ವಾಸ್ತು ಶಾಸ್ತ್ರದ ನಿಯಮಗಳ ಪ್ರಕಾರ ಮನೆಯಲ್ಲಿ ಕೆಲವೊಂದು ಕೆಲಸಗಳು ಸರಿಯಾಗಿ ನಡೆದರೆ ಪ್ರಗತಿ ಖಚಿತ ಆದರೆ ವಾಸ್ತು ಪ್ರಕಾರ ಬಾತ್ ರೂಮ್ ಗೆ ಸಂಬಂಧಿಸಿದ ಈ 5 ತಪ್ಪುಗಳು ಮಾಡಿದರೆ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.ಈ ಪರಿಣಾಮವು ದೀರ್ಘಕಾಲದವರೆಗೆ ಇರುತ್ತದೆ.ವಾಸ್ತು ಶಾಸ್ತ್ರದ ಪ್ರಕಾರ ಸ್ನಾನ ಮಾಡಿದ ತಕ್ಷಣ ಸಿಂಧೂರವನ್ನು ಹಚ್ಚಬೇಡಿ.ಹೀಗೆ ಮಾಡುವುದರಿಂದ ಮಾನಸಿಕ ಅಶಾಂತಿ ಹೆಚ್ಚುತ್ತದೆ.
ಪ್ರತಿದಿನ ಬೆಳಿಗ್ಗೆ ಸೂರ್ಯೋದಯದ ಸಮಯದಲ್ಲಿ ಸೂರ್ಯನಿಗೆ ನೀರನ್ನು ಅರ್ಪಿಸಿ.ಧಾರ್ಮಿಕ ಗ್ರಂಥಗಳ ಪ್ರಕಾರ, ಸೂರ್ಯನ ಮಂಗಳಕರ ದೃಷ್ಟಿ ವೃತ್ತಿಯಲ್ಲಿ ಯಶಸ್ಸನ್ನು ತರುತ್ತದೆ ಮತ್ತು ಸ್ಥಾನ ಮತ್ತು ಪ್ರತಿಷ್ಠೆಯನ್ನು ಹೆಚ್ಚಿಸುತ್ತದೆ.ಈ ಪರಿಹಾರವನ್ನು ಮಾಡುವುದರಿಂದ ಆರ್ಥಿಕ ಸಮಸ್ಯೆಯೂ ದೂರವಾಗುತ್ತದೆ.
Vastu plant for money and luck : ದೀಪಾವಳಿಗೆ ಮನೆಯನ್ನು ಸ್ವಚ್ಛಗೊಳಿಸಿದ ನಂತರ ಈ ಗಿಡವನ್ನು ಮನೆಯಲ್ಲಿ ನೆಡಬಹುದು. ಈ ಸಸ್ಯವನ್ನು ಅಲಂಕಾರಕ್ಕಾಗಿಯೂ ಬಳಸಲಾಗುತ್ತದೆ. ಈ ಸಸ್ಯದ ಬಗ್ಗೆ ಸಂಪೂರ್ಣ ವಿವರಗಳು ಇಲ್ಲಿವೆ ನೋಡಿ..
Money attract : ಮಾತೆ ಶ್ರೀ ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯಲು ಬಯಸಿದರೆ, ನಿಮ್ಮ ಸಾಲ ಮತ್ತು ದುಡಿದ ಹಣ ನಿಮ್ಮ ಹತ್ತಿರ ಉಳಿಯಬೇಕು ಎನ್ನುವ ಆಸೆ ನಿಮ್ಮಲ್ಲಿ ಇದ್ದರೆ.. ಈ ಎಲೆಯನ್ನು ನಿಮ್ಮ ಪರ್ಸ್ ಅಥವಾ ಜೇಬಿನಲ್ಲಿ ಇಟ್ಟುಕೊಳ್ಳಿ.. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
tips for happiness wealth and healthy life: ವಾಸ್ತು ಶಾಸ್ತ್ರದಲ್ಲಿ, ಅರಿಶಿನದ ಅನೇಕ ಪರಿಹಾರಗಳು ಮತ್ತು ಉಪಯೋಗಗಳನ್ನು ಉಲ್ಲೇಖಿಸಲಾಗಿದೆ, ಇದು ಜೀವನದ ಅನೇಕ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
Kitchen Vastu Tips: ವಾಸ್ತು ಶಾಸ್ತ್ರದಲ್ಲಿ ಬಹಳಷ್ಟು ವಿಷಯಗಳ ಬಗ್ಗೆ ಉಲ್ಲೇಖಿಸಲಾಗಿದೆ. ಇದರಲ್ಲಿ ಅಡುಗೆಮನೆಯಲ್ಲಿ ಯಾವ ವಸ್ತುಗಳು ಎಂದಿಗೂ ಖಾಲಿಯಾಗಬಾರದು ಎಂಬುದನ್ನೂ ಕೂಡ ತಿಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.