close

News WrapGet Handpicked Stories from our editors directly to your mailbox

Varanasi

#HappybirthdayPMModi; ಮಂದಿರದಲ್ಲಿ 1.25 ಕೆಜಿ ಚಿನ್ನದ ಕಿರೀಟ ಅರ್ಪಿಸಿದ ಅಭಿಮಾನಿ

#HappybirthdayPMModi; ಮಂದಿರದಲ್ಲಿ 1.25 ಕೆಜಿ ಚಿನ್ನದ ಕಿರೀಟ ಅರ್ಪಿಸಿದ ಅಭಿಮಾನಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಮಾನಿ ಅರವಿಂದ್ ಸಿಂಗ್ ಅವರು ಮೋದಿ ಮತ್ತೆ ಪ್ರಧಾನಿಯಾಗುವಂತೆ ದೇವರಲ್ಲಿ ಹರಕೆ ಹೊತ್ತಿದ್ದರು. ಅವರ ಹರಕೆ ಈಡೇರಿದ ಹಿನ್ನೆಲೆಯಲ್ಲಿ ಅರವಿಂದ್ ಸಿಂಗ್ ದೇವರಿಗೆ 1.25 ಕೆಜಿ ಚಿನ್ನದ ಕಿರೀಟವನ್ನು ಅರ್ಪಿಸಿದರು.

Sep 17, 2019, 09:55 AM IST
ಪ್ರಧಾನಿ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ದಾಳಿ ನಡೆಸಲು ಎಲ್‌ಇಟಿ ಸಂಚು!

ಪ್ರಧಾನಿ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ದಾಳಿ ನಡೆಸಲು ಎಲ್‌ಇಟಿ ಸಂಚು!

ಗುಪ್ತಚರ ಸಂಸ್ಥೆಗಳ ವರದಿಯ ಪ್ರಕಾರ, ಎಲ್‌ಇಟಿ ಒಂದು ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಯೋಜಿಸುತ್ತಿದೆ ಮತ್ತು ಈ ಉದ್ದೇಶಕ್ಕಾಗಿ ವಾರಣಾಸಿಯಲ್ಲಿ ನೆಲೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ.
 
Aug 28, 2019, 10:20 AM IST
ಇನ್ಮುಂದೆ ಕಾಶಿ ವಿಶ್ವನಾಥನ ಗರ್ಭಗುಡಿಗೆ ಭಕ್ತರ ಪ್ರವೇಶ ನಿಷೇಧ!

ಇನ್ಮುಂದೆ ಕಾಶಿ ವಿಶ್ವನಾಥನ ಗರ್ಭಗುಡಿಗೆ ಭಕ್ತರ ಪ್ರವೇಶ ನಿಷೇಧ!

ಶ್ರೀಕಾಶಿ ವಿಶ್ವನಾಥ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ವಿಶಾಲ್ ಸಿಂಗ್ ಮಾತನಾಡಿ, ವಿಶ್ವನಾಥ ದೇವಾಲಯ ಆಡಳಿತವು ಇಲ್ಲಿನ ದೇವಾಲಯದ ಗರ್ಭಗುಡಿಗೆ ಭಕ್ತರ ಪ್ರವೇಶಕ್ಕೆ ಶಾಶ್ವತ ನಿಷೇಧ ಹೇರಿದೆ ಎಂದು ತಿಳಿಸಿದರು.
 
Aug 19, 2019, 08:25 AM IST
ಇಂದು ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ; ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಇಂದು ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ; ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ವಾರಣಾಸಿಗೆ ತಲುಪಲಿದ್ದು, ಸುಮಾರು 2 ಗಂಟೆಗಳ ಕಾಲ ತಮ್ಮ ಸಂಸದೀಯ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Jul 6, 2019, 11:03 AM IST
ವಾರಾಣಸಿ: ರಂಜಾನ್ ನಿಮಿತ್ತ ಮುಸ್ಲಿಂ ಸಹೋದರರಿಗೆ ಶ್ಯಾವಿಗೆ ಸಿದ್ದಪಡಿಸಿದ ಹಿಂದು ಕುಟುಂಬ

ವಾರಾಣಸಿ: ರಂಜಾನ್ ನಿಮಿತ್ತ ಮುಸ್ಲಿಂ ಸಹೋದರರಿಗೆ ಶ್ಯಾವಿಗೆ ಸಿದ್ದಪಡಿಸಿದ ಹಿಂದು ಕುಟುಂಬ

ಕೋಮು ಸೌಹಾರ್ದತೆಗೆ ನಿದರ್ಶನ ಎನ್ನುವಂತೆ ಈಗ ವಾರಣಾಸಿಯಲ್ಲಿ ಹಿಂದೂ ಕುಟುಂಬವು ಮುಸ್ಲಿಮರಿಗೆ ಶ್ಯಾವಿಗೆ ಸಿದ್ದಪಡಿಸುವ ಕಾಯಕದಲ್ಲಿ ನಿರತವಾಗುವ ಮೂಲಕ ಭಾವೈಕ್ಯತೆ ಮೆರೆದಿದೆ.

Jun 2, 2019, 06:19 PM IST
ವಾರಣಾಸಿಗೆ ಆಗಮಿಸಿದ ಪ್ರಧಾನಿ ಮೋದಿ; ಭವ್ಯ ಸ್ವಾಗತಕ್ಕೆ ಕಾಶಿ ಸಜ್ಜು

ವಾರಣಾಸಿಗೆ ಆಗಮಿಸಿದ ಪ್ರಧಾನಿ ಮೋದಿ; ಭವ್ಯ ಸ್ವಾಗತಕ್ಕೆ ಕಾಶಿ ಸಜ್ಜು

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರಧಾನಿಗೆ ಸಾಥ್ ನೀಡಿದ್ದು, ಪ್ರಧಾನಿ ಮೋದಿ ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 

May 27, 2019, 10:26 AM IST
ಪ್ರಚಂಡ ಗೆಲುವಿನ ಬಳಿಕ ನಾಳೆ ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ

ಪ್ರಚಂಡ ಗೆಲುವಿನ ಬಳಿಕ ನಾಳೆ ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ

ಸೋಮವಾರ ಬೆಳಿಗ್ಗೆ 9 ಗಂಟೆಗೆ ವಾರಣಾಸಿ ತಲುಪಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಬಳಿಕ ಕಾರಿನಲ್ಲಿ ಅಮಿತ್ ಶಾ ಜೊತೆಗೂಡಿ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಲಿದ್ದಾರೆ. 

May 26, 2019, 04:10 PM IST
ವಾರಾಣಸಿಯಲ್ಲಿ ಮೋದಿ ಕೈಗೊಂಡಿರುವ ಎಲ್ಲ ಕಾರ್ಯಗಳು ತಾತ್ಕಾಲಿಕ -ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ

ವಾರಾಣಸಿಯಲ್ಲಿ ಮೋದಿ ಕೈಗೊಂಡಿರುವ ಎಲ್ಲ ಕಾರ್ಯಗಳು ತಾತ್ಕಾಲಿಕ -ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ

 ವಾರಾಣಸಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಭಾನುವಾರ ತಮ್ಮ ಪ್ರತಿಸ್ಪರ್ಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರುತ್ತಾ" ಮೋದಿ 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ವಾರಣಾಸಿಗೆ ಅಷ್ಟೊಂದು ಅಭಿವೃದ್ದಿ ಕಾರ್ಯಗಳನ್ನು ಮಾಡಿಲ್ಲವೆಂದು ಆರೋಪಿಸಿದ್ದಾರೆ.

May 19, 2019, 04:28 PM IST
ಮೋದಿಗೆ 1977 ರಲ್ಲಿನ ಇಂದಿರಾ ಗಾಂಧಿ ಸೋಲನ್ನು ನೆನಪಿಸಿದ ಮಾಯಾವತಿ

ಮೋದಿಗೆ 1977 ರಲ್ಲಿನ ಇಂದಿರಾ ಗಾಂಧಿ ಸೋಲನ್ನು ನೆನಪಿಸಿದ ಮಾಯಾವತಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೇಶದಾದ್ಯಂತ ದ್ವೇಷವನ್ನು ಹರಡುತ್ತಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಆರೋಪಿಸಿದ್ದಾರೆ.

May 18, 2019, 02:53 PM IST
ಎಸ್ಪಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಎಸ್ಪಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ "ಈ ಅರ್ಜಿಯಲ್ಲಿ ವಿಚಾರಣೆಗೆ ಅಗತ್ಯವಾದ ಯಾವುದೇ ಅರ್ಹತೆಯಿಲ್ಲ" ಎಂದು ಹೇಳಿ, ಅರ್ಜಿಯನ್ನು ವಜಾಗೊಳಿಸಿದೆ.
 
May 9, 2019, 12:31 PM IST
ನಾಮಪತ್ರ ತಿರಸ್ಕೃತ ಹಿನ್ನೆಲೆ: ಸುಪ್ರೀಂ ಮೆಟ್ಟಿಲೇರಿದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್

ನಾಮಪತ್ರ ತಿರಸ್ಕೃತ ಹಿನ್ನೆಲೆ: ಸುಪ್ರೀಂ ಮೆಟ್ಟಿಲೇರಿದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್

ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್, ತನ್ನ ನಾಮಪತ್ರ ತಿರಸ್ಕೃತಗೊಂಡ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

May 6, 2019, 12:38 PM IST
ವಾರಣಾಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸಿದ್ದ ಯೋಧ ತೇಜ್ ಬಹದೂರ್ ಯಾದವ್ ನಾಮಪತ್ರ ರದ್ದು

ವಾರಣಾಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸಿದ್ದ ಯೋಧ ತೇಜ್ ಬಹದೂರ್ ಯಾದವ್ ನಾಮಪತ್ರ ರದ್ದು

ವಾರಾಣಸಿ ಲೋಕಸಭಾ ಕ್ಷೇತ್ರಕ್ಕೆ ಎಸ್ಪಿ-ಬಿಎಸ್ಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತೇಜ್ ಬಹದ್ದೂರ್ ಯಾದವ್ ಅವರ ಅರ್ಜಿಯನ್ನು ಚುನಾವಣಾ ಆಯೋಗ ರದ್ದು ಪಡಿಸಿದೆ.ತೇಜ್ ಬಹದ್ದೂರ್ ಯಾದವ್ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ಚುನಾವಣಾ ಆಯೋಗವು ಕೆಲವು ದಾಖಲೆಗಳನ್ನು ನೀಡಲು ಅಂತಿಮ ಗಡುವು ನೀಡಿತ್ತು.ಈಗ ಈ ಗಡುವು ಮೀರಿದ ಹಿನ್ನಲೆಯಲ್ಲಿ ಅವರ ಅರ್ಜಿಯನ್ನು ಆಯೋಗವು ರದ್ದು ಪಡಿಸಿದೆ.

May 1, 2019, 04:40 PM IST
ವಾರಣಾಸಿಯಲ್ಲಿ ಮೋದಿ ವಿರುದ್ಧ ಮಾಜಿ ಯೋಧನನ್ನು ಕಣಕ್ಕಿಳಿಸಿದ ಎಸ್ಪಿ-ಬಿಎಸ್ಪಿ ಮೈತ್ರಿಕೂಟ

ವಾರಣಾಸಿಯಲ್ಲಿ ಮೋದಿ ವಿರುದ್ಧ ಮಾಜಿ ಯೋಧನನ್ನು ಕಣಕ್ಕಿಳಿಸಿದ ಎಸ್ಪಿ-ಬಿಎಸ್ಪಿ ಮೈತ್ರಿಕೂಟ

ಪ್ರಧಾನಿ ಮೋದಿ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿಕೂಟದ ಅಭ್ಯರ್ಥಿಯನ್ನಾಗಿ ಮಾಜಿ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ನನ್ನು ಕಣಕ್ಕಿಳಿಸಿದೆ.

Apr 29, 2019, 05:57 PM IST
ಪ್ರಧಾನಿ ಮೋದಿಗಾಗಿ ವಾರಣಾಸಿ ರಸ್ತೆ ಸ್ವಚ್ಛಗೊಳಿಸಲು 1.4 ಲಕ್ಷ ಲೀಟರ್ ಬಳಕೆ

ಪ್ರಧಾನಿ ಮೋದಿಗಾಗಿ ವಾರಣಾಸಿ ರಸ್ತೆ ಸ್ವಚ್ಛಗೊಳಿಸಲು 1.4 ಲಕ್ಷ ಲೀಟರ್ ಬಳಕೆ

ಬುಧವಾರ ರಾತ್ರಿ ಸುಮಾರು ಸುಮಾರು 1.4 ಲಕ್ಷ ಲೀಟರ್ ಕುಡಿಯುವ ನೀರನ್ನು ವಾರಾಣಾಸಿ ರಸ್ತೆಗಳನ್ನು ತೊಳೆಯಲು ಬಳಸಲಾಗಿದೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

Apr 26, 2019, 08:04 PM IST
ಲೋಕಸಭಾ ಚುನಾವಣೆ 2019: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ 2019: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

Apr 26, 2019, 12:31 PM IST
ಗುಜರಾತಿನಲ್ಲಿ ಪೂರೈಕೆಯಾಗದ ಪ್ರಧಾನಿ ಮೋದಿಯವರ ಅಪೇಕ್ಷೆ ಯಾವುದು?

ಗುಜರಾತಿನಲ್ಲಿ ಪೂರೈಕೆಯಾಗದ ಪ್ರಧಾನಿ ಮೋದಿಯವರ ಅಪೇಕ್ಷೆ ಯಾವುದು?

ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾರಣಾಸಿಯಲ್ಲಿಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ತಮ್ಮ ಅಪೂರ್ಣ ಅಪೇಕ್ಷೆಯೊಂದನ್ನು ಹಂಚಿಕೊಂಡರು.

Apr 26, 2019, 12:14 PM IST
ವಾರಣಾಸಿಯ ಗಂಗಾ ಆರ್ತಿಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ವಾರಣಾಸಿಯ ಗಂಗಾ ಆರ್ತಿಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯ ನಿಮಿತ್ತ  ನಾಮಪತ್ರ ಸಲ್ಲಿಸುವ ಒಂದು ದಿನಕ್ಕೂ ಮೊದಲು  ಪ್ರಧಾನಿ ಮೋದಿ ವಾರಣಾಸಿಯಲ್ಲಿ ಬೃಹತ್  ರೋಡ್ ಶೋ ವನ್ನು ನಡೆಸಿದರು.

Apr 25, 2019, 08:22 PM IST
ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ

ನಾಮಪತ್ರ ಸಲ್ಲಿಸುವ ಒಂದು ದಿನ ಮುಂಚೆ ಪ್ರಧಾನಿ ನರೇಂದ್ರ ಮೋದಿ ಗುರುವಾರದಂದು ವಾರಣಾಸಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು.

Apr 25, 2019, 06:22 PM IST
ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜಯ್ ರೈ ಕಣಕ್ಕೆ

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜಯ್ ರೈ ಕಣಕ್ಕೆ

ಕೊನೆಗೂ ವಾರಣಾಸಿ ಕ್ಷೇತ್ರದಲ್ಲಿ ಎಲ್ಲ ಊಹಾಪೋಹಗಳಿಗೆ ತೆರೆ ಬಿದ್ದಿದ್ದು.ಈಗ ವಾರಣಾಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜಯ್ ರೈ ವಿರುದ್ಧ ಕಣಕ್ಕೆ ಇಳಿಯಲಿದ್ದಾರೆ.ಈಗ ಕಾಂಗ್ರೆಸ್ ಪಕ್ಷವು ತನ್ನ ಟ್ವಿಟ್ಟರ್ ಖಾತೆಯಲ್ಲಿ ವಾರಣಾಸಿ ಅಭ್ಯರ್ಥಿಯನ್ನು ಘೋಷಣೆ ಮಾಡುವುದರ ಮೂಲಕ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎನ್ನುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ.

Apr 25, 2019, 01:27 PM IST
ವಾರಣಾಸಿಯಲ್ಲಿಂದು ಪ್ರಧಾನಿ ಮೋದಿ ಮೆಗಾ ರೋಡ್ ಶೋ!

ವಾರಣಾಸಿಯಲ್ಲಿಂದು ಪ್ರಧಾನಿ ಮೋದಿ ಮೆಗಾ ರೋಡ್ ಶೋ!

ಈ ರೋಡ್ ಶೋ ಎನ್​ಡಿಎ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಲಿದೆ.

Apr 25, 2019, 07:09 AM IST