ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಮನೆಯಲ್ಲಿ ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ಈ ನಿಯಮಗಳನ್ನು ಪಾಲಿಸದಿದ್ದಲ್ಲಿ ವಾಸ್ತು ದೋಷ ಉಂಟಾಗಿ ಹಲವಾರು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮನೆಯಲ್ಲಿ ನಕಾರಾತ್ಮಕತೆಯನ್ನು ಹೆಚ್ಚಿಸುವ ಮತ್ತು ಜಗಳಗಳಿಗೆ ಪ್ರಮುಖ ಕಾರಣವಾಗುವ ಕೆಲವು ವಿಷಯಗಳ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ. ನೀವು ತಕ್ಷಣ ಈ ವಸ್ತುಗಳನ್ನು ಮನೆಯಿಂದ ಹೊರಹಾಕಬೇಕು.
Vastu Tips for House: ಬೂಟು ಮತ್ತು ಚಪ್ಪಲಿಗಳನ್ನು ಮಲುಗುವ ಕೋಣೆಗೆ ಅಪ್ಪಿತಪ್ಪಿಯೂ ತರಬಾರದು. ಇವುಗಳನ್ನು ನಿಮ್ಮ ತಲೆಯ ಬಳಿ ಅಥವಾ ಹಾಸಿಗೆಯ ಕೆಳಗೆ ಎಂದಿಗೂ ಇಡಬಾರದು. ಇದು ವ್ಯಕ್ತಿಯ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗುತ್ತದೆ.
Vastu Shastra Tips: ತಮ್ಮ ಜೀವನದಲ್ಲಿ ಶ್ರೀಮಂತರಾಗಲು ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಇದೇ ಕಾರಣಕ್ಕಾಗಿ ಮನುಷ್ಯ ಹಗಲು-ರಾತ್ರಿ ಶ್ರಮಿಸುತ್ತಾನೆ. ಹಲವು ಬಾರಿ ಅದೃಷ್ಟದ ಬೆಂಬಲ ಸಿಕ್ಕರೆ ವ್ಯಕ್ತಿಯೇ ಆತನ ಪರಿಶ್ರಮದ ಫಲ ಸಿಕ್ಕೆ ಸಿಗುತ್ತದೆ. ಆದರೆ, ಹಲವು ಬಾರಿ ವ್ಯಕ್ತಿ ಎಷ್ಟೇ ಕಷ್ಟಪಟ್ಟರೂ ಕೂಡ ಆತನಿಗೆ ಅದೃಷ್ಟದ ಬೆಂಬಲ ಸಿಗುವುದಿಲ್ಲ.
ವಾಸ್ತು ಶಾಸ್ತ್ರದ ಸಲಹೆಗಳು: ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಮನೆಯಲ್ಲಿ ಕರ್ಪೂರವನ್ನು ಹಚ್ಚಿದರೆ ನಕಾರಾತ್ಮಕ ಶಕ್ತಿ ಮನೆಯಿಂದ ದೂರವಾಗುತ್ತದೆ. ಪೂಜೆಯ ಸಮಯದಲ್ಲಿ ಕರ್ಪೂರವನ್ನು ಉರಿಸಬೇಕು ಎಂದು ಹೇಳಲಾಗುತ್ತದೆ. ಹಿಂದೂ ಧರ್ಮದಲ್ಲಿ ಕರ್ಪೂರವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.
Vastu Tips for Haldi Plant: ಮನೆಯೊಳಗೆ ಕುಂಡದಲ್ಲಿ ಅರಿಶಿನ ಗಿಡವನ್ನು ನೆಟ್ಟರೆ ಶುಭವೋ ಅಶುಭವೋ. ಈ ಸಸ್ಯವನ್ನು ನೆಡುವುದರಿಂದ ಏನು ಪ್ರಯೋಜನ? ಈ ಬಗ್ಗೆ ವಾಸ್ತು ಶಾಸ್ತ್ರ ಏನು ಹೇಳುತ್ತದೆ?
Vastu Tips For House: ಸಾಮಾನ್ಯವಾಗಿ ಜನರು ತಮ್ಮ ಮನೆಯನ್ನು ಅಲಂಕರಿಸಲು ದುಬಾರಿ ವಸ್ತುಗಳನ್ನು ಬಳಸುತ್ತಾರೆ. ಆದರೆ ಮನೆಯಲ್ಲಿ ಯಾವ ವಸ್ತುಗಳನ್ನು ಇಡಬಾರದು ಗೊತ್ತಾ? ವಾಸ್ತು ಪ್ರಕಾರ ಮನೆಯಲ್ಲಿ ಕೆಲವು ವಸ್ತುಗಳನ್ನು ಇಡುವುದನ್ನು ತಪ್ಪಿಸಬೇಕು.
Vastu Tips: ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮುಂದೆ ಮುಳ್ಳಿನ ಮರ, ಕಂಬ ಅಥವಾ ದೇವಸ್ಥಾನ ಇದ್ದರೆ ಅಶುಭ. ಇದು ವಾಸ್ತು ದೋಷಗಳಿಗೆ ಕಾರಣವಾಗುತ್ತದೆ. ಇದರಿಂದ ಮನೆಯ ಜನರ ಪ್ರಗತಿ ನಿಲ್ಲುತ್ತದೆ ಎಂದು ಹೇಳಲಾಗುತ್ತದೆ.
ಮನೆಯ ಟೆರೇಸ್ ಅಂದರೆ ಮೇಲ್ಛಾವಣಿ ಶನಿ ದೇವ ಮತ್ತು ಕುಬೇರ ದೇವರಿಗೆ ಸಂಬಂಧಿಸಿದೆ. ಅಂತಹ ಪರಿಸ್ಥಿತಿಯಲ್ಲಿ, ಶನಿ ದೇವ, ಕುಬೇರ ದೇವ ಇಬ್ಬರ ಅಸಮಾಧಾನವು ಮನೆಯವರನ್ನು ಆರ್ಥಿಕ ತೊಂದರೆಯಲ್ಲಿ ಸಿಲುಕಿಸಬಹುದು ಮತ್ತು ಇವರ ಅನುಗ್ರಹದಿಂದ ಮನೆಯು ಸಂಪತ್ತಿನಿಂದ ತುಂಬಿರುತ್ತದೆ ಎಂದು ನಂಬಲಾಗಿದೆ.
ನಿಸರ್ಗ ನಮಗೆ ಹಲವಾರು ಗಿಡ ಮೂಲಿಕೆಗಳನ್ನು ನೀಡಿದ್ದು, ಅವುಗಳಲ್ಲಿ ನಾವು ಕೆಲ ಸಸಿಗಳನ್ನು ಹಣ ನೀಡುವ ಸಸಿಗಳೆಂದರೆ ತಪ್ಪಾಗಲಾರದು. ನಮ್ಮ ವಾಸ್ತುಶಾಸ್ತ್ರದಲ್ಲಿಯೂ ಕೂಡ ಇಂತಹ ಹಲವಾರು ಸಸ್ಯಗಳ ಕುರಿತು ಮಾಹಿತಿ ನೀಡಲಾಗಿದ್ದು, ಈ ಸಸ್ಯಗಳು ಧನ, ಸಮೃದ್ಧಿ ಹಾಗೂ ಆರ್ಥಿಕ ಸಂಪನ್ನತೆಯ ಜೊತೆಗೆ ನೇರ ಸಂಬಂಧ ಹೊಂದಿವೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.