Vande Bharat Express: ವಿಶೇಷವಾಗಿ ಹುಬ್ಬಳ್ಳಿ-ಧಾರವಾಡದಿಂದ ವಂದೇ ಭಾರತ್ ಎಕ್ಸ್ಪ್ರೆಸ್ ಜನಪ್ರಿಯತೆಯನ್ನು ಗಳಿಸಿದೆ. ಈ ಅವಳಿ ನಗರಗಳ ಪ್ರಯಾಣಿಕರ ಸಂಖ್ಯೆ ಕಳೆದ ವರ್ಷದಲ್ಲಿ ಸ್ಥಿರವಾಗಿ ಹೆಚ್ಚಿದೆ.
Vande Bharat Train : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರ ರಾಮ್ ಲಲ್ಲಾ ದರ್ಶನಕ್ಕಾಗಿ ಅಯೋಧ್ಯೆ ಧಾಮಕ್ಕೆ ಪ್ರಯಾಣಿಸಲು ಬಯಸುವ ಮಧ್ಯಪ್ರದೇಶದ ಯಾತ್ರಾರ್ಥಿಗಳು ಮತ್ತು ಸಾರ್ವಜನಿಕರಿಗೆ ಭಾರತೀಯ ರೈಲ್ವೆ ಸಿಹಿ ಸುದ್ದಿಯನ್ನು ನೀಡಿದೆ
ಕರ್ನಾಟಕದಲ್ಲಿ ಮತ್ತೊಂದು ವಂದೇ ಭಾರತ್ ರೈಲು ಸಂಚಾರ ಆರಂಭಿಸಿದ್ದು, ಬೆಂಗಳೂರು-ಕಲಬುರಗಿ ನಡುವಿನ ರೈಲು ಸಂಚಾರ ಮಾರ್ಚ್ 15ರಿಂದ ಆರಂಭವಾಗಿದೆ. ಈಗ ರೈಲಿನ ದರಪಟ್ಟಿ ಬಿಡುಗಡೆಯಾಗಿದೆ.
Vande Bharat Express : ಮಂಗಳೂರು -ಬೆಂಗಳೂರು ಮಧ್ಯೆ ಇದೀಗ ವಂದೇ ಭಾರತ ಎಕ್ಸ್ಪ್ರೆಸ್ ರೈಲು ಜೂನ್ ನಲ್ಲಿ ಆರಂಭವಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಅವರು ಮಹತ್ವದ ಸುಳಿವು ನೀಡಿದ್ದಾರೆ.
Vande Bharat Express : ವಂದೇ ಭಾರತ್ ಸ್ಲೀಪರ್ ರೈಲುಗಳು ಹಳಿಗೆ ಇಳಿಯಲಿದ್ದು, ಈ ರೈಲುಗಳಿಗೆ ಅಗತ್ಯವಿರುವ 'ನಿರ್ವಹಣಾ ವಿಶೇಷ ಕೇಂದ್ರ' ಸ್ಥಾಪನೆಗೆ ರೂಪಾಯಿ 270 ಕೋಟಿ ರೂಪಾಯಿ ಮಂಜೂರಾಗಿದೆ.
Vande Bharat Express Inauguration: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾರ್ಚ್ 12 ರಂದು ದೇಶದ ವಿವಿಧ ಮಾರ್ಗಗಳಲ್ಲಿ 10 ಹೊಸ ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸಲಿದ್ದಾರೆ. ಹಾಗಾದ್ರೆ ಯಾವ ಯಾವ ಮಾರ್ಗಗಳಲ್ಲಿ ಹೊಸ ರೈಲುಗಳು ಸಂಚರಿಸಲಿದೆ? ಇಲ್ಲದೆ ಸಂಪೂರ್ಣ ಮಾಹಿತಿ.
Vande bharat express : ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಸರಿಸುಮಾರು 350 ಕಿಲೋಮೀಟರ್ ದೂರದಲ್ಲಿರುವ ಚೆನ್ನೈಗೆ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಸಂಚರಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
Vande Bharat Express : ಕಲಬುರಗಿ ಮತ್ತು ಏಸ್ಎಂವಿಟಿ ಬೆಂಗಳೂರು ನಡುವೆ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಪ್ರಾರಂಭಗೊಳ್ಳಲು ಸಿದ್ದವಾಗಿದ್ದು, ರೈಲಿನ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.
Vande bharat express : ಮಾರ್ಚ್ 12ರಂದು ಬೆಂಗಳೂರು-ಕಲಬುರಗಿ ಸಂಪರ್ಕಿಸುವ ಹೊಸ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
Bangalore-Coimbatore Vande Bharat Express: ದಕ್ಷಿಣ ರೈಲ್ವೆ ಮತ್ತು ನೈಋತ್ಯ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರು-ಕೊಯಮತ್ತೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳು ಇದೇ ತಿಂಗಳಿಂದ ಜಾರಿಗೆ ಬರಲಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Vande Bharat Express : ಮಾರ್ಚ್ 11 ರಿಂದ ಬೆಂಗಳೂರು ಕೊಯಮತ್ತೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಸಮಯವನ್ನು ಪರಿಷ್ಕರಿಸಲಾಗುವುದು ಎಂದು ನೈಋತ್ಯ ರೈಲ್ವೆ (SWR) ಪ್ರಕಟಣೆಯಲ್ಲಿ ತಿಳಿಸಿದೆ.
Vande Bharat Express: ಭಾರತೀಯ ರೈಲು ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಅವಧಿಯಲ್ಲಿ ಸಾಕಷ್ಟು ಜನಾನುರಾಗಿಯಾಗಿರುವ ರೈಲು ವಂದೇ ಭಾರತ. ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಐಷಾರಾಮಿ ಹಾಗೂ ಪ್ರಯಾಣಿಕರ ಸ್ನೇಹಿಯಾದ ವಂದೇ ಭಾರತ ಟ್ರೇನ್ ಗೆ ಭಾರೀ ಬೇಡಿಕೆ ಸಹ ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಂಬತ್ತು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳನ್ನು ಉದ್ಘಾಟಿಸಲಿದ್ದಾರೆ.
Vande Bharat Express New Look: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅವರು ದಕ್ಷಿಣ ರೈಲ್ವೇಸ್ನ ಸುರಕ್ಷತಾ ಕ್ರಮಗಳನ್ನು ಪರಾಮರ್ಶಿಸಿದರು. ಜೊತೆಗೆ ‘ವಂದೇ ಭಾರತ್ ಎಕ್ಸ್ಪ್ರೆಸ್’ನಲ್ಲಿನ ಸುಧಾರಣೆಗಳ ಬಗ್ಗೆಯೂ ಪರಿಶೀಲಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.