HARIPRIYA VASISHTA SIMHA: ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ಎನಿಸಿಕೊಂಡಿರುವ ವಸಿಷ್ಠ ಸಿಂಹ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ, ಇದೀಗ ಈ ಮುದ್ದಾದ ಜೋಡಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿಕೊಂಡು ವಿಡಿಯೋವನ್ನು ಸಾಮಾಜಿಕ ಜಾಲಾತನದಲ್ಲಿ ಹಂಚಿಕೊಂಡಿದ್ದಾರೆ.
ಅನೂಪ್ ಸೀಳಿನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಶ್ವಿನ್ ಕೆನ್ನೆಡಿ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ. ಅಭುವನಸ ಕ್ರಿಯೇಷನ್ಸ್ ಲಾಂಛನದಲ್ಲಿ ರವೀಂದ್ರ ಕುಮಾರ್ ಈ ಸಿನಿಮಾ ನಿರ್ಮಿಸಿದ್ದಾರೆ.
Vasishta Simha VIP: ಕ್ರೈಮ್ ಥ್ರಿಲ್ಲರ್ ಹಾಗೂ ರಿವೆಂಜ್ ಕಥಾಹಂದರ ಹೊಂದಿರುವ ಈ ಚಿತ್ರವು ಹಾಲಿವುಡ್ ಸ್ಟೈಲ್ನಲ್ಲಿ (ನಾನ್ ಲೀನಿಯರ್ ಸ್ಕ್ರೀನ್ ಪ್ಲೇ) ಮೇಕಿಂಗ್ ಇರಲಿದೆ. ಮೋಹನ್ ಕುಮಾರ್ "ವಿಐಪಿ" ಚಿತ್ರಕ್ಕೆ ಕಥೆ ಬರೆದಿದ್ದಾರೆ.
The dark web movie : ಸೈಬರ್ ಕ್ರೈಂ ಕಥಾ ಹಂದರ ಆಧಾರಿತ 'ದಿ ಡಾರ್ಕ್ ವೆಬ್' ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಕುತೂಹಲ ಹೆಚ್ಚಿಸಿದೆ. 'ದಿ ಡಾರ್ಕ್ ವೆಬ್' ಚಿತ್ರದ ಫಸ್ಟ್ ಲುಕ್ ಅನ್ನು ನಟ ವಸಿಷ್ಠ ಸಿಂಹ ರಿವೀಲ್ ಮಾಡಿದ್ದಾರೆ.
Vashishta Simha's 'Lovely Movie: ವಸಿಷ್ಠ ಸಿಂಹ ನಿರ್ದೇಶನ ಅಥವಾ ನಟನೆಯ ಸಿನಿಮಾಗಳೆಂದರೆ ಎನೋ ವಿಭಿನ್ನ ವಿಶೇಷತೆ ಇದ್ದೆ ಇರುತ್ತೆ. ನೈಜ್ಯತೆಗೆ ಹತ್ತಿರವಾಗಿರುತ್ತದೆ. ಮದುವೆ ಬಳಿಕ ನಾಯಕನಾಗಿ ನಟಿಸಿರುವ ಲವ್ಲಿ ಸಿನಿಮಾ ಸದ್ಯದಲೇ ತೆರೆ ಮೇಲೆ ಬರಲು ಸಜ್ಜಾಗಿದೆ.
Haripriya - Vasishta Simha: ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್. ಇತ್ತೀಚೆಗೆ ಹನಿಮೂನ್ ಮೂಡ್ನಲ್ಲಿದ್ದ ಈ ಜೋಡಿ ಈಗ ಟ್ರೆಡಿಷನಲ್ ಲುಕ್ನಲ್ಲಿ ಮಿಂಚಿದ್ದಾರೆ.
Haripriya Vasishta Simha Honeymoon: ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜೋಡಿ ಸದ್ಯ ದಾಂಪತ್ಯ ಜೀವನವನ್ನು ಆನಂದಿಸುತ್ತಿದ್ದಾರೆ. ಮದುವೆ ಆದಾಗಿನಿಂದ ಸುದ್ದಿಯಲ್ಲಿರುವ ಸಿಂಹಪ್ರಿಯಾ ಕಪಲ್ ಈಗ ಹನಿಮೂನ್ ಮೂಡ್ನಲ್ಲಿದ್ದಾರೆ.
Haripriya - Vasishta : ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಇಬ್ಬರೂ ಸಿಂಹದ ಪೋಸ್ಟ್ ಮೂಲಕ ಲವ್ ಸೀಕ್ರೇಟ್ ರಿವೀಲ್ ಮಾಡಿದ್ದರು. ಕುಟುಂಬಸ್ಥರ ಸಮ್ಮುಖದಲ್ಲಿ ಡಿಸೆಂಬರ್ 3 ರಂದು ಹರಿಪ್ರಿಯಾ ನಿವಾಸದಲ್ಲಿ ಎಂಗೇಜ್ಮೆಂಟ್ ಸಹ ನೆರವೇರಿದೆ.
Haripriya - Vasishta : ಎಂಗೇಜ್ಮೆಂಟ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಹರಿಪ್ರಿಯಾ ಅಧಿಕೃತವಾಗಿ ಮದುವೆಯ ಸಿಹಿ ಸುದ್ದಿ ನೀಡಿದ್ದರು. ಆದರೆ ಇಬ್ಬರೂ ಒಂದೇ ಒಂದು ಸಿನಿಮಾದಲ್ಲೂ ಒಟ್ಟಾಗಿ ನಟಿಸಿಲ್ಲ. ಹೀಗಿದ್ದಾಗ ಲವ್ ಹೇಗಾಯ್ತು? ಎಲ್ಲಾಯ್ತು? ಎಂಬ ಪ್ರಶ್ನೆ ಸಹಜವಾಗಿಯೇ ಎಲ್ಲರ ಮನಸ್ಸಲ್ಲೂ ಮೂಡಿತ್ತು. ಇದಕ್ಕೆ ಹರಿಪ್ರಿಯಾ ವಿಡಿಯೋ ಒಂದನ್ನು ಪೋಸ್ಟ್ ಮಾಡುವ ಮೂಲಕ ಉತ್ತರ ನೀಡಿದ್ದಾರೆ.
Vasishta Simha - Haripriya: ಕಳೆದೊಂದು ವಾರದಿಂದ ಸ್ಯಾಂಡಲ್ವುಡ್ನ ತಾರೆಯರಿಬ್ಬರ ಡೇಟಿಂಗ್ ವಿಚಾರವಾಗಿ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದವು. ಇಬ್ಬರೂ ಎಂಗೇಜ್ಮೆಂಟ್ ಕೂಡ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿತ್ತು. ಇಷ್ಟೆಲ್ಲಾ ಸುದ್ದಿಯಾದರೂ ಅವರಿಬ್ಬರು ಮಾತ್ರ ತುಟಿಪಿಟಕ್ ಅಂದಿರಲಿಲ್ಲ. ಆದರೆ ಇದೀಗ ಅವರೇ ತಮ್ಮಿಬ್ಬರ ಪ್ರೀತಿಯ ಬಗ್ಗೆ ಬಿಚ್ಚಿಟ್ಟಿದ್ದಾರೆ.
ಸ್ಯಾಂಡಲ್ವುಡ್ ಕ್ಯೂಟ್ ಹುಡುಗಿ ಹರಿಪ್ರಿಯಾ ಮದುವೆಯಂತೆ. ನಟ ವಸಿಷ್ಠ ಸಿಂಹ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಮದುವೆಗಾಗಿಯೇ ಹರಿಪ್ರಿಯಾ ಅವರು ಮೂಗು ಚುಚ್ಚಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.