿ ತಿಂಗಳ ಕೃಷ್ಣ ಪಕ್ಷದ ಕೊನೆಯ ದಿನಾಂಕ ಅಮವಾಸ್ಯೆ. ಹಿಂದೂ ಧರ್ಮದಲ್ಲಿ ಅಮವಾಸ್ಯೆಗೆ ವಿಶೇಷ ಮಹತ್ವವಿದೆ. ವೈಶಾಖ ಮಾಸದ ಅಮಾವಾಸ್ಯೆಯ ದಿನವು ಏಪ್ರಿಲ್ 20ರ ಗುರುವಾರ ನಡೆಯಲಿದೆ. ಈ ದಿನ ತೆಗೆದುಕೊಳ್ಳುವ ಕೆಲವು ಕ್ರಮಗಳು ವ್ಯಕ್ತಿಯನ್ನು ದೋಷಗಳಿಂದ ಮುಕ್ತಗೊಳಿಸುತ್ತವೆ!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.