ಅಹ್ಮದಾಬಾದ್ ನಿಂದ ವರ್ಚುವಲ್ ಮೂಲಕ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಸೆ.16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Kacheguda - Yesvantpur Vande Bharat Express: ದಕ್ಷಿಣ ಮಧ್ಯ ರೈಲ್ವೆ ಬೆಂಗಳೂರು ನಗರದಿಂದ ಸಂಚಾರ ನಡೆಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ.
ಕರ್ನಾಟಕದಲ್ಲಿ ಮತ್ತೊಂದು ವಂದೇ ಭಾರತ್ ರೈಲು ಸಂಚಾರ ಆರಂಭಿಸಿದ್ದು, ಬೆಂಗಳೂರು-ಕಲಬುರಗಿ ನಡುವಿನ ರೈಲು ಸಂಚಾರ ಮಾರ್ಚ್ 15ರಿಂದ ಆರಂಭವಾಗಿದೆ. ಈಗ ರೈಲಿನ ದರಪಟ್ಟಿ ಬಿಡುಗಡೆಯಾಗಿದೆ.
Vande bharat express : ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಸರಿಸುಮಾರು 350 ಕಿಲೋಮೀಟರ್ ದೂರದಲ್ಲಿರುವ ಚೆನ್ನೈಗೆ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಸಂಚರಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
Vande Bharat Express : ಕಲಬುರಗಿ ಮತ್ತು ಏಸ್ಎಂವಿಟಿ ಬೆಂಗಳೂರು ನಡುವೆ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಪ್ರಾರಂಭಗೊಳ್ಳಲು ಸಿದ್ದವಾಗಿದ್ದು, ರೈಲಿನ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.
Vande Bharat Express: ಭಾರತೀಯ ರೈಲು ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಅವಧಿಯಲ್ಲಿ ಸಾಕಷ್ಟು ಜನಾನುರಾಗಿಯಾಗಿರುವ ರೈಲು ವಂದೇ ಭಾರತ. ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಐಷಾರಾಮಿ ಹಾಗೂ ಪ್ರಯಾಣಿಕರ ಸ್ನೇಹಿಯಾದ ವಂದೇ ಭಾರತ ಟ್ರೇನ್ ಗೆ ಭಾರೀ ಬೇಡಿಕೆ ಸಹ ಬಂದಿದೆ.
Vande Bharat Sleeper Train: ‘ವಂದೇ ಭಾರತ್’ ಎಕ್ಸ್ಪ್ರೆಸ್ ರೈಲಿನ ಸ್ಲೀಪರ್ ಆವೃತ್ತಿಯು ಮುಂದಿನ ವರ್ಷ ಬಿಡುಗಡೆಯಾಗಲಿದೆ. ಸ್ಲೀಪರ್ ಕೋಚ್ ರೈಲಿನಲ್ಲಿ ನೀವು ಐಷಾರಾಮಿ ಹೋಟೆಲ್ನ ಅನುಭವ ಪಡೆದುಕೊಳ್ಳಬಹುದು.
Vande Bharat Train Food: ವಂದೇ ಭಾರತ್ ರೈಲಿನಲ್ಲಿ ನೀಡಲಾಗುವ ಆಹಾರದಲ್ಲಿ ಜಿರಳೆಗಳು ಕಂಡುಬಂದಿರುವ ಬಗ್ಗೆ ಪ್ರಯಾಣಿಕರೊಬ್ಬರು ಐಆರ್ಸಿಟಿಸಿಯನ್ನು ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿ, ವಿಷಯವನ್ನು ತಿಳಿಸಿದ್ದರು.
Vande Bharat Express: ಧಾರವಾಡ - ಬೆಂಗಳೂರು ಸೇರಿ ದೇಶದ ಒಟ್ಟು ಐದು ರೈಲುಗಳಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವರ್ಚ್ಯೂವಲ್ ಮೂಲಕ ಚಾಲನೆ ನೀಡಲಿದ್ದಾರೆ. ಭೂಪಾಲದ ರಾಣಿ ಕಮಲಾಪಥಿ ರೈಲ್ವೇ ನಿಲ್ದಾಣದಿಂದ ಪ್ರಧಾನಿ ಮೋದಿ ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ.
ಪುರಿ-ಹೌರಾ ವಂದೇ ಭಾರತ್ ಎಕ್ಸ್ಪ್ರೆಸ್: ಇದು ಒಡಿಶಾಗೆ ಮೊದಲ ವಂದೇ ಭಾರತ್ ರೈಲು ಆಗಿದ್ದರೆ, ಬಂಗಾಳಕ್ಕೆ 2ನೇಯದು. ಈ ಹಿಂದೆ ವಂದೇ ಭಾರತ್ ಎಕ್ಸ್ಪ್ರೆಸ್ನ ಪರೀಕ್ಷೆಯನ್ನೂ ನಡೆಸಲಾಗಿತ್ತು. ನಂತರ ಈ ರೈಲು ಖರಗ್ಪುರ, ಬಾಲಸೋರ್, ಭದ್ರಕ್, ಜಾಜ್ಪುರ, ಕಿಯೋಂಜಾರ್ ರಸ್ತೆ, ಕಟಕ್, ಭುವನೇಶ್ವರ ಮತ್ತು ಖುರ್ದಾದಲ್ಲಿ ತಲಾ 2 ನಿಮಿಷಗಳ ಕಾಲ ನಿಲುಗಡೆಯಾಗಿತ್ತು.
IRCTC: ಆಗಸ್ಟ್ 2023 ರ ವೇಳೆಗೆ ವಂದೇ ಭಾರತ್ ಸೆಮಿ-ಹೈ ಸ್ಪೀಡ್ ರೈಲಿನೊಂದಿಗೆ ದೇಶದ 75 ನಗರಗಳನ್ನು ಸಂಪರ್ಕಿಸುವ ಯೋಜನೆಯನ್ನು ಭಾರತೀಯ ರೈಲ್ವೇ ಹೊಂದಿದೆ. ರೈಲ್ವೇ ಸಚಿವಾಲಯದ ಹೊಸ ತಂತ್ರಜ್ಞಾನವನ್ನು ಮುಂಬರುವ ರೈಲುಗಳಲ್ಲಿ ನಾಲ್ಕನೇ ಒಂದು ಭಾಗಕ್ಕೆ ಅಳವಡಿಸಲಾಗುವುದು. ಈ ಕಾರಣದಿಂದಾಗಿ, ರೈಲು ಮೊದಲಿಗಿಂತ ಕಡಿಮೆ ಸಮಯದಲ್ಲಿ ಹೆಚ್ಚು ದೂರ ಕ್ರಮಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.